Congress Leader Rahul Gandhi: ಹಿಂದಿ ಮಾತನಾಡುವ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಜನರ ಆಯ್ಕೆಯಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಹೀನಾಯ ಸೋಲಿನ ನಂತರ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಏನು ಹೇಳಿದ್ದಾರೆಂದು ತಿಳಿಯೋಣ.
Rahul Gandhi Marriage: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 53 ವರ್ಷ ವಯಸ್ಸಾಗಿದೆ. ಆದ್ರೆ ಇನ್ನೂ ವಿವಾಹವಾಗಿಲ್ಲ. ಅದಕ್ಕೆ ಕಾರಣ ಏನೆಂಬುದನ್ನು ಸ್ವತಃ ಅವರೇ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
ರಾಹುಲ್ ಗಾಂಧಿಗೆ ಸೌತೆಕಾಯಿ ನೀಡಿದ್ದ ಅಜ್ಜಿ ನಿಧನ. ಚಿಕ್ಕನಾಯಕನಹಳ್ಳಿಯ ಶಾರದಮ್ಮ (78) ನಿಧನ. ಭಾರತ್ ಜೋಡೋ ವೇಳೆ ದಣಿದ ʻರಾಗಾʼಗೆ ಸೌತೆಕಾಯಿ ನೀಡಿದ್ರು. ತುಮಕೂರಿನ ಫುಟ್‌ಪಾತ್ ವ್ಯಾಪಾರಿ ಶಾರದಮ್ಮ. 2022ರಲ್ಲಿ ಚಿಕ್ಕನಾಯಕನಹಳ್ಳಿ ಮಾರ್ಗ ಭಾರತ್ ಜೋಡೋ ಯಾತ್ರೆ. ರಾಹುಲ್ ಗಾಂಧಿ ಬಳಿ ಇಂದಿರಾ ಗಾಂಧಿಯನ್ನು ಹೊಗಳಿದ್ದ ವೃದ್ಧೆ ಅನಾರೋಗ್ಯದಿಂದ ಶಾರದಮ್ಮ ನಿಧನ .
Chhattisgarh Assembly polls 2023: ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದ್ದ ರಾಹುಲ್, ಇದೀಗ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.
ಬಿಜೆಪಿಯ ಈ ನಡೆ ವಿರುದ್ಧ ಇಡೀ ದೇಶದಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿಯೂ ಸಚಿವರಾದ ರಾಮಲಿಂಗಾರೆಡ್ಡಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ರಾಹುಲ್ ಗಾಂಧಿಯವರನ್ನು ರಾವಣನ ರೀತಿ ಚಿತ್ರಿಸಿ ಟೀಕಿಸಿರುವ ಬಿಜೆಪಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ವೇಣುಗೋಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ರಾಹುಲ್ ಗಾಂಧಿಯವರನ್ನು ಬಿಜೆಪಿ ರಾವಣನಿಗೆ ಹೋಲಿಸಿದ ನಾಚಿಕೆಗೇಡಿನ ಗ್ರಾಫಿಕ್ ಅನ್ನು ಖಂಡಿಸಲು ಯಾವುದೇ ಪದಗಳಿಲ್ಲ'ವೆಂದು ಕಿಡಿಕಾರಿದ್ದಾರೆ.
LokSabha Elections 2024: ಶೇ.52ರಷ್ಟು ಮುಸ್ಲಿಂ ಮತದಾರರು ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಬಯಸಿದ್ದಾರೆ. ಶೇ.14ರಷ್ಟು ಮತದಾರರು ಕೇಜ್ರಿವಾಲ್ ಪರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Divide and rule Policy: ತುಕ್ಡೆ ಗ್ಯಾಂಗಿನ ಜೊತೆಗಿರುವ ಆಪ್ತ ಸ್ನೇಹವು ರಾಹುಲ್ ಗಾಂಧಿಯವರಿಗೆ ಹೋದಲ್ಲಿ, ಬಂದಲ್ಲಿ ಸದಾ ಭಾರತವನ್ನು ವಿಭಜಿಸುವ, ಅವಹೇಳನಗೈಯುವ ದುರ್ಬುದ್ಧಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂಡಿಯಾ ಬ್ಲಾಕ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಪ್ರಧಾನಿಯಾಗಬೇಕಾದರೆ ಚಂದ್ರನತ್ತ ಪ್ರಯಾಣಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದರು.
