ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಸ್ಪರ್ಧಿಸಿ ಕೇವಲ ಆರು ಸ್ಥಾನಗಳನ್ನು ಗೆದ್ದಿದೆ. ಕಳೆದ 15 ವರ್ಷಗಳಲ್ಲಿ ಇದು ಪಕ್ಷದ ಎರಡನೇ ಅತ್ಯಂತ ಕಳಪೆ ಪ್ರದರ್ಶನವಾಗಿದೆ. ಕಾಂಗ್ರೆಸ್ ಪಕ್ಷದ ಸೋಲು ಪಕ್ಷಕ್ಕೆ ಮಾತ್ರವಲ್ಲದೆ ಬಿಹಾರದಲ್ಲಿ ಇಡೀ ಮಹಾಮೈತ್ರಿಕೂಟಕ್ಕೂ ತೀವ್ರ ಹೊಡೆತ ನೀಡಿದೆ.
ಬಿಹಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮತ್ತು ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅಮಿತ್ ಶಾ ಅವರ ಪುತ್ರ ಜಯ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದ ಜನರ ಪಾಲಿಗೆ ಈ ಸರ್ಕಾರ ಸತ್ತಿದೆ, ಕಳೆದ ಒಂದು ವರ್ಷದಿಂದ ಯಾರು ಸಿಎಂ ಆಗ್ತಾರೆ ಎಂಬುದರಲ್ಲೇ ಮುಳುಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಕಿರುಕುಳ ಕೊಡಿ, ಜೈಲಿಗೆ ಹಾಕಿ ನಮ್ಮ ನಾಯಕರು ಹೋರಾಡುತ್ತಾರೆ. ನಾವು ಅವ್ರ ಜೊತೆಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ವೇಳೆ ಮಾತನಾಡಿದ ಡಿಕೆಶಿ, ನ್ಯಾಷನಲ್ ಹೆರಾಲ್ಡ್ ಬಗ್ಗೆ ಅಂದು ಅರುಣ್ ಜೇಟ್ಲಿಯೇ ಸಂಸತ್‌ನಲ್ಲಿ ಕೇಸು ಏನಿಲ್ಲ ಎಂದಿದ್ದರು ಎಂದಿದ್ದಾರೆ.
ವಿಪಕ್ಷ ನಾಯಕರ ಬಾಯಿ ಮುಚ್ಚಿಸೋದಕ್ಕಾಗಿ ED, IT ದಾಳಿ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ. ಬೆಂಗಳೂರಲ್ಲಿ ನಡೆದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ಮಾತನಾಡಿದ ಡಿಕೆಶಿ ಕೇಂದ್ರ ಸರ್ಕಾರದ ನಡೆ ಖಂಡಿಸಿದ್ದಾರೆ.
ಸೋನಿಯಾ, ರಾಹುಲ್ ಗಾಂಧಿ ಜೊತೆ ದೇಶದ ಜನ ಇದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಡಿಕೆಶಿ, ಗಾಂಧಿ ಕುಟುಂಬ ದೇಶಕ್ಕೆ ಗುಲಾಮರು. ಹಾಗಾಗಿ ನಾವು ಗಾಂಧಿ ಕುಟುಂಬಕ್ಕೆ ಗುಲಾಮರೇ ಎಂದು ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್, ಸೋನಿಯಾ ಗಾಂಧಿ, ಬಿಜೆಪಿ,
20 ಸಾವಿರ ಕೋಟಿ ಆಸ್ತಿಯನ್ನು ಸೋನಿಯಾ ಕುಟುಂಬ ದೇಶಕ್ಕಾಗಿ ನೀಡಿದೆ. ಅಂಥವ್ರಿಗೆ ಕಿರುಕುಳ ನೀಡ್ತಿದ್ದಾರೆ. ಏನೇ ಕಿರುಕುಳ ನೀಡಿ ನಾವು ಅವ್ರ ಜೊತೆ ಇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ಮಾತನಾಡಿದ ಡಿಕೆಶಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.