Allu Arjun case : ಪುಷ್ಪಾ 2 ಸ್ಪೇಷಲ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಒರ್ವ ಮಹಿಳೆ ಸಾವನ್ನಪ್ಪಿದ್ದರು. ಅಲ್ಲದೆ ಅವರ ಮಗು ಚಿಕಿತ್ಸೆ ಪಡೆಯುತ್ತಿತ್ತು. ಇದೀಗ ಈ ಪ್ರಕರಣದ ಕುರಿತು ಪೊಲೀಸರು 23 ಜನರ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Bigg Boss New Season: ಬಿಗ್ ಬಾಸ್ ಸೀಸನ್ 9 ಕ್ಕೆ ಎಲ್ಲವೂ ಸಿದ್ಧವಾಗಿದ್ದು, ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈಗಾಗಲೇ 8 ಸೀಸನ್ಗಳನ್ನು ಯಶಸ್ವಿಯಾಗಿ ಪೂರೈಸಿರುವ ಬಿಗ್ ಬಾಸ್ ತೆಲುಗು ತಂಡವು ಈಗ ಸೀಸನ್ 9 ಕ್ಕೆ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದೆ.
Allu Arjun: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಇತಿಹಾಸವನ್ನೇ ಬರಿಯ ತೆಲುಗು ಇಂಡಸ್ಟ್ರಿಯಲ್ಲಿ ಮಾತ್ರವಲ್ಲದೆ, ಭಾರತೀಯ ಚಿತ್ರರಂಗದಲ್ಲಿ ಹೊಸ ಚರಿತ್ರೆ ಬರೆಯುತ್ತಿದ್ದಾರೆ! ರಾಷ್ಟ್ರ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಯಿಂದ ಹಿಡಿದು, ಈಗ ಪ್ರತಿಷ್ಠಿತ ಗದ್ದರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವವರೆಗೆ ಅವರ ಸಾಧನೆ ಅನನ್ಯ….
Pan India Star: ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಕ್ಷಿಣದ ಹೀರೋಗಳು ಮಿಂಚುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಅದರಂತೆ ದಕ್ಷಿಣದ ನಾಯಕಿಯರು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ನಲ್ಲೂ ನಯನತಾರಾ, ಸಮಂತಾ ಮುಂತಾದ ನಾಯಕಿಯರಿಗೆ ಕ್ರೇಜ್ ಇದೆ. ಆದರೆ ಸದ್ಯ ಪ್ಯಾನ್ ಇಂಡಿಯಾ ಬಾಕ್ಸ್ ಆಫೀಸ್ ಆಳುತ್ತಿರುವ ಕ್ರೇಜಿ ಬ್ಯೂಟಿ ಯಾರು ಗೊತ್ತೇ?
Rashmika Mandanna: ರಶ್ಮಿಕಾ ಮಂದಣ್ಣ ದಕ್ಷಿಣದ ಸ್ಟಾರ್ ನಾಯಕಿಯರಲ್ಲಿ ಒಬ್ಬರು, ಅವರು ಬಾಲಿವುಡ್ ಚಿತ್ರರಂಗಕ್ಕೂ ಕಾಲಿಟ್ಟಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ.
Peeling song viral video: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗೋಕೆ ಯುವಕ ಯುವತಿಯರು ಮಾಡುತ್ತಿರುವ ಚಿತ್ರ ವಿಚಿತ್ರ ವರ್ತನೆ ನೋಡುಗರಿಗೆ ನಗೆ ತರಿಸಿದ್ರೆ.. ಇನ್ನೂ ಕೆಲವು ಭಯಾನಕವಾಗಿರುತ್ತವೆ.. ಸಧ್ಯ ಪುಷ್ಪಾ 2 ಸಿನಿಮಾಗೆ ಸಂಬಂಧಿಸಿದ ವಿಡಿಯೋ ಒಂದು ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸುತ್ತಿದೆ..
Urvashi Apsara : ಪುಷ್ಪಾ 2 ʼಕಿಸ್ಸಿಕ್ ಸಾಂಗ್ʼನಲ್ಲಿ ಶ್ರೀಲೀಲಾ ಸಖತ್ ಹಾಟ್ ಲುಕ್ನಲ್ಲಿ ಕಾಣಿಸಿಕೊಂಡು, ಅದ್ಭುತ ನೃತ್ಯದ ಮೂಲಕ ದೇಶದ ಜನರ ಗಮನಸೆಳೆದಿದ್ದಾರೆ.. ಆದರೆ ಇತ್ತೀಚಿಗೆ ಇದೇ ಹಾಡಿಗೆ ಅಲ್ಲು ಅರ್ಜುನ್ ಜೊತೆ ಚೆಲುವೆಯೊಬ್ಬಳು ಡಾನ್ಸ್ ಮಾಡಿರುವ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.. ಅಸಲಿಗೆ ಈ ಹುಡುಗಿ ಯಾರು..? ಬನ್ನಿ ನೋಡೋಣ..