ಜಿ20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಿಲ್ಲ ಎಂಬ ವರದಿಗಳ ಬಗ್ಗೆ ಶುಕ್ರವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಬಿಜೆಪಿ ಪಕ್ಷವು ಭಾರತದ ಜನಸಂಖ್ಯೆಯ 60% ನಾಯಕರಿಗೆ ಬೆಲೆ ನೀಡುವುದಿಲ್ಲ" ಎಂದು ಹೇಳಿದ್ದಾರೆ.
Rahul Gandhi On Russia Ukraine war : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಗ್ಗೆ ಪ್ರಸ್ತುತ ಭಾರತದ ಕೇಂದ್ರ ಸರ್ಕಾರದ ನಿಲುವು ಪ್ರತಿಪಕ್ಷಗಳಂತೆಯೇ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಬೆಂಗಳೂರು ದೇಶವನ್ನು ಒಗ್ಗೂಡಿಸಿದ ಐತಿಹಾಸಿಕ ಭಾರತ್ ಜೋಡೋ ಯಾತ್ರೆ ಒಂದು ವರ್ಷದ ಸವಿನೆನಪಿನ ಅಂಗವಾಗಿ ರಾಮನಗರದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ನಾಯಕ ಮತ್ತು ದೇಶದ ಭರವಸೆಯ ಆಶಾಕಿರಣ ರಾಹುಲ್ ಗಾಂಧಿಯವರ ಜೊತೆ ಭಾರತ್ ಜೋಡೊ ಎಂಬ ಐತಿಹಾಸಿಕ ಪಾದಯಾತ್ರೆ ಶುರುವಾಗಿ ಇಂದಿಗೆ ಒಂದು ವರ್ಷ.
ದ್ವೇಷ ಮಾರಾಟದ ಸಂತೆಯಲ್ಲಿ ಪ್ರೀತಿ ಹಂಚುವ ಅಂಗಡಿ ತೆರೆಯುತ್ತೇನೆ ಎಂಬ ಸಂದೇಶದೊಂದಿಗೆ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿಯವರು ಶುರುಮಾಡಿದ್ದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಅವಕಾಶ ನನಗೂ ಒದಗಿಬಂದಿರುವುದು ನನ್ನ ಬದುಕಿನ ಭಾಗ್ಯ.
ಪಾದಯಾತ್ರ ಮೂಲಕ ಮತ್ತೆ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಹಿನ್ನಲೆ ಮತ್ತೊಮ್ಮೆ ಪಾದಯಾತ್ರೆ ರಾಜ್ಯಾದ್ಯಂತ ಕಾಂಗ್ರೆಸ್ ಸಚಿವರು, ಶಾಸಕರ ಕ್ಷೇತ್ರಗಳಲ್ಲಿ ಪಾದಯಾತ್ರೆ ಸಿಎಂ ಹಾಗೂ ಉಪ ಮುಖ್ಯಮಂತ್ರಿಯಿಂದ ರಾಮನಗರದಲ್ಲಿ ಪಾದಯಾತ್ರೆ ಸೆಪ್ಟಂಬರ್ 5 ರಂದು ಕನ್ಯಾಕುಮಾರಿಯಿಂದ ಪಾದಯಾತ್ರೆ ಆರಂಭಿಸಿದ್ದ ರಾಗಾ
ಕರ್ನಾಟಕ ಮಾದರಿ ಈಗ ಇಡೀ ದೇಶದ ರಾಜಕಾರಣದ ದಿಕ್ಕನ್ನೇ ಬದಲಾಯಿಸಲಿದೆ. ಎಲ್ಲಾ ಗ್ಯಾರಂಟಿ ಯೋಜನೆಗಳು ನಮ್ಮ ಕಾಂಗ್ರೆಸ್ ಸರ್ಕಾರದ್ದಲ್ಲ ಬದಲಾಗಿ ನಿಮ್ಮ ಯೋಜನೆಗಳು ಇವು, ನಿಮಗಾಗಿ ಮಾಡಿದ ಯೋಜನೆಗಳು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಅವರು ಮೈಸೂರಿನಲ್ಲಿ ನಡೆದ ಗೃಹಲಕ್ಷ್ಮೀ ಕಾರ್ಯಕ್ರಮ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.