Rahul Gandhi

ಭಾರತದಲ್ಲಿ ಅನೇಕ ಭಾಷೆಗಳಿರುವುದು ಅದರ ದೌರ್ಬಲ್ಯವಲ್ಲ- ರಾಹುಲ್ ಗಾಂಧಿ

ಭಾರತದಲ್ಲಿ ಅನೇಕ ಭಾಷೆಗಳಿರುವುದು ಅದರ ದೌರ್ಬಲ್ಯವಲ್ಲ- ರಾಹುಲ್ ಗಾಂಧಿ

ದೇಶಾದ್ಯಂತ ಹಿಂದಿಯನ್ನು ಸಾಮಾನ್ಯ ಭಾಷೆಯನ್ನಾಗಿ ಹೊಂದಬೇಕು ಎನ್ನುವ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದು ಇದಕ್ಕೆ ದಕ್ಷಿಣ ಭಾರತದ ರಾಜ್ಯಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

Sep 16, 2019, 09:19 PM IST
ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸಭೆಗೆ ರಾಹುಲ್ ಗೈರಾಗಿದ್ದೇಕೆ?

ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸಭೆಗೆ ರಾಹುಲ್ ಗೈರಾಗಿದ್ದೇಕೆ?

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆಯಾದ ನಂತರ ಪಕ್ಷದ ಸಭೆ ಕರೆದ ಸೋನಿಯಾ ಗಾಂಧಿ ಸಭೆಗೆ ರಾಹುಲ್ ಗಾಂಧಿ ಗೈರು ಹಾಜರಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ.

Sep 13, 2019, 12:59 PM IST
ನಿಮ್ಮ ಕಠಿಣ ಪರಿಶ್ರಮ ಅನೇಕ ಬಾಹ್ಯಾಕಾಶಯಾನಕ್ಕೆ ಅಡಿಪಾಯ: ಇಸ್ರೋ ವಿಜ್ಞಾನಿಗಳಿಗೆ ರಾಹುಲ್ ಗಾಂಧಿ

ನಿಮ್ಮ ಕಠಿಣ ಪರಿಶ್ರಮ ಅನೇಕ ಬಾಹ್ಯಾಕಾಶಯಾನಕ್ಕೆ ಅಡಿಪಾಯ: ಇಸ್ರೋ ವಿಜ್ಞಾನಿಗಳಿಗೆ ರಾಹುಲ್ ಗಾಂಧಿ

ಚಂದ್ರಯಾನ್ -2 ಮೂನ್ ಮಿಷನ್ ಬಗ್ಗೆ ಉತ್ತಮ ಕಾರ್ಯಕ್ಕಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ನಿಮ್ಮ ಉತ್ಸಾಹ ಮತ್ತು ಸಮರ್ಪಣೆ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದೆ ಎಂದು ರಾಹುಲ್ ಹೇಳಿದ್ದಾರೆ.
 
Sep 7, 2019, 11:35 AM IST
 Video: 'ಹಮ್ ಹರ್ ತಾರೀಕೆ ಸೆ ಪರೇಶಾನ್ ಹೈ' ರಾಹುಲ್ ಗೆ ಕಾಶ್ಮೀರದ ಅವಸ್ಥೆ ವಿವರಿಸಿದ ಮಹಿಳೆ

Video: 'ಹಮ್ ಹರ್ ತಾರೀಕೆ ಸೆ ಪರೇಶಾನ್ ಹೈ' ರಾಹುಲ್ ಗೆ ಕಾಶ್ಮೀರದ ಅವಸ್ಥೆ ವಿವರಿಸಿದ ಮಹಿಳೆ

ಕಾಶ್ಮೀರಿ ಮಹಿಳೆಯೊಬ್ಬರು ಶ್ರೀನಗರದಿಂದ ದೆಹಲಿಗೆ ಹೋಗುತ್ತಿದ್ದಾಗ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ತಮ್ಮ ಅವಸ್ಥೆಯನ್ನು ವಿವರಿಸುತ್ತಿರುವ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Aug 25, 2019, 01:04 PM IST
ಜಮ್ಮು ಮತ್ತು ಕಾಶ್ಮಿರದತ್ತ ಪ್ರಯಾಣ ಬೆಳೆಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮಿರದತ್ತ ಪ್ರಯಾಣ ಬೆಳೆಸಿದ ರಾಹುಲ್ ಗಾಂಧಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಇತರ ವಿರೋಧ ಪಕ್ಷಗಳ 11 ನಾಯಕರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದಾರೆ.

