ಬುಧವಾರ ನಡೆದ ರಫೆಲ್ ಫೈಟರ್ ಜೆಟ್ ಒಪ್ಪಂದದ ವಿಚಾರವಾಗಿ ಡಿಸೆಂಬರ್ 14 ರಂದು ನೀಡಿದ ತೀರ್ಪಿನ ಪರಿಶೀಲನೆಗಾಗಿ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ಈ ಹಿಂದೆ ಸುಪ್ರೀಂಕೋರ್ಟ್ ಫ್ರಾನ್ಸ್ ನಿಂದ 36 ರಫೆಲ್ ಯುದ್ಧ ವಿಮಾನ ಖರೀದಿಸಿರುವ ವಿಚಾರವಾಗಿ ತನಿಖೆಗೆ ಆದೇಶ ನೀಡಲು ನಿರಾಕರಿಸಿತ್ತು.
ನಾವು ರಕ್ಷಣಾ ಡೀಲ್ ಮಾಡುತ್ತಿಲ್ಲ. ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡುವುದಕ್ಕಾಗಿ ರಕ್ಷಣೆಯಲ್ಲಿ ಡೀಲ್ ಮಾಡುತ್ತಿದ್ದೇವೆ. ಹೀಗಾಗಿ ನರೇಂದ್ರ ಮೋದಿ ಅವರನ್ನು ಜನತೆ ಮತ್ತೆ ಪ್ರಧಾನಿ ಮಾಡಲಿದ್ದಾರೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮೇಲೆ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತ ಮತ್ತು ಫ್ರಾನ್ಸ್ ನಡುವಿನ ರಫೇಲ್ ಒಪ್ಪಂದದ ಬಗ್ಗೆ ಬಹಿರಂಗವಾಗಿ ಚರ್ಚಿಸಲು ಸವಾಲು ಹಾಕಿದ್ದಾರೆ. ಛತ್ತೀಸ್ ಗಡದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸಿದರು.
ಭಾರತ ಮತ್ತು ಫ್ರಾನ್ಸ್ ನಡುವೆ ನಡೆಸಿರುವ ರಫೇಲ್ ವಿಮಾನಗಳ ಖರೀಧಿ ಒಪ್ಪಂದದ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರವಾಗಿ ಇಂದು ಸುಪ್ರಿಂ ವಿಚಾರಣೆಯನ್ನು ಪ್ರಾರಂಭಿಸಿದೆ.
ರಫೇಲ್ ಯುದ್ದ ವಿಮಾನ ಖರೀಧಿ ಹಗರಣದ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಉತ್ತರಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ನಿರ್ಮಲಾ ಸೀತಾರಾಮನ್ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.