Raghavendra Rajkumar Net worth And Wife Details : ರಾಘವೇಂದ್ರ ರಾಜಕುಮಾರ್ ಪತ್ನಿ ಯಾರು ಮತ್ತು ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...
yuva rajkumar Sridevi Byrappa divorce News: ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬೈರಪ್ಪ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ.. ಇಬ್ಬರೂ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
Yuva movie pre release event : ಯುವ ರಾಜ್‌ಕುಮಾರ್ ಯುವ ಸಿನಿಮಾದ ಮೂಲಕ ತೆರೆ ಮೇಲೆ ಅಬ್ಬರಿಸಲು ರೆಡಿಯಾಗಿದ್ದಾರೆ. ಇದೇ ಮಾ.29ರಂದು ಯುವ ಗ್ರ್ಯಾಂಡ್ ಆಗಿ ತೆರೆಕಾಣುತ್ತಿದೆ. 'ಯುವ' ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ರಾಘವೇಂದ್ರ ರಾಜ್‌ಕುಮಾರ್ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಿದರು.
Yuva Title Song Release: ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ವೇದಿಕೆ ನಿರ್ಮಾಣ ಮಾಡಲಾಗಿದ್ದು ಇಂದು ಸಂಜೆ 6 ಕ್ಕೆ ‘ಒಬ್ಬನೇ ಶಿವ- ಒಬ್ಬನೇ ಯುವ’ ಎಂಬ ಹಾಡು ಬಿಡುಗಡೆಯಾಗಲಿದೆ.
'Kannamuchche Kaedegude : ನಟರಾಜ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ಕಣ್ಣಾಮುಚ್ಚೆ ಕಾಡೆಗೂಡೆ' ಸಿನಿಮಾದಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ನಿವೃತ್ತ ವೈದ್ಯರಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Rangayana Raghu: 'ರಂಗಸಮುದ್ರ' ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಚಿತ್ರದ ಮುಖ್ಯ ಪಾತ್ರಧಾರಿ ರಂಗಾಯಣ ರಘು ಅವರು ಈ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅಭಿನಯಿಸಬೇಕಿತ್ತು. ಆದರೆ ಅವರ ಕುಟುಂಬದ ರಾಘವೇಂದ್ರ ರಾಜ್‌ಕುಮಾರ್ ಚಿತ್ರದಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
Appu's 2nd Death Anniversary: ‘ಅಪ್ಪು’ ಸಮಾಧಿ ಬಳಿ ಕುಟುಂಬಸ್ಥರು ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಅಪ್ಪನಿಗೆ ಇಷ್ಟವಾದ ತಿಂಡಿಗಳನ್ನು ಸಮಾಧಿ ಮುಂದೆ ಇಟ್ಟು ಮಕ್ಕಳು ಸಹ ಗೌರವ ನಮನ ಸಲ್ಲಿಸಿದರು.
Puneeth Rajkumar 2nd Death Anniversary: ರಾಘವೇಂದ್ರ ರಾಜ್‌ಕುಮಾರ್, ಯುವರಾಜ್ ಕುಮಾರ್ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್ ಮತ್ತು ಮಕ್ಕಳು ಸೇರಿದಂತೆ ಕುಟುಂಬಸ್ಥರು ಅಪ್ಪುವಿನ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
Raghavendra Rajkumar Birthday: ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾಘಣ್ಣನ ಹುಟ್ಟುಹಬ್ಬಕ್ಕೆ ಸಹೋದರ ಶಿವರಾಜಕುಮಾರ್ ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.
DCM DK Shivakumar: ಡಾ. ರಾಜ್ಕುಮಾರ್ ಕುಟುಂಬದವರಿಗೆ ಸಿನಿಮಾ ಮಾತ್ರವಲ್ಲದೇ ರಾಜಕೀಯ ನಾಯಕರಿಗೂ ನಂಟು ಹೊಂದಿರುವುದು ಗೊತ್ತೆ ಇದೆ. ಈ ನಿಟ್ಟಿನಲ್ಲಿ ಸದಾಶಿವನಗರದಲ್ಲಿರುವ ಡಿಕೆಶಿವಕುಮಾರ್ ನಿವಾಸಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಹಾಗೂ ರಾಘವೇಂದ್ರ ರಾಜ್ಕುಮಾರ್ ಭೇಟಿ ನೀಡಿದ್ದಾರೆ.
