close

News WrapGet Handpicked Stories from our editors directly to your mailbox

Pv Sindhu

70ರ ಹರೆಯದ ಈ ವ್ಯಕ್ತಿ ಪಿ.ವಿ. ಸಿಂಧು ಅವರನ್ನು ಮದುವೆಯಾಗಬೇಕಂತೆ!

70ರ ಹರೆಯದ ಈ ವ್ಯಕ್ತಿ ಪಿ.ವಿ. ಸಿಂಧು ಅವರನ್ನು ಮದುವೆಯಾಗಬೇಕಂತೆ!

ಮದುವೆಗೆ ಸರಿಯಾದ ವ್ಯವಸ್ಥೆ ಮಾಡದಿದ್ದರೆ...

Sep 19, 2019, 12:55 PM IST
ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಅವರು ಸಿ.ವಿ.ಸಿಂಧು ಅವರನ್ನು ಭೇಟಿಯಾಗಿ ಆಹ್ವಾನ ನೀಡಿದರು.

Sep 14, 2019, 05:05 PM IST
ಬಿಡಬ್ಲ್ಯೂಎಫ್ ವಿಶ್ವಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು

ಬಿಡಬ್ಲ್ಯೂಎಫ್ ವಿಶ್ವಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಪಿ.ವಿ.ಸಿಂಧು ಜಪಾನ್‌ನ ನೊಜೋಮಿ ಒಕುಹರಾ ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯಳು ಎಂಬ ಹೆಗ್ಗಳಿಕೆಗೆ ಪಾತ್ರರಾದರು. 

Aug 25, 2019, 06:32 PM IST
ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್ : ಫೈನಲ್ ಗೆ ತಲುಪಿದ ಪಿ.ವಿ.ಸಿಂಧು

ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್‌ಶಿಪ್ : ಫೈನಲ್ ಗೆ ತಲುಪಿದ ಪಿ.ವಿ.ಸಿಂಧು

 ಭಾರತದ ಪಿವಿ ಸಿಂಧು ಚೀನಾದ ಚೆನ್ ಯು ಫೀ ಅವರನ್ನು 21-7, 21-14ರಿಂದ ಹಿಂದಿಕ್ಕಿ ಸತತ ಮೂರನೇ ಬಾರಿಗೆ ವಿಶ್ವ ಚಾಂಪಿಯನ್‌ಶಿಪ್ ಫೈನಲ್‌ಗೆ ಪ್ರವೇಶಿಸಿದರು.  

Aug 24, 2019, 06:30 PM IST
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ : ಸೆಮಿಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು

ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ : ಸೆಮಿಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು

ಪಿ.ವಿ ಸಿಂಧು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚೀನಾದ ತೈಪೆಯ ಎರಡನೇ ಶ್ರೇಯಾಂಕದ ಆಟಗಾರ್ತಿ ತೈ ತ್ಸು ಯಿಂಗ್ ವಿರುದ್ಧದ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ಗೆ ಲಗ್ಗೆಯಿಟ್ಟರು.

Aug 23, 2019, 06:59 PM IST
ಇಂಡೋನೇಷ್ಯಾ ಓಪನ್ ಫೈನಲ್: ಬೆಳ್ಳಿಗೆ ತೃಪ್ತಿ ಪಟ್ಟ ಪಿ.ವಿ.ಸಿಂಧು

ಇಂಡೋನೇಷ್ಯಾ ಓಪನ್ ಫೈನಲ್: ಬೆಳ್ಳಿಗೆ ತೃಪ್ತಿ ಪಟ್ಟ ಪಿ.ವಿ.ಸಿಂಧು

ಜಕಾರ್ತಾದ ಇಸ್ತೋರಾ ಸೆನಾಯನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಇಂಡೋನೇಷ್ಯಾ ಓಪನ್‌ನಲ್ಲಿ ನಾಲ್ಕನೇ ಶ್ರೇಯಾಂಕದ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ 21-15, 21-16 ಅಂತರದಲ್ಲಿ ರಲ್ಲಿ ಪಿ.ವಿ ಸಿಂಧು ಸೋಲನ್ನು ಅನುಭವಿಸಿದ್ದಾರೆ. ಆ ಮೂಲಕ ಬೆಳ್ಳಿ ಪದಕಕ್ಕೆ ಸಮಾಧಾನ ಪಡಬೇಕಾಯಿತು.

