Rashmika Mandanna Pushpa 2 Srivalli first look: ಅನಿಮಲ್ ಚಿತ್ರದ ಯಶಸ್ಸಿನ ನಂತರ ರಶ್ಮಿಕಾ ಮಂದಣ್ಣ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.. ಇದೀಗ ಈ ಚಿತ್ರದಲ್ಲಿನ ಶ್ರೀವಲ್ಲಿ ಫಸ್ಟ್ ಲುಕ್ ಲೀಕ್ ಆಗಿದ್ದು.. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ..
Pushpa 2 update : ಪುಷ್ಪಾ 1 ಹಿಟ್ ನಂತರ ಪುಷ್ಪಾ 2 ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸಮಂತಾ ಡಾನ್ಸ್ ಈ ಸಿನಿಮಾದ ಸಕ್ಸಸ್ಗೆ ಒಂದು ಕಾರಣವಾಗಿತ್ತು. ಇದೀಗ ಈ ಸಿನಿಮಾದಲ್ಲಿ ನಟಿಸಲು ಬಂದಿದ್ದ ಆಫರ್ ಅನ್ನು ನಟಿ ಶ್ರೀಲೀಲಾ ತಳ್ಳಿಹಾಕಿದ್ದು, ಅವರ ಅಭಿಮಾನಿಗಳಿಗೆ ಬೇಸರ ತಂದಿದೆ.
Janhvi Kapoor Item Song In Pushpa 2: ಬಾಲಿವುಡ್ ಸುರ ಸುಂದರಿ ಜಾನ್ವಿ ಕಪೂರ್ ಶೀಘ್ರದಲ್ಲೇ ಎನ್ಟಿಆರ್ ಅವರ ದೇವರ ಚಿತ್ರದ ಮೂಲಕ ಟಾಲಿವುಡ್ಗೆ ಎಂಟ್ರಿ ಕೊಡಲಿದ್ದಾರೆ. ಈ ಸಿನಿಮಾದ ಜೊತೆಗೆ ತೆಲುಗಿನಿಂದ ಹಲವು ಆಫರ್ ಗಳನ್ನು ಜಾನ್ವಿ ಕಪೂರ್ ಪಡೆಯುತ್ತಿದ್ದಾರೆ.
Rashmika Mandanna: ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ರಶ್ಮಿಕಾ ವಿವಿಧ ಫೋಟೋಗಳ ಮೂಲಕ ಅಭಿಮಾನಿಗಳನ್ನು ಗಮನ ಸೇಳೆಯುತ್ತಲೇ ಇರುತ್ತಾರೆ. ಹಾಗೇಯೇ ಜಪಾನ್ನಲ್ಲಿರುವ ಅವರ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.
Pushpa 2 Set Photos Leak: ಸುಕುಮಾರ್ ಅವರ ಮುಂಬರುವ ಚಿತ್ರ ಪುಷ್ಪ 2: ದಿ ರೂಲ್ನ ಸೆಟ್ಗಳಿಂದ ಅಲ್ಲು ಅರ್ಜುನ್ ಅವರ ಸೀರೆಯಲ್ಲಿನ ಫೋಟೋ ಸೋರಿಕೆಯಾಗಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Pushpa 2 Item Song: ಸುಕುಮಾರ್ ನಿರ್ದೇಶನದ ಮತ್ತು ಅಲ್ಲು ಅರ್ಜುನ್ ಅಭಿನಯದ 'ಪುಷ್ಪ ದಿ ರೈಸ್', ಚಿತ್ರದ ಯಶಸ್ಸಿನ ನಂತರ.. ಇದೀಗ ಎರಡನೇ ಭಾಗದ ಚಿತ್ರೀಕರಣವು ಭರದಿಂದ ಸಾಗುತ್ತಿದೆ. ಇದೇ ವೇಳೆ ಈ ಸಿನಿಮಾದ ಐಟಂ ಸಾಂಗ್ ಕುರಿತು ಚರ್ಚೆ ಶುರುವಾಗಿದೆ..
Pushpa 2: ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಅನಿಮಲ್ ಸಿನಿಮಾದ ಮೂಲಕ ಮಿಂಚಿದ್ದರು.. ಸದ್ಯ ಪುಷ್ಪ 2 ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದ ಅವರು ಧಿಡೀರನೇ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗುತ್ತಿದೆ..
Pushpa 2 Item Song: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ `ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದು.. ಚಿತ್ರದಲ್ಲಿ ಹಲವು ವಿಶೇಷತೆಗಳು ಸೇರ್ಪಡೆಯಾಗುತ್ತಿವೆ. ಇದೀಗ ಈ ಸಿನಿಮಾದ ಐಟಂ ಸಾಂಗ್ಗಾಗಿ ಇಬ್ಬರು ಹಾಟ್ ಸುಂದರಿಯರನ್ನು ಅಖಾಡಕ್ಕೆ ತರಲಾಗುತ್ತಿದೆ...
Pushpa 2 Item Song: ಪುಷ್ಪಾ ಮೊದಲ ಭಾಗದಲ್ಲಿ ಸಮಂತಾ ಅಭಿನಯದ ಐಟಂ ಸಾಂಗ್ ಊ.. ಅಂಟವ.. ಮಾವಾ ಧೂಳೆಬ್ಬಿಸಿತ್ತು. ಇದೀಗ ಪುಷ್ಪಾ 2 ನಲ್ಲಿ ಐಟಂ ಸಾಂಗ್ ಮಾಡಲಿರುವ ನಟಿ ಯಾರು? ಎನ್ನುವುದರ ಚರ್ಚೆ ಜೋರಾಗಿದೆ..