Allu Arjun: ಅಲ್ಲು ಅರ್ಜುನ್ ಜಾತಕ ಸರಿಯಿಲ್ಲ, ಇನ್ನು ಮೂರೇ ತಿಂಗಳು... ಅಭಿಮಾನಿಗಳ ಹಾರ್ಟ್ ಬೀಟ್ ಹೆಚ್ಚಿಸಿದ ಮುಂದಿನ ಮಾರ್ಚ್ವೆರೆಗೆ... ಅಲ್ಲು ಅರ್ಜುನ್ ಕುರಿತು ಸ್ಫೋಟಕ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿಯ ಸ್ಫೋಟಕ ಭವಿಷ್ಯ.
Rashmika Mandanna on Allu arjun : ನಟಿ ರಶ್ಮಿಕಾ ಮಂದಣ್ಣ ಅವರು ಪುಷ್ಪ 2 ದಿ ರೂಲ್ ಚಿತ್ರೀಕರಣದ ವೇಳೆ ತಮಗಾದ ಅನುಭವವನ್ನು ತೆರೆದಿಟ್ಟಿದ್ದಾರೆ. ಇದೀಗ ನಟಿಯ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಸಲಿಗೆ ಕಿರಿಕ್ ಬೆಡಗಿ ಹೇಳಿರುವ ಆ ಮಾತಾದ್ರು ಏನು..? ಇಲ್ಲಿ ಇಂಟ್ರಸ್ಟಿಂಗ್ ಸ್ಟೋರಿ..
Sholay: ಅಲ್ಲು ಅರ್ಜುನ್ ನಟನೆಯ "ಪುಷ್ಪ 2" ಬಾಕ್ಸ್ ಆಫೀಸ್ನಲ್ಲಿ ದಾಖಲೆಗಳನ್ನೆಲ್ಲಾ ಚಿದ್ರ ಚಿದ್ರ ಮಾಡಿ ಮುನ್ನುಗ್ಗುತ್ತಿದೆ. ಕೇವಲ ಒಂದೇ ವಾರದಲ್ಲಿ ಜಾಗತಿಕವಾಗಿ ಈ ಸಿನಿಮಾ 1000 ಕೋಟಿ ರೂ. ಗಳಿಸುವ ಮೂಲಕ ಪ್ರೇಕ್ಷಕರನ್ನು ಮೆಚ್ಚಿಸುತ್ತಿದೆ. ಆದರೆ, ಅಲ್ಲು ಅರ್ಜುನ್ ಅವರ ಈ ಹಿಟ್ ಸಿನಿಮಾವನ್ನೆ ಹಿಂದಿಕ್ಕುವಂತಹ ಸಿನಿಮಾ ಇನ್ನೊಂದು ಇದೆ, ಈ ಸಿನಿಮಾ ದಶಕಗಳಿಂದಲೂ ಪ್ರೇಕ್ಷಕರನ್ನು ಆಕರ್ಷಿಸಿರುವುದಷ್ಟೆ ಅಲ್ಲದೆ ಇಂದಿಗೂ ಕೂಡ ಈ ಸಿನಿಮಾ ಅಷ್ಟೆ ವಿಶೇಷತೆಯನ್ನು ಹೊಂದಿದೆ.
Pushpa 2 controversy : ಪುಷ್ಪ 2 ಬಿಡುಗಡೆಗೂ ಮುನ್ನವೇ ಸಂಚಲನ ಸೃಷ್ಟಿಸಿದ ಸೌತ್ ಸಿನಿಮಾ. ಡಿಸೆಂಬರ್ 5 ರಂದು ತೆರೆಕಂಡ ಈ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಂಡಿದೆ. ದಿನದಿಂದ ದಿನಕ್ಕೆ ಚಿತ್ರದ ಗಳಿಕೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ಚಿತ್ರಕ್ಕೆ ಸಂಬಂಧಿಸಿದಂತೆ ವಿವಾದಗಳೂ ಹರಿದಾಡುತ್ತಿವೆ.. ಇದೀಗ ಆಘಾತಕಾರಿ ಘಟನೆಯೊಂದು ನಡೆದಿದೆ.
