Rashmika Mandanna Workout Video Viral : ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಿನಿಮಾ ಕೆಲಸದ ಜೊತೆಗೆ ಫಿಟ್ ಆಗಿರಲು ಡಯೆಟ್ ಜೊತೆ ವರ್ಕೌಟ್ ಮಾಡ್ತಾರೆ ಅನ್ನೋದು ಎಲ್ಲರಿಗೂ ಗೊತ್ತೆಯಿದೆ. ಇದೀಗ ನಟಿ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Pushpa 2 updates : ರಾಷ್ಟ್ರಪ್ರಶಸ್ತಿ ತಮ್ಮ ಮಡಿಲು ಸೇರುವ ಆನಂದದಲ್ಲಿರುವ ಅಲ್ಲು ಅರ್ಜುನ್ ಫ್ಯಾನ್ಸ್ ಗೆ ಸರ್ ಪ್ರೈಸ್ ಗಿಫ್ಟ್ ಗಿಫ್ಟ್ ಕೊಟ್ಟಿದ್ದಾರೆ. ಸೀಕ್ವೆಲ್ ಶೂಟಿಂಗ್ ಎಲ್ಲಿಗೆ ಬಂತು ಗುರು ಅಪ್ ಡೇಟ್.. ಅಪ್ ಡೇಟ್ ಅನ್ನುತ್ತಿದ್ದವರಿಗೆ ಸ್ಟೈಲೀಶ್ ಡೈರೆಕ್ಟ್ ಆಗಿ ಪುಷ್ಪ-2 ಕೋಟೆ ಒಳಗೆ ಕರೆದುಕೊಂಡು ಹೋಗಿದ್ದಾರೆ.
Allu arjun Pushpa 2 record : ಅಲ್ಲು ಅರ್ಜುನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಪುಷ್ಪ 2 ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಅಲ್ಲು ಅರ್ಜುನ್ ಕ್ರೇಜ್ ಮಾಮೂಲಿಯಾಗಿರಲಿಲ್ಲ. ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ಈ ಫಸ್ಟ್ ಲುಕ್ ಗೆ ಭಾರೀ ಲೈಕ್ಸ್ ಬರುತ್ತಿದೆ. ಇದೀಗ ಇದೆ ಚಿತ್ರ ದಾಖಲೆ ನಿರ್ಮಿಸಿದೆ.
Sreeleela in Pushpa 2 Item Song : ಪುಷ್ಪ ಸಿನಿಮಾದ ಅಲ್ಲು ಅರ್ಜುನ್ ಗೆಟಪ್, ಲುಕ್, ಸ್ಟೈಲ್ ಎಲ್ಲವೂ ಪುಷ್ಪ ಗೆಲುವಿಗೆ ಪ್ಲಸ್ ಪಾಯಿಂಟ್ ಆಗಿದ್ದವು. ಜೊತೆಗೆ ಈ ಸಿನಿಮಾದಲ್ಲಿ ಸಮಂತಾ ಹೆಜ್ಜೆ ಹಾಕಿದ ಐಟಂ ಸಾಂಗ್ ಅಷ್ಟೇ ಸೌಂಡ್ ಮಾಡಿತ್ತು. ಇದೀಗ 'ಪುಷ್ಪ 2'ನಲ್ಲೂ ಸಮಂತಾ ಹೆಜ್ಜೆ ಹಾಕಬಹುದು ಅನ್ನೋದ ನಿರೀಕ್ಷೆಯಿತ್ತು, ಆದರೆ ಆ ಜಾಗಕ್ಕೆ ಶ್ರೀಲೀಲಾ ಹೆಸರು ಕೇಳಿ ಬರುತ್ತಿದೆ.
Sakshi Is A Big Fan Of: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್ ಆಟದಿಂದ ನಿವೃತ್ತಿ ಹೊಂದಿದ್ದರೂ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ‘ಎಲ್ಜಿಎಂ’ ಸಿನಿಮಾ ಪ್ರಚಾರ ವೇಳೆ ಧೋನಿ ಪತ್ನಿ ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ
Pushpa 2 Updates: ಪುಷ್ಪಾ ಮೊದಲ ಭಾಗದ ಗುಂಗು ಇಳಿಯುವ ಮುನ್ನೆವೇ ಪುಷ್ಪ 2 ಬಗ್ಗೆ ನಿರೀಕ್ಷೆಗಳ ಪಟ್ಟಿ ಬೆಳೆಯುತ್ತಿದೆ. ಪುಷ್ಪ 2 ಚಿತ್ರಕ್ಕಾಗಿ ಕಾಯುತ್ತಿರುವ ಪ್ರೇಕ್ಷಕರಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ಇದೀಗ ಪುಷ್ಪ 2 ಚಿತ್ರೀಕರಣ ಅಂತಿಮ ಹಂತ ತಲುಪಿದೆ.
