ಪುಷ್ಪ 2 ಚಿತ್ರಕ್ಕೆ ಬಾಕ್ಸ್ ಆಫೀಸ್ನಲ್ಲಿ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಹಂಗಾಮ ಸೃಷ್ಟಿ ಮಾಡಿದೆ. ಈ ಚಿತ್ರದ ಗಳಿಕೆ ಅಬ್ಬರಕ್ಕೆ ಹಲವು ಚಿತ್ರಗಳ ದಾಖಲೆಗಳು ಉಡೀಸ್ ಆಗಿವೆ. ಪುಷ್ಪ 2 ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಯಿತು. ಈ ಚಿತ್ರಕ್ಕೆ ಡಿಸೆಂಬರ್ 4ರಂದು ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ಇಡಲಾಗಿತ್ತು. ಇದು ತಂಡಕ್ಕೆ ಸಹಕಾರಿ ಆಗಿದೆ.
Pushpa 2 updates : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಸುಕುಮಾರ್ ಕಾಂಬಿನೇಷನ್ನ ಇತ್ತೀಚಿನ ಚಿತ್ರ ಪುಷ್ಪ 2. ಪುಷ್ಪ 2 2021 ರಲ್ಲಿ ಬಿಡುಗಡೆಯಾದ 'ಪುಷ್ಪ ದಿ ರೈಸ್' ನ ಮುಂದುವರಿದ ಭಾಗ. ಪ್ರಪಂಚದಾದ್ಯಂತದ ಲಕ್ಷಾಂತರ ವೀಕ್ಷಕರು ಈ ಸಿನಿಮಾ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ಈ ಬಿಡುಗಡೆಯಾಗಿರುವ ಚಿತ್ರದ ಗ್ಲಿಂಪ್ಸ್, ಪೋಸ್ಟರ್, ಟೀಸರ್ ರೀಕ್ಷೆಗಳು ಹೆಚ್ಚಿಸಿವೆ.. ಇದರ ನಡುವೆ ಬಿಗ್ಅಪ್ಡೇಟ್ ಒಂದು ಹೊರಬಿದ್ದಿದೆ..
Actress Sreeleela: ಟಾಲಿವುಡ್ ಚಿತ್ರರಂಗದ ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಪುಷ್ಪ-2. ಡಿಸೆಂಬರ್ 5ಕ್ಕೆ ವಿಶ್ವಾದ್ಯಂತ ತೆರೆಗೆ ಬರಲಿರುವ ಅಲ್ಲು ಅರ್ಜುನ್ ಸಿನಿಮಾದಿಂದ ಹೊಸ ಸಮಾಚಾರ ಹೊರಬಿದ್ದಿದೆ. ಪುಷ್ಪ ಸೀಕ್ವೆಲ್ ಸ್ಪೆಷಲ್ ನಂಬರ್ ಗೆ ಯಾರು ಹೆಜ್ಜೆ ಹಾಕಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಪೋಸ್ಟರ್ ಮೂಲಕ ಚಿತ್ರತಂಡ ಶ್ರೀಲೀಲಾರನ್ನು ಪರಿಚಯಿಸಿದೆ.
Allu Arjun Rashmika Mandanna Remuneration: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ, ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದ್ದು, ಈ ಸಿನಿಮಾದ ಕುರಿತಾದ ಇನ್ಟ್ರೆಸ್ಟಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ.
Pushpa 2 song : ಪುಷ್ಪ 2 ದಿ ರೂಲ್ ಸಿನಿಮಾದ 2ನೇ ಹಾಡು ಇನ್ನೇನು ರಿಲೀಸ್ ಅಗಲಿದ್ದು, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅವರ ನಡುವಿನ ಕೆಮಿಸ್ಟ್ರಿ ತೋರಿಸುತ್ತದಂತೆ ಯಾವಾಗ ರಿಲೀಸ್ ಆಗುತ್ತದೆ ಎಂದು ಇಲ್ಲಿದೆ ನೋಡಿ
Pushpa Sequel First Song Release: ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಕಂಠ ನೀಡಿದ್ದಾರೆ.