Aug 24, 2019, 12:08 PM IST
ಆಗಸ್ಟ್ 26 ರಿಂದ ವಯನಾಡಿಗೆ ರಾಹುಲ್ ಗಾಂಧಿ ಮೂರು ದಿನಗಳ ಭೇಟಿ

ಆಗಸ್ಟ್ 26 ರಿಂದ ವಯನಾಡಿಗೆ ರಾಹುಲ್ ಗಾಂಧಿ ಮೂರು ದಿನಗಳ ಭೇಟಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಯನಾಡಕ್ಕೆ ಆಗಸ್ಟ್ 26 ರಿಂದ ಮೂರು ದಿನಗಳ ಭೇಟಿ ನೀಡಿ ಸ್ಥಳೀಯರು ಮತ್ತು ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ.ಅಲ್ಲದೆ ಇದುವರೆಗೆ ಪ್ರವಾಹದ ನಂತರ ತೆಗೆದುಕೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.

Aug 23, 2019, 09:07 PM IST
ಇಂದು ಮಾಹಿತಿ ತಂತ್ರಜ್ಞಾನದ ಹರಿಕಾರ ರಾಜೀವ್ ಗಾಂಧಿಯವರ 75ನೇ ಜನ್ಮ ದಿನಾಚರಣೆ

ಇಂದು ಮಾಹಿತಿ ತಂತ್ರಜ್ಞಾನದ ಹರಿಕಾರ ರಾಜೀವ್ ಗಾಂಧಿಯವರ 75ನೇ ಜನ್ಮ ದಿನಾಚರಣೆ

ಯುವಜನರು 18ನೇ ವಯಸ್ಸಿಗೆ ಮತ ಚಲಾಯಿಸುವ ಹಕ್ಕನ್ನು ಒದಗಿಸಿದ ಧೀಮಂತ ನಾಯಕ, ಭಾರತ ದೇಶವನ್ನು ಆರ್ಥಿಕವಾಗಿ ಉನ್ನತ ಶಿಖರಕ್ಕೆ ಕೊಂಡೊಯ್ಯುವ ಕನಸು ಕಂಡಿದ್ದ ಮಹಾನ್ ನಾಯಕ ರಾಜೀವ್ ಗಾಂಧಿ.

Aug 20, 2019, 04:11 PM IST
ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಕಾಂಗ್ರೆಸ್ ಬಲಗೊಳ್ಳಲಿದೆ - ಅಧೀರ್ ರಂಜನ್ ಚೌಧರಿ

ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿ ಕಾಂಗ್ರೆಸ್ ಬಲಗೊಳ್ಳಲಿದೆ - ಅಧೀರ್ ರಂಜನ್ ಚೌಧರಿ

ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಬಲಗೊಳ್ಳಲಿದೆ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಶನಿವಾರ ಹೇಳಿದ್ದಾರೆ.

Aug 18, 2019, 11:20 AM IST
ನನ್ನ ಕಾಶ್ಮೀರದ ಭೇಟಿಗೆ ಯಾವುದೇ ಷರತ್ತುಗಳಿಲ್ಲ, ಯಾವತ್ತು ಬರಲಿ ಹೇಳಿ ?- ರಾಹುಲ್ ಗಾಂಧಿ

ನನ್ನ ಕಾಶ್ಮೀರದ ಭೇಟಿಗೆ ಯಾವುದೇ ಷರತ್ತುಗಳಿಲ್ಲ, ಯಾವತ್ತು ಬರಲಿ ಹೇಳಿ ?- ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಬೇಡಿಕೆಯನ್ನು ಮತ್ತೆ ಪುನರಾವರ್ತಿಸಿರುವ ರಾಹುಲ್ ಗಾಂಧಿ ಯಾವಾಗ ಬರಬಹುದು ಎಂದು ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಕೇಳಿದ್ದಾರೆ.

