Narendra modi : ಯುಎಇ ಯ ಎರಡು ದಿನಗಳ ಪ್ರವಾಸದ ಬಳಿಕ ಪ್ರಧಾನಿ ಮೋದಿ ಕತಾರ್ ದೋಹಾಕ್ಕೆ ಬುಧವಾರ ಫೆ. 14ರಂದು ತೆರಳಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ ತಿಳಿಸಿದ್ದಾರೆ.
Qatar releases Indian Navy officers celebration India: ಶಿಕ್ಷೆಗೊಳಗಾಗಿದ್ದ ಎಂಟು ಜನ ಯೋಧರಲ್ಲಿ, ಕೇವಲ ಕಮಾಂಡರ್ ಪೂರ್ಣೇಂದು ತಿವಾರಿ ಮಾತ್ರವೇ ಭಾರತಕ್ಕೆ ಮರಳಲು ಬಾಕಿಯಿದೆ. ಕಮಾಂಡರ್ ತಿವಾರಿ ಅವರು ಇತರ ಯೋಧರೊಡನೆಯೇ ಕಾರಾಗೃಹದಿಂದ ಬಿಡುಗಡೆಗೊಂಡಿದ್ದರೂ, ಅವರು ಯಾಕೆ ಇನ್ನೂ ಭಾರತಕ್ಕೆ ಮರಳಿಲ್ಲ ಎನ್ನುವುದು ತಿಳಿದು ಬಂದಿಲ್ಲ.
Afghanistan News: ಈ ಸಭೆಯು ಕಂದಹಾರ್ನಲ್ಲಿ ಮೇ 12 ರಂದು ತಾಲಿಬಾನ್ ನಾಯಕ ಮತ್ತು ಕತಾರ್ ಪ್ರಧಾನಿ ನಡುವೆ ನಡೆಯಿತು. ಸಭೆಯ ನಂತರ, ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಮತ್ತು ಕತಾರ್ ಪ್ರಧಾನಿ ದೂರವಾಣಿ ಸಂಭಾಷಣೆ ನಡೆಸಿದರು.
FIFA World Cup 2022: Troll Football ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ. ‘This cat cursed Brazil’ ಅಂತಾ ವಿಡಿಯೋಗೆ ಕ್ಯಾಪ್ಶನ್ ನೀಡಲಾಗಿದೆ.
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಸ್ತುತ ಕತಾರ್ ಪ್ರವಾಸದಲ್ಲಿದ್ದು, ಭಾನುವಾರ ಅವರು ಕತಾರ್ ಪ್ರಧಾನಿ ಮತ್ತು ಆಂತರಿಕ ಸಚಿವ ಶೇಖ್ ಖಾಲಿದ್ ಬಿನ್ ಖಲೀಫಾ ಬಿನ್ ಅಬ್ದುಲ್ ಅಜೀಜ್ ಅಲ್ ಸಾನಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕತಾರ್ನಲ್ಲಿ ಸ್ನೇಹಿತರು ಅಥವಾ ಕುಟುಂಬವನ್ನು ಹೊಂದಿರುವ ಮತ್ತು ಅವರೊಂದಿಗೆ ಇರಲು ಬಯಸುವ ಜನರಿಗೆ ಇದು ಅನ್ವಯಿಸುತ್ತದೆ. ಹೊಸ ನಿಯಮವು ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ಮತ್ತು ಫಿಲಿಪೈನ್ಸ್ನ ನಾಗರಿಕರಿಗೆ ಅನ್ವಯಿಸುತ್ತದೆ.
ಒಡಿಶಾದಲ್ಲಿ ಏಪ್ರಿಲ್ 1ರಂದು ಸಂಸ್ಥಾಪನಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕತಾರ್ನಲ್ಲಿ ನೆಲೆಸಿರುವ ಉತ್ಕಲಿಕಾ ಕತಾರ್ ಸಮುದಾಯದ ಸದಸ್ಯರು ಆಜಾದಿ ಕಾ ಅಮೃತ ಮಹೋತ್ಸವ ಮತ್ತು ಒಡಿಶಾ ಸಂಸ್ಥಾಪನಾ ದಿನವನ್ನು ಒಟ್ಟಾಗಿ ಆಚರಿಸಿದ್ದಾರೆ.
ಭಾರತದಲ್ಲಿ ಪೆಟ್ರೋಲ್ ಅಬಕಾರಿ ಸುಂಕವನ್ನು 10 ರೂ. ಮತ್ತು ಡೀಸೆಲ್ ಅಬಕಾರಿ ಸುಂಕವನ್ನು 13 ರೂ. ಹೆಚ್ಚಿಸಲಾಗಿದೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 71.26 ರೂ. ಮತ್ತು ಡೀಸೆಲ್ ಬೆಲೆ 69.39 ರೂ. ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.