ಭಾರೀ ನಿರೀಕ್ಷಿತ ಚಿತ್ರ ಪುಷ್ಪ2: ದಿ ರೂಲ್ನಲ್ಲಿ ಪುಷ್ಪಾ ರಾಜ್ ಆಗಿ ಮತ್ತೊಮ್ಮೆ ಗಲ್ಲಾ ಪೆಟ್ಟಿಗೆಯಲ್ಲಿ ಬಿರುಗಾಳಿ ಎಬ್ಬಿಸಲು ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಸಜ್ಜಾಗಿದ್ದಾರೆ. ಸುಕುಮಾರ್ ನಿರ್ದೇಶನದ ಮತ್ತು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ಈ ಹೈ-ಆಕ್ಟೇನ್ ಆಕ್ಷನ್ ಎಂಟರ್ಟೈನರ್ ಚಿತ್ರ ಡಿಸೆಂಬರ್ 5ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.
Allu Sneha Reddy : ಸಮಯ ಸಿಕ್ಕಾಗೆಲ್ಲ ಅಲ್ಲು ಅರ್ಜುನ್ ತಮ್ಮ ಪತ್ನಿ ಅಲ್ಲು ಸ್ನೇಹಾರೆಡ್ಡಿ ಅವರನ್ನು ಎಷ್ಟು ಪ್ರೀತಿ ಮಾಡ್ತಾರೆ ಅಂತ ಹೇಳುತ್ತಿರುತ್ತಾರೆ. ಇತ್ತೀಚೆಗಷ್ಟೇ ಬನ್ನಿ ಈ ಐಶಾರಾಮಿ ಕಾರನ್ನು ಬುಕ್ ಮಾಡಿದ್ದರು. ಈಗಷ್ಟೇ ಕಾರು ಮನೆಗೆ ಬಂದಿದೆ. ಈ ಕುರಿತ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.