Aug 14, 2019, 02:58 PM IST
ಕೇರಳ ಪ್ರವಾಹ: ಸಾವಿನ ಸಂಖ್ಯೆ 60ಕ್ಕೆ ಏರಿಕೆ, ವಯನಾಡಿಗೆ 2 ದಿನಗಳ ರಾಹುಲ್ ಭೇಟಿ

ಕೇರಳ ಪ್ರವಾಹ: ಸಾವಿನ ಸಂಖ್ಯೆ 60ಕ್ಕೆ ಏರಿಕೆ, ವಯನಾಡಿಗೆ 2 ದಿನಗಳ ರಾಹುಲ್ ಭೇಟಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಭೇಟಿಗಾಗಿ ಕೇರಳಕ್ಕೆ ಆಗಮಿಸಲಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Aug 11, 2019, 01:07 PM IST
ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ ಸೋನಿಯಾ, ರಾಹುಲ್

ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ ಸೋನಿಯಾ, ರಾಹುಲ್

ಇಂದು ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

Aug 10, 2019, 01:27 PM IST
ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!

ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಶನಿವಾರ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

Aug 10, 2019, 09:59 AM IST
ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡಲು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸೂಚನೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೆಲವು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.

Aug 8, 2019, 08:06 PM IST
ಆರ್ಟಿಕಲ್ 370 ರದ್ದು: ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ ಎಂದ ರಾಹುಲ್ ಗಾಂಧಿ

ಆರ್ಟಿಕಲ್ 370 ರದ್ದು: ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ ಎಂದ ರಾಹುಲ್ ಗಾಂಧಿ

ಸರ್ಕಾರ ಏಕಪಕ್ಷೀಯವಾಗಿ ಕಾಶ್ಮೀರವನ್ನು ಹರಿದುಹಾಕಿದ್ದರಿಂದ ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ದರಿಂದ, ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದರಿಂದ ರಾಷ್ಟ್ರೀಯ ಏಕತೆ ವೃದ್ಧಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

Aug 6, 2019, 02:45 PM IST
ಬಜೆಟ್ ಅಧಿವೇಶನದ ಬಳಿಕ ನೂತನ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಾಧ್ಯತೆ

ಬಜೆಟ್ ಅಧಿವೇಶನದ ಬಳಿಕ ನೂತನ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಸಾಧ್ಯತೆ

ಸಂಸತ್ತಿನ ಬಜೆಟ್ ಅಧಿವೇಶನ ಮುಗಿದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನೂತನ ಅಧ್ಯಕ್ಷರ ನೇಮಕಕ್ಕಾಗಿ ಮುಂದಿನ ವಾರ ಸಭೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

Jul 28, 2019, 10:42 AM IST
ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್ 'ನಾಯಕ', ಪಕ್ಷದೊಳಗೆ ಯಾವುದೇ ನಾಯಕತ್ವದ ಬಿಕ್ಕಟ್ಟಿಲ್ಲ: ಅಶೋಕ್ ಗೆಹ್ಲೋಟ್

ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್ 'ನಾಯಕ', ಪಕ್ಷದೊಳಗೆ ಯಾವುದೇ ನಾಯಕತ್ವದ ಬಿಕ್ಕಟ್ಟಿಲ್ಲ: ಅಶೋಕ್ ಗೆಹ್ಲೋಟ್

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ರಾಹುಲ್ ಗಾಂಧಿ ಇನ್ನೂ ಕಾಂಗ್ರೆಸ್ ನ "ನಾಯಕ" ಆಗಿದ್ದಾರೆ ಮತ್ತು ಭವಿಷ್ಯದಲ್ಲಿಯೂ ಅವರು ನಮ್ಮ ನಾಯಕರಾಗಿಯೇ ಇರುತ್ತಾರೆ ಎಂದು ಹೇಳಿದರು.

Jul 23, 2019, 08:37 AM IST
ಕಾಂಗ್ರೆಸ್ ನೇತೃತ್ವ ವಹಿಸಲು ಸಿದ್ದ ಎಂದ 28 ರ ಹರೆಯದ ಪುಣೆ ಇಂಜಿನಿಯರ್ ..!