Raghavendra Rajkumar Tattoo: ಕರುನಾಡು ತನ್ನ ಅಪ್ಪಟ ಚಿನ್ನವನ್ನ ಕಳೆದುಕೊಂಡು ವರುಷಗಳೇ ಉರುಳಿದವು. ಆದರೂ ಅವರ ನೆನಪು ಪ್ರತೀ ಕ್ಷಣ ಅಚ್ಚಳಿಯದೆ ಮರುಕಳಿಸುತ್ತಿದೆ. ಇಲ್ಲೇ ನಮ್ಮೊಂದಿಗೆ ಇದ್ದಾರೆ ಈಗ ಬರುತ್ತಾರೆ ಅಥವಾ ಸಿನಿಮಾ ಶೂಟಿಂಗ್ ಅಂತ ಹೋಗಿದ್ದಾರೆ ಅಂತ ಅನಿಸುತ್ತೆ ವಿನಃ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ ಅನ್ನೋದು ಮಾತ್ರ ಕನಸಿನಲ್ಲೂ ಊಹಿಸಲು ಸಾಧ್ಯವಾಗುತ್ತಿಲ್ಲ.
Stabdha kannada movie trailer : ಪ್ರತಾಪ್ ಸಿಂಹ ನಾಯಕರಾಗಿ ನಟಿಸಿರುವ ಸ್ಥಬ್ಧ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದಲ್ಲಿ ಹರ್ಷಿಕಾ ಪೂಣಚ್ಛ, ರಾಘವೇಂದ್ರ ರಾಜಕುಮಾರ್, ಪ್ರಿಯಾಂಕ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
Appu's Photos At Fans Wedding: ಪುನೀತ್ ರಾಜ್ಕುಮಾರ್ ಎಂದರೆ ಇಂದಿಗೂ ಕರುನಾಡಿನಾದ್ಯಂತ ದೇವರ ಸ್ಥಾನದಲ್ಲಿಟ್ಟು ಪೂಜೆ ಮಾಡಲಾಗುತ್ತದೆ. ಹೀಗಿರುವಾಗ ಇವರ ಅಭಿಮಾನಿಯೊಬ್ಬರು ತಮ್ಮ ಮದುವೆಗೆ ಅಪ್ಪು ಫೋಟೋದಿಂದ ಮದುವೆಯನ್ನು ಸಿಂಗಾರಿಸಿದ್ದಾರೆ.
Saptami Gowda with Raghavendra Rajkumar: ಕಾಂತಾರ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್‌ಡಮ್ ಪಡೆದ ನಟಿ ಸಪ್ತಮಿ ಗೌಡ. ನಟಿ ಸಪ್ತಮಿ ಗೌಡ ಲಕ್ ಬದಲಿಸಿತು ಕಾಂತಾರ ಸಿನಿಮಾ. ಇವರ ಸಿಂಪಲ್ ಲುಕ್ ಮತ್ತು ನಟನೆ ಎಲ್ಲರ ಮನಗೆದ್ದಿದೆ.
ರಾಜ್ ಕುಟುಂಬದ ಕುಡಿ ಯುವರಾಜ್ ಕುಮಾರ್ ಚೊಚ್ಚಲ ಸಿನಿಮಾ ಬಗ್ಗೆ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರ ಸಿಕ್ಕಿದ್ದು, ಪ್ರಚಾರ ಇಲ್ಲದ ಈ ವಿಚಾರ ಏನು ಅಂತ ತಿಳಿದ್ರೆ ದೊಡ್ಮನೆ ಅಭಿಮಾನಿಗಳು ಫುಲ್ ಖುಷ್ ಆಗ್ತಾರೆ....
By accepting cookies, you agree to the storing of cookies on your device to enhance site navigation, analyze site usage, and assist in our marketing efforts.