Pushpa 2 Photo viral : ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಮುಕ್ತಾಯ ಹಂತಕ್ಕೆ ಬಂದಿದೆ. ಇತ್ತೀಚೆಗಷ್ಟೇ ಶ್ರೀವಲ್ಲಿ ಈ ಚಿತ್ರಕ್ಕೆ ಸಂಬಂಧಿಸಿದ ಫೋಟೋವನ್ನು ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Allu Arjun Pushpa 2 : 'ಪುಷ್ಪ' ಚಿತ್ರದಲ್ಲಿನ ನಟನೆಗಾಗಿ ನಟ ಅಲ್ಲು ಅರ್ಜುನ್ ಅವರು ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸುದ್ದಿ ಈಗಾಗಲೇ ಬನ್ನಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಇದೀಗ ಅರ್ಜುನ್ ಫ್ಯಾನ್ಸ್ಗೆ ಮತ್ತೊಂದು ಗುಡ್ ನ್ಯೂಸ್ ಇದೆ.
Allu Arjun starrer Pushpa 2 Movie : ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದ ಎರಡನೇ ಭಾಗ 'ಪುಷ್ಪ 2' ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ತುಂಬಾ ಉತ್ಸುಕರಾಗಿದ್ದಾರೆ ಮತ್ತು ಇದೀಗ ಒಂದು ದೊಡ್ಡ ಅಪ್ಡೇಟ್ ಹೊರಬಂದಿದೆ.
Rashmika scene in Pushpa 2 leaked : ಪುಷ್ಪ ಸಿನಿಮಾ ಹುಟ್ಟು ಹಾಕಿದ ಕ್ರೇಜ್ ಅಷ್ಟಿಷ್ಟಲ್ಲ. ಇದೀಗ ಎಲ್ಲರ ಕಣ್ಣು ಪುಷ್ಪ 2 ಸಿನಿಮಾ ಮೇಲೆ ನೆಟ್ಟಿದೆ. ಜನರು ಕುತೂಹಲದಿಂದ ಪುಷ್ಪರಾಜ್ ಕತೆ ಕೇಳಲು ಕಾಯುತ್ತಿದ್ದಾರೆ. ಹೀಗಿರುವಾಗ ಸಿನಿಮಾದಲ್ಲಿನ ಸೀನ್ ಒಂದು ಲೀಕ್ ಆಗಿದೆ ಎಂದು ಹೇಳಲಾಗುತ್ತಿದೆ.
ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರ ಮೆಗಾ ಹಿಟ್ ಆಗಿತ್ತು. ಇದೀಗ ಪುಷ್ಪ 2 ಚಿತ್ರದ ಶೂಟಿಂಗ್ ಶುರುವಾಗಿದ್ದು ಚರ್ಚೆಗೆ ಕಾರಣವಾಗಿದೆ. ಹೆಚ್ಚು ಪ್ರಚಾರದಲ್ಲಿರುವ ಪುಷ್ಪ 2 ಚಿತ್ರವು ರಾಮೋಜಿ ಫಿಲ್ಮ್ ಸಿಟಿಯಲ್ಲಿ ತನ್ನ ಸಂಪೂರ್ಣ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಇದಕ್ಕಾಗಿ ವಿಶೇಷ ಸೆಟ್ ರಚಿಸಲಾಗಿದೆ. ಅದರಲ್ಲಿ ಸಿನಿಮಾದ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಈ ದೃಶ್ಯಗಳಲ್ಲಿ ಅಲ್ಲು ಅರ್ಜುನ್ ಇರಲಿಲ್ಲ. ಬನ್ನಿ ಡಿಸೆಂಬರ್ ನಿಂದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.