Allu Arjun: ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್, ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬಿಸಿಯಾಗಿರುವ ಈ ನಟ ತಮ್ಮ ಮನೆಯ ಕೆಲಸದೌಳ ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಿಸಿಕೊಳ್ಳಲು ಸಹಾಯ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.
Director Sukumar remuneration : ಪುಷ್ಪ 2 ಚಿತ್ರಕ್ಕಾಗಿ ಭಾರತೀಯ ಸಿನಿ ಪ್ರೇಕ್ಷಕರು ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಈ ಸಿನಿಮಾ ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರದ ಮುಂದುವರಿದ ಭಾಗವಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ದಿನವೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ.
Pushpa 2: ತೆಲುಗು ಚಿತ್ರರಂಗದ ಪ್ರಮುಖ ನಟ ಅಲ್ಲು ಅರ್ಜುನ್ ಸದ್ಯ ಪುಷ್ಪ 2 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.. ಸದ್ಯ ಈ ಚಿತ್ರಕ್ಕೆ ಐಕಾನ್ ಸ್ಟಾರ್ ಪಡೆದುಕೊಂಡ ಸಂಭಾವನೆ ಕುರಿತು ಮಾಹಿತಿಯೊಂದು ಹೊರಬಿದ್ದಿದೆ..
Anchor Anasuya : ಅಲ್ಲು ಅರ್ಜುನ್ ನಟನೆಯ ಪುಷ್ಪಾ ಸಿನಿಮಾದಲ್ಲಿ ನಟಿಸಿ ಸೌಥ್ ಸಿನಿ ಪ್ರೇಕ್ಷಕರಿಗೆ ಪರಿಚಯವಾಗಿರುವ ನಟಿ ಅನಸೂಯಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ನಿರೂಪಕಿಯಾಗಿ ಕಿರುತೆಗೆ ಕಾಲಿಟ್ಟು ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸಧ್ಯ ಅನಸೂಯ ಪೋಸ್ಟ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..
Much Awaited South Movies: ಸೌತ್ ನಟರ ಸಾಲು ಸಾಲು ಬಿಗ್ ಬಜೆಟ್ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಸೌತ್ ಸಿನಿಮಾಗಳಿಂದ ಬೆಚ್ಚಿಬಿದ್ದಿರುವ ಬಾಲಿವುಡ್ ಮಂದಿಗೆ ದೊಡ್ಡ ಶಾಕ್ ಎದುರಾಗಿದೆ. ಸೌತ್ ನಟರ ಸಿನಿಮಾಗಳು ಬಾಲಿವುಡ್ ಬಾಕ್ಸ್ ಆಫೀಸ್ ಅಲ್ಲೋಲಕಲ್ಲೋಲ ಮಾಡಲು ಸಿದ್ಧವಾಗಿವೆ.
Pushpa 2 VS Salar: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಪುಷ್ಪ 2. ಸುಕುಮಾರ್ ನಿರ್ದೇಶನದ 'ಪುಷ್ಪ' ಚಿತ್ರದ ಮುಂದುವರಿದ ಭಾಗವಾಗಿ ಬರುತ್ತಿರುವ ಈ ಸಿನಿಮಾದ ಶೂಟಿಂಗ್ ಸದ್ಯ ನಡೆಯುತ್ತಿದೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಚಿತ್ರಕ್ಕೆ ವಿದೇಶದಲ್ಲಿ ಫುಲ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.
Anchor Anasuya : ರಂಗಸ್ಥಳ ಮತ್ತು ಪುಷ್ಪಾ ಸಿನಿಮಾದ ಮೂಲಕ ಸೌತ್ ಸಿನಿ ಪ್ರೇಕ್ಷಕರಿಗೆ ತಮ್ಮ ಅಭಿನಯದ ಮೂಲಕ ಹತ್ತಿರವಾದ ನಟಿ ಅನಸೂಯಾ. ನಿರೂಪಕಿಯಾಗಿ ವೃತ್ತಿ ಆರಂಭಿಸಿ ನಟಿ ತೆಲುಗು ಕಿರುತೆರೆ ಲೋಕದಲ್ಲಿ ಸ್ಟಾರ್ ಆಂಕರ್ ಆಗಿ ಮಿಂಚಿದ್ದರು. ಸಧ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಸುಂದರಿ ಆಗಾಗ ಹಾಟ್ ಫೋಟೋಸ್ ಹಂಚಿಕೊಂಡು ಹೈಪ್ ಕ್ರಿಯೇಟ್ ಮಾಡುತ್ತಿರುತ್ತಾರೆ.
Rashmika Mandanna Saree Photos: ದೇಶದ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಕಲ್ಯಾಣ್ ಜುವೆಲ್ಲರ್ಸ್ ನ ನೂತನ ಮಳಿಗೆಯ ಉದ್ಘಾಟನೆಯಲ್ಲಿ ಭಾಗವಹಿಸಿದ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೀರೆ ಉಟ್ಟು ಮಿಂಚಿದ್ದಾರೆ. ಸದ್ಯ ಆ ಪೋಟೋಸ್ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.
Pushpa 2 Movie : ಅಲ್ಲು ಅರ್ಜುನ್ ಪುಷ್ಪ 2: ದಿ ರೂಲ್ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಜನಪ್ರಿಯ OTT ಪ್ಲಾಟ್ಫಾರ್ಮ್ ಭಾರಿ ಬೆಲೆಗೆ ಪಡೆದುಕೊಂಡಿದೆ ಎಂದು ವರದಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.