Pushpa 2 Action Scene: ಪುಷ್ಪಾ 2 ಚಿತ್ರದ ಆಕ್ಷನ್ ಸೀಕ್ವೆನ್ಸ್ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದೆ. ವಿಡಿಯೋದಲ್ಲಿ, ಕೆಂಪು ಚಂದನ ತುಂಬಿದ ಅನೇಕ ಟ್ರಕ್ಗಳು ಮತ್ತು ಅವುಗಳ ಹಿಂದೆ ಜೀಪ್ ಚಲಿಸುತ್ತಿರುವುದನ್ನು ಕಾಣಬಹುದು.
Pushpa 2 : ಆಂಧ್ರ ಪ್ರದೇಶ ಊಟಿ ಎಂದು ಖ್ಯಾತಿ ಪಡೆದಿರುವ ಮರೆಡುಮಿಲ್ಲಿಯಲ್ಲಿ ಪುಷ್ಟಾ 2 ಚಿತ್ರಂಡ ಚಿತ್ರೀಕರಣ ಮುಗಿಸಿಕೊಂಡು ಹೈದ್ರಾಬಾದ್ನತ್ತ ಬರುತ್ತಿತ್ತು. ಈ ವೇಳೆ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಕಲಾವಿದರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Ranveer Singh in Pushpa 2: ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಪುಷ್ಪಾ 2 ಸೀಕ್ವೆಲ್ನಲ್ಲಿ ರಣವೀರ್ ಸಿಂಗ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ ಹೊರಬಂದಾಗಿನಿಂದ ಅಭಿಮಾನಿಗಳ ಕಾತುರ ಹೆಚ್ಚಾಗಿದೆ.
Allu Arjun Pushpa 2: ಸೌತ್ ಸಿನಿಮಾದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಮುಂಬರುವ ಚಿತ್ರ 'ಪುಷ್ಪ 2' ಬಗ್ಗೆ ದೊಡ್ಡ ಅಪ್ಡೇಟ್ ಹೊರಬರುತ್ತಿದೆ. ಬಿಡುಗಡೆಗೂ ಮುನ್ನವೇ ಚಿತ್ರ ಭರ್ಜರಿ ಗಳಿಕೆ ಕಂಡಿದೆ ಎಂದು ವರದಿಯಾಗಿದೆ.
Jr NTR In Pushpa 2 Shooting Set Photo: ಪುಷ್ಪ 2 ಸಿನಿಮಾ ಶೂಟಿಂಗ್ ಬಲು ಜೋರಾಗಿ ನಡೆಯುತ್ತಿದೆ. ಹೈದರಾಬಾದ್ನಲ್ಲಿ ಚಿತ್ರತಂಡ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಜೂನಿಯರ್ ಎನ್ಟಿಆರ್ ಸೆಟ್ನಲ್ಲಿರುವ ಫೋಟೋ ವೈರಲ್ ಆಗುತ್ತಿದೆ.
Pushpa The Rule teaser: ವೇರ್ ಈಸ್ ಪುಷ್ಪಾ ಎಂಬ ಕಿರು ಟೀಸರ್ ವಿಡಿಯೋ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಈ ಟೀಸರ್ ವಿಡಿಯೋ ಎಲ್ಲಾ ಭಾಷೆಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಅತಿದೊಡ್ಡ Clue ಬಿಟ್ಟು ಕೊಟ್ಟಿದ್ದಾರೆ. ಪುಷ್ಪ 2 ಟೀಸರ್ನಲ್ಲಿ ಇದನ್ನು ಗಮನಿಸಿದ್ದೀರಾ?
Glimpse of pushpa 2 : ಪುಷ್ಪ-2 ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಸರ್ ಪ್ರೈಸ್ ಗಿಫ್ಟ್ ಕೊಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಅದಕ್ಕೂ ಮುನ್ನವೇ ಸುಕುಮಾರ್ ತಂಡ ಸಣ್ಣದೊಂದು ವಿಡಿಯೋ ತುಣುಕು ರಿವೀಲ್ ಮಾಡಿದೆ.
Pushpa 2 : ತೆಲುಗಿನಲ್ಲಿ ತಯಾರಾದ ಪುಷ್ಪಾ ಸಿನಿಪ್ರಿಯರ ಮನ ಗೆದ್ದಿದೆ. ಇದೀಗ ಎಲ್ಲರೂ ಪುಷ್ಪಾ 2 ಸಿನಿಮಾಗಾಗಿ ಕಾದು ಕುಳಿತಿದ್ದಾರೆ. ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಇನ್ನೇನೂ ಬಿಡುಗಡೆ ಆಗೇ ಬಿಡುತ್ತೆ ಅಂದುಕೊಳ್ಳುತ್ತುರವಾಗ, ಸ್ಯಾಡ್ ನ್ಯೂಸ್ ಒಂದು ಹೊರಬಂದಿದೆ. ಪುಷ್ಪಾ 2 ಸಿನಿಮಾ ಶೂಟಿಂಗ್ ಬಗ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ.