Jul 21, 2019, 04:53 PM IST
 ಬಿಡಬ್ಲ್ಯುಎಫ್ ವಿಶ್ವ ಟೂರ್‌ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಬಿಡಬ್ಲ್ಯುಎಫ್ ವಿಶ್ವ ಟೂರ್‌ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವಿಶ್ವ ಟೂರ್‌ ಫೈನಲ್ಸ್‌ 2018 ಚಾಂಪಿಯನ್‌ಶಿಪ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

Dec 16, 2018, 12:05 PM IST
ಬಿಡಬ್ಲುಎಫ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಫೈನಲ್ ಗೆ ಲಗ್ಗೆ ಇಟ್ಟ ಪಿ.ವಿ.ಸಿಂಧು

ಬಿಡಬ್ಲುಎಫ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಫೈನಲ್ ಗೆ ಲಗ್ಗೆ ಇಟ್ಟ ಪಿ.ವಿ.ಸಿಂಧು

ಚೀನಾದ ಗುವಾಂಗ್ಝೌನಲ್ಲಿ ನಡೆದ ಬಿಡಬ್ಲುಎಫ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಥೈಲ್ಯಾಂಡ್ ನ ರಾಚ್ಸಾಕ್ ಇಥಾನ್ ಅವರನ್ನು 21-16, 25-23 ಅಂತರದಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಸೆದೆಬಡೆಯುವ ಮೂಲಕ ಎರಡನೇ ಬಾರಿಗೆ ಫೈನಲ್ ತಲುಪಿದ್ದಾರೆ.

Dec 15, 2018, 05:11 PM IST
ಏಷ್ಯನ್ ಗೇಮ್ಸ್: ಬ್ಯಾಡಿಂಟನ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಏಷ್ಯನ್ ಗೇಮ್ಸ್: ಬ್ಯಾಡಿಂಟನ್ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ ಸಿಂಧು

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಏಷ್ಯನ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವುದರ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

Aug 28, 2018, 01:38 PM IST
ಕೊರಿಯಾದ ಓಪನ್ ಸೀರಿಸ್ ಪ್ರಶಸ್ತಿ ಗೆದ್ದ ಪ್ರಥಮ ಭಾರತೀಯೇ ಸಿಂಧು

ಕೊರಿಯಾದ ಓಪನ್ ಸೀರಿಸ್ ಪ್ರಶಸ್ತಿ ಗೆದ್ದ ಪ್ರಥಮ ಭಾರತೀಯೇ ಸಿಂಧು

ಖ್ಯಾತ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಓಪನ್ ಸೀರೀಸ್ ಪ್ರಶಸ್ತಿ ಗೆದ್ದ ಪ್ರಥಮ ಭಾರತೀಯ ಆಟಗಾರ್ತಿ.

Sep 18, 2017, 05:23 PM IST
ಕೊರಿಯಾದ ಸೂಪರ್ ಸೀರೀಸ್ ನಲ್ಲಿ ಫೈನಲ್ ತಲುಪಿದ ಪಿ.ವಿ.ಸಿಂಧು

ಕೊರಿಯಾದ ಸೂಪರ್ ಸೀರೀಸ್ ನಲ್ಲಿ ಫೈನಲ್ ತಲುಪಿದ ಪಿ.ವಿ.ಸಿಂಧು

ಕೊರಿಯಾದಲ್ಲಿ ನಡೆಯುತ್ತಿರುವ ಮುಕ್ತ ಸೂಪರ್ ಸರಣಿಯಲ್ಲಿ ಪಿ.ವಿ. ಸಿಂಧು ಅವರು ಚೀನಾದ ಬಿಂಗ್ಜಿಯೊ ಅವರನ್ನು ಹಿಮ್ಮೆಟ್ಟಿಸುವ ಮೂಲಕ ಮುನ್ನಡೆ ಸಾಧಿಸಿದ್ದಾರೆ.

Sep 16, 2017, 01:20 PM IST
ಕೊರಿಯಾದಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು

ಕೊರಿಯಾದಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ ಪಿ.ವಿ.ಸಿಂಧು

ಕೊರಿಯಾದಲ್ಲಿ ನಡೆಯುತ್ತಿರುವ ಮುಕ್ತ ಸೂಪರ್ ಸರಣಿ ಪಂದ್ಯದಲ್ಲಿ ಪಿ.ವಿ.ಸಿಂಧು ಮುನ್ನಡೆ ಸಾಧಿಸಿದ್ದಾರೆ. 

Sep 14, 2017, 02:46 PM IST
ಬೆಳ್ಳಿ ಪದಕಕ್ಕೆ ತೃಪ್ತಿ ಪಡೆದುಕೊಂಡ ಪಿ.ವಿ.ಸಿಂಧು

ಬೆಳ್ಳಿ ಪದಕಕ್ಕೆ ತೃಪ್ತಿ ಪಡೆದುಕೊಂಡ ಪಿ.ವಿ.ಸಿಂಧು

ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಲು ಪಿ.ವಿ.ಸಿಂಧು ಅದ್ಭುತ ಪ್ರಯತ್ನ ಮಾಡಿದರಾದರೂ ಜಪಾನ್ನ ನೊಜೊಮಿ ಒಕುಹಾರ ವಿರುದ್ಧ ಭಾನುವಾರ ನಡೆದ ಒಂದು ಮಹಾ ಫೈನಲ್ ಪಂದ್ಯದಲ್ಲಿ ಚಿನ್ನದ ಪದಕವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.  

Aug 28, 2017, 05:50 PM IST