ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರನ್ನು ನೇಮಿಸಿದ್ದಾರೆ.ಜಾರ್ಖಂಡ್ನ ಮಾಜಿ ಸಿಎಂ ರಘುಬರ್ ದಾಸ್ ಒಡಿಶಾ ರಾಜ್ಯಪಾಲರಾಗಿ ನೇಮಕಗೊಂಡರೆ, ಇಂದ್ರ ಸೇನಾ ರೆಡ್ಡಿ ನಲ್ಲು ಅವರನ್ನು ತ್ರಿಪುರಾ ರಾಜ್ಯಪಾಲರನ್ನಾಗಿ ಮಾಡಲಾಗಿದೆ.
ಒಂದು ಎಕರೆ ಅಥವಾ ಅದಕ್ಕಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ರೈತರಿಗೆ 5,000 ರೂ. ಮತ್ತು 5 ಎಕರೆ ಭೂಮಿ ಹೊಂದಿರುವ ರೈತರಿಗೆ ಗರಿಷ್ಠ 25,000 ಸಾವಿರ ರೂಪಾಯಿಗಳನ್ನು ಎರಡು ಕಂತುಗಳಲ್ಲಿ ನೀಡಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.