Sridevi Arrest: ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಯಾವಾಗ ಯಾರ ಪರ ಇರುತ್ತಾರೆ? ಯಾವ ವಿಚಾರ ಮಾತನಾಡುತ್ತಾರೆ ಅಂತಾ ಹೇಳೋಕೆ ಸಾಧ್ಯವಿಲ್ಲ. ಅಭಿಮಾನಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅಲ್ಲು ಅರ್ಜುನ್ ಅವರನ್ನು ಬೆಂಬಲಿಸಿದ್ದಾರೆ.
Rashmika Mandanna Life Partner: ರಶ್ಮಿಕಾ ತಮ್ಮ ಇತ್ತೀಚಿನ ಸಂದರ್ಶನದಲ್ಲಿ ತಮ್ಮ ಜೀವನದಲ್ಲಿ ಯಾವ ರೀತಿಯ ಸಂಗಾತಿಯನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ.
ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಸಿನಿಮಾ ಬಿಡುಗಡೆಯಾಗಿ ಎರಡು ವಾರವಾಗಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಇನ್ನೂ ಅಬ್ಬರಿಸುತ್ತಿದೆ.ಅದರಲ್ಲೂ ಅಭಿಮಾನಿಗಳು ಅಲ್ಲು ಅರ್ಜುನ್ ಮತ್ತು ಫಹದ್ ಫಾಸಿಲ್ ಅಭಿನಯವನ್ನು ಶ್ಲಾಘಿಸಿದ್ದಾರೆ.
Rashmika Mandanna engagement Photos: ರಶ್ಮಿಕಾ ಮಂದಣ್ಣ ಎಂಗೇಜ್ಮೆಂಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Pushpa 3: ‘ಪುಷ್ಪಾ-2’ ಸೂಪರ್ ಹಿಟ್ ಆಗಲು ನಾಯಕ ಅಲ್ಲು ಅರ್ಜುನ್ ಅವರ ಅದ್ಭುತವಾದ ನಟನೆ ಮ್ಯಾನರಿಸಂ ಕೂಡ ಕೆಲಸ ಮಾಡಿದೆ. ಹಾಗಿದ್ರೂ ‘ಪುಷ್ಪಾ-3 ದಿ ರಾಂಪೇಜ್’ ಚಿತ್ರದಿಂದ ಅಲ್ಲು ಅರ್ಜುನ್ ಔಟ್ ಎನ್ನುವ ಸುದ್ದಿ ಕೇಳಿಬರುತ್ತಿದೆ. ಟ್ವಿಸ್ಟ್ ಕೊಡುವುದರಲ್ಲಿ ಸ್ಪೆಷಲಿಸ್ಟ್ ಆಗಿರುವ ಸುಕುಮಾರ್ ಆಲೋಚನೆ ಏನಿದೆಯೋ ಯಾರಿಗೆ ಗೊತ್ತು?
Allu Arjun First Reaction: ಜೈಲಿನಿಂದ ಹೊರ ಬಂದ ಅಲ್ಲು ಅರ್ಜುನ್ ಹೇಳಿದ್ದೇನು? ಇಲ್ಲಿದೆ ನೋಡಿ...
Allu Arjun Full Home: ಅತ್ಯುತ್ತಮ ಚಿತ್ರಗಳ ಹೊರತಾಗಿ, ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಐಷಾರಾಮಿ ಜೀವನಶೈಲಿಗೆ ಹೆಸರುವಾಸಿಯಾಗಿದ್ದಾರೆ. ಇದೀಗ ಅಲ್ಲು ಅರ್ಜುನ್ ಮನೆಯ ಪೂರ್ತಿ ನೋಟದ ವಿಡಿಯೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ..
Allu Arjun Arrest Video: ಅಲ್ಲು ಅರ್ಜುನ್ ಬಂಧನದ ವೇಳೆ ಹೈಡ್ರಾಮಾ ನಡೆದಿದೆ. ಪೊಲೀಸರ ವರ್ತನೆಗೆ ಅಸಹನೆ ವ್ಯಕ್ತಪಡಿಸಿದ ಅಲ್ಲು ಅರ್ಜುನ್, ಬಟ್ಟೆ ಬದಲಾಯಿಸಲೂ ಸಮಯ ಕೊಟ್ಟಿಲ್ಲ ಎಂದು ಹೇಳಿದ್ದಾರೆ.