ಸ್ಟೈಲಿಶ್ ಐಕಾನ್ ಅಲ್ಲು ಅರ್ಜುನ್ ನಟನೆಯ ಪುಷ್ಪಾ 2 ಸಿನಿಮಾದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹಚ್ಚಾಗುತ್ತಲೇ ಇದೆ. ಅಲ್ಲದೆ, ಪುಷ್ಪಾ ಮೊದಲ ಭಾಗ ಬ್ಲಾಕ್ಟಸ್ಟರ್ ಆದ ನಂತರ ಸಿನಿ ರಸಿಕರು ಪುಷ್ಪಾ 2 ಬಿಡುಗಡೆಯಾಗಿ ಕಾಯುತ್ತಿದ್ದಾರೆ. ಇದೀಗ ನಿರ್ದೇಶಕ ಸುಕುಮಾರ್ ಹಿಟ್ ಚಿತ್ರ ಪುಷ್ಪಾ 2 ನಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನುವ ಅಪ್ಡೆಟ್ ಸಿಕ್ಕಿದ್ದು, ಸಿನಿಮಾದ ಮೇಲಿನ ಕ್ಯೂರಿಯಾಸಿಟಿ ಹೆಚ್ಚಿಸಿದೆ.
ಪುಷ್ಪ 2 ಬರುತ್ತಾ ಯಾವಾಗ ಬರುತ್ತೆ ಏನಿದೆ ಅಪ್ಡೇಟ್ಸ್ ಅಂತ ಎಲ್ಲಾ ಸಿನಿಪ್ರಿಯರು ಕೇಳುತ್ತಲೇ ಇದ್ದಾರೆ. ಇದೀಗ ಪುಷ್ಪ2 ಸಿನಿಮಾದ ಗಾಸಿಪ್ ಮ್ಯಾಟರ್ ದೊಡ್ಡ ಮಟ್ಟದಲ್ಲೇ ಚರ್ಚೆಯಾಗುತ್ತಿದೆ.
ಸ್ಟೈಲಿಷ್ ಐಕಾನ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಅಭಿನಯದ ʼಪುಷ್ಪಾʼ ಚಿತ್ರ ಬ್ಲಾಕ್ಬಸ್ಟರ್ ಆಗಿತ್ತು. ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಿತ್ತು. ʼಪುಷ್ಪಾʼದ ಮತ್ತೊಂದು ವಿಶೇಷವೆಂದರೆ ಸಮಂತಾ ರುತ್ ಪ್ರಭು ಅವರ ʼಊ ಅಂತೀಯಾ ಮಾವʼ ಹಾಡು. ಈ ಹಾಡು ಪುಷ್ಪಾ ಹಿಟ್ ಆಗಲು ಒಂದು ರಿತಿಯಲ್ಲಿ ಬೂಸ್ಟ್ ನೀಡಿತ್ತು. ಇದೀಗ ʼಪುಷ್ಪಾ 2ʼ ಸಿನಿಮಾದಲ್ಲಿ ಸಮಂತಾ ಐಟಂ ಸಾಂಗ್ ಮಾಡೋಕೆ ಒಪ್ಪಿಗೆ ನೀಡಿಲ್ಲ ಎನ್ನವು ಮಾತು ಹೇಳಿ ಬರುತ್ತಿದೆ.
ಸ್ಟೈಲಿಶ್ ಐಕಾನ್ ನಟ ಅಲ್ಲು ಅರ್ಜುನ್ ನಟನೆಯ ಬ್ಲಾಕ್ಬಸ್ಟರ್ ಸಿನಿಮಾ ಪುಷ್ಪಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಹಿಟ್ ಗಳಿಸಿತ್ತು. ಪುಷ್ಪಾ 2 ಸಖತ್ ಸದ್ದು ಮಾಡುತ್ತಿದೆ. ಇದೀಗ ಅಲ್ಲು ಅರ್ಜುನ್ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ ಅಲ್ಲು ಹೇರ್ಸ್ಟೈಲ್ ನೋಡಿದ ಅಭಿಮಾನಿಗಳು ಪುಷ್ಪಾ 2 ಲುಕ್ ಸೂಪರ್ ಎಂದು ಹೇಳುತ್ತಿದ್ದಾರೆ.
ಅನಸೂಯಾ ಭಾರದ್ವಾಜ್.. ತೆಲುಗು ಪ್ರೇಕ್ಷಕರಿಗೆ ಹೆಚ್ಚು ಪರಿಚಯ ಅಗತ್ಯವಿಲ್ಲದ ಹೆಸರು. ಆ್ಯಂಕರ್ ಆಗಿ ನಟಿಯಾಗಿ ವಿಶೇಷ ಮನ್ನಣೆ ಗಳಿಸಿದ್ದಾರೆ. ತಮ್ಮ ಮನಮೋಹಕ ಫೋಟೋಗಳು ಮತ್ತು ವೈಯಕ್ತಿಕ ಕಥೆಗಳನ್ನು ಆಗಾಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಅನಸೂಯಾ ಉತ್ತಮ ಫ್ಯಾನ್ಸ್ ಫಾಲೋಯಿಂಗ್ ಹೊಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.