Rabi Crop MSP: ರಬಿ ಹಂಗಾಮಿನ 6 ಬೆಳೆಗಳ ಹೊಸ ಕನಿಷ್ಠ ಬೆಂಬಲ ಬೆಲೆಯನ್ನು ಶೇ.3 ರಿಂದ 9 ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಮತ್ತು ರಬಿ ಋತುವಿನ ಈ ಪ್ರಮುಖ ಬೆಳೆಗಳ ಹೊಸ ಬೆಲೆಗಳನ್ನು ಸಹ ಬಿಡುಗಡೆ ಮಾಡಿದೆ.
ಮಂಗಳವಾರದಂದು ಉತ್ತರಪ್ರದೇಶ ಮತ್ತು ದೆಹಲಿಯ ಗಡಿ ಪ್ರದೇಶದಲ್ಲಿ ರೈತರು ನಡೆಸಿದ ಬೃಹತ್ ಪ್ರತಿಭಟನೆಗೆ ಬೆದರಿದ ಮೋದಿ ಸರ್ಕಾರ ಈಗ 2018-19 ರ ಅವಧಿಯ ರಾಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಡುವ ತೀರ್ಮಾನಕ್ಕೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.