ಕಾಂಗ್ರೆಸ್ ನೇತೃತ್ವ ವಹಿಸಲು ಸಿದ್ದ ಎಂದ 28 ರ ಹರೆಯದ ಪುಣೆ ಇಂಜಿನಿಯರ್ ..!

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ರಾಜೀನಾಮೆ ನೀಡಿದ ನಂತರ ಪಕ್ಷವು ಇನ್ನು ನೂತನ ಅಧ್ಯಕ್ಷರಿಗಾಗಿ ಹುಡುಕಾಟದಲ್ಲಿ ತೊಡಗಿದೆ. ಈ ಸಂದರ್ಭದಲ್ಲಿ ಪುಣೆ ಮೂಲಕದ 28 ರ ಹರೆಯದ ಇಂಜನಿಯರ್ ತಾವು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ತಾವು ವಹಿಸಲು ಸಿದ್ದ ಎಂದು ಹೇಳಿದ್ದಾರೆ.

Jul 22, 2019, 12:55 PM IST
ಮುಂದಿನ ವಾರ ನೂತನ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷ ನೇಮಕ ಸಾಧ್ಯತೆ

ಮುಂದಿನ ವಾರ ನೂತನ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷ ನೇಮಕ ಸಾಧ್ಯತೆ

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ನಾಯಕತ್ವದ ಬಿಕ್ಕಟ್ಟಿನ ಮಧ್ಯೆ ಈಗ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮುಂದಿನ ವಾರ ಸಭೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಮುಂದಿನ ವಾರ ಸಿಡಬ್ಲ್ಯುಸಿ ಸಭೆ ದಿನಾಂಕವನ್ನು ನಿಗದಿಪಡಿಸಲಾಗುವುದು. ಆಗ ನೂತನ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.

Jul 12, 2019, 06:42 PM IST
ಕ್ರಿಮಿನಲ್ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಅಹ್ಮದಾಬಾದ್ ಕೋರ್ಟ್

ಕ್ರಿಮಿನಲ್ ಮಾನಹಾನಿ ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ನೀಡಿದ ಅಹ್ಮದಾಬಾದ್ ಕೋರ್ಟ್

 ಅಹ್ಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ಮತ್ತು ಅದರ ಅಧ್ಯಕ್ಷ ಅಜಯ್ ಪಟೇಲ್ ಅವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ಎರಡು ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಈಗ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಮೆಟ್ರೋಪಾಲಿಟನ್ ನ್ಯಾಯಾಲಯ ಜಾಮೀನು ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಜರಾಗಲು ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಆಗಮಿಸಿದ್ದರು.

Jul 12, 2019, 04:54 PM IST
ಸಂಸತ್ತಿನಲ್ಲಿ ರಾಹುಲ್ ಗಾಂಧಿಗೆ ಮುಂದಿನ ಸಾಲಿನಲ್ಲಿ ಸ್ಥಾನ ನೀಡಲು ಡಿಮ್ಯಾಂಡ್ ಮಾಡಿಲ್ಲ, ಇದೆಲ್ಲಾ ವದಂತಿ!

ಸಂಸತ್ತಿನಲ್ಲಿ ರಾಹುಲ್ ಗಾಂಧಿಗೆ ಮುಂದಿನ ಸಾಲಿನಲ್ಲಿ ಸ್ಥಾನ ನೀಡಲು ಡಿಮ್ಯಾಂಡ್ ಮಾಡಿಲ್ಲ, ಇದೆಲ್ಲಾ ವದಂತಿ!

ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮುಂದಿನ ಸಾಲಿನಲ್ಲಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಡಿಮ್ಯಾಂಡ್ ಮಾಡಿದೆ ಎಂಬುದು ಕೇವಲ ವದಂತಿಯಷ್ಟೇ ಎಂದು ಅಧೀರ್ ರಂಜನ್ ಚೌಧರಿ ಸ್ಪಷ್ಟಪಡಿಸಿದ್ದಾರೆ.

Jul 10, 2019, 02:00 PM IST