close

News WrapGet Handpicked Stories from our editors directly to your mailbox

Rahul Gandhi

ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ರಾಹುಲ್ ಗಾಂಧಿಯೇ ಹೊಣೆ, ಬಿಜೆಪಿಯಲ್ಲ: ರಾಜನಾಥ್ ಸಿಂಗ್

ಕರ್ನಾಟಕದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ರಾಹುಲ್ ಗಾಂಧಿಯೇ ಹೊಣೆ, ಬಿಜೆಪಿಯಲ್ಲ: ರಾಜನಾಥ್ ಸಿಂಗ್

ನಮ್ಮ ಪಕ್ಷ ಎಂದಿಗೂ ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. 

Jul 8, 2019, 03:41 PM IST
 ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು

ರಾಹುಲ್ ಗಾಂಧಿ ಎಲ್ಲ ಕಳ್ಳರಿಗೆ ಮೋದಿ ಎಂಬ ಹೆಸರಿದೆ ಎನ್ನುವ ಹೇಳಿಕೆ ವಿಚಾರವಾಗಿ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಇಂದು ಜಾಮೀನು ನೀಡಲಾಗಿದೆ. 

Jul 6, 2019, 03:20 PM IST
ರಾಹುಲ್ ಗಾಂಧಿ ಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವಕ್ಕೆ ಯುವ ನಾಯಕನನ್ನು ಹುಡುಕಿ-ಪಂಜಾಬ್ ಸಿಎಂ

ರಾಹುಲ್ ಗಾಂಧಿ ಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವಕ್ಕೆ ಯುವ ನಾಯಕನನ್ನು ಹುಡುಕಿ-ಪಂಜಾಬ್ ಸಿಎಂ

ರಾಹುಲ್ ಗಾಂಧಿ ಅವರ ಸ್ಥಾನದಲ್ಲಿ ಯುವ ನಾಯಕನನ್ನು ಹುಡುಕುವಂತೆ ಪಕ್ಷದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಗೆ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸಲಹೆ ನೀಡಿದ್ದಾರೆ,

Jul 6, 2019, 12:57 PM IST
ಗಾಂಧಿ ಕುಟುಂಬ ಇಲ್ಲದ ಹೊರತು ಕಾಂಗ್ರೆಸ್ ಒಗ್ಗೂಡಲು ಅಸಾಧ್ಯ -ಡಿ.ಕೆ.ಶಿವಕುಮಾರ್

ಗಾಂಧಿ ಕುಟುಂಬ ಇಲ್ಲದ ಹೊರತು ಕಾಂಗ್ರೆಸ್ ಒಗ್ಗೂಡಲು ಅಸಾಧ್ಯ -ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದನ್ನು ಮತ್ತೊಮ್ಮೆ ಪತ್ರ ಬರೆದು ಧೃಡಪಡಿಸಿದ ಬೆನ್ನಲ್ಲೇ ಈಗ ಸಚಿವ ಡಿ.ಕೆ.ಶಿವಕುಮಾರ್  ಗಾಂಧಿ ಕುಟುಂಬ ಇಲ್ಲದ ಹೊರತು ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Jul 4, 2019, 02:08 PM IST
ಆರ್‌ಎಸ್‌ಎಸ್‌ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ಆರ್‌ಎಸ್‌ಎಸ್‌ ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ನ ಧ್ರುತಿಮನ್‌ ಜೋಷಿ ಎಂಬುವ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Jul 4, 2019, 12:18 PM IST
ಕೆಲವರಿಗೆ ಮಾತ್ರ ಇಂತಹ ಧೈರ್ಯವಿರುತ್ತೆ: ರಾಹುಲ್ ನಿರ್ಧಾರಕ್ಕೆ ಪ್ರಿಯಾಂಕ ಮೆಚ್ಚುಗೆ

ಕೆಲವರಿಗೆ ಮಾತ್ರ ಇಂತಹ ಧೈರ್ಯವಿರುತ್ತೆ: ರಾಹುಲ್ ನಿರ್ಧಾರಕ್ಕೆ ಪ್ರಿಯಾಂಕ ಮೆಚ್ಚುಗೆ

ರಾಹುಲ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, 2019 ರ ಚುನಾವಣೆಯ ಸೋಲಿನ ಜವಾಬ್ದಾರಿ ನನ್ನದೇ. ನಮ್ಮ ಪಕ್ಷದ ಭವಿಷ್ಯದ ಅಭಿವೃದ್ಧಿಗೆ ಹೊಣೆಗಾರಿಕೆ ಮುಖ್ಯವಾಗಿದೆ, ಅದಕ್ಕಾಗಿಯೇ ನಾನು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

Jul 4, 2019, 11:14 AM IST
 ಮಲ್ಲಿಕಾರ್ಜುನ್ ಖರ್ಗೆ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ..?

ಮಲ್ಲಿಕಾರ್ಜುನ್ ಖರ್ಗೆ ಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ..?

ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ರಾಹುಲ್ ಗಾಂಧಿ ನಿರಾಕರಿಸಿದ ಬೆನ್ನಲ್ಲೇ ಈಗ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ್ ಖರ್ಗೆ ಅಥವಾ ಮಹಾರಾಷ್ಟ್ರದ ಸುಶೀಲ್ ಕುಮಾರ್ ಶಿಂಧೆ ನಡುವೆ ಯಾರನ್ನಾದರೂ ನೇಮಕ ಮಾಡಬಹುದು ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Jul 3, 2019, 07:05 PM IST
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಮೋತಿಲಾಲ್ ವೋರಾ ನೇಮಕ ಸಾಧ್ಯತೆ!

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಮೋತಿಲಾಲ್ ವೋರಾ ನೇಮಕ ಸಾಧ್ಯತೆ!

ರಾಹುಲ್ ಗಾಂಧಿ ಮತ್ತು ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ಮೋತಿಲಾಲ್ ವೋರಾ ಅವರು, ಕೇಂದ್ರ ಸಚಿವರಾಗುವುದಕ್ಕೂ ಮುನ್ನ 1985-1988ರವರೆಗೆ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು. 

Jul 3, 2019, 06:30 PM IST
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ಟ್ವಿಟ್ಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಬಳಿಕ ಟ್ವಿಟ್ಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

ಟ್ವಿಟ್ಟರ್ ನಲ್ಲಿ, "ಇದು ರಾಹುಲ್ ಗಾಂಧಿ ಅವರ ಅಧಿಕೃತ ಖಾತೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ, ಸಂಸದ" ಎಂದು ರಾಹುಲ್ ಗಾಂಧಿ ಬಯೋನಲ್ಲಿ ನಮೂದಿಸಲಾಗಿದೆ.
 
Jul 3, 2019, 06:11 PM IST
ರಾಹುಲ್ ಗಾಂಧಿ ರಾಜೀನಾಮೆ ವಿಚಾರ: ಹೆಚ್.ಡಿ.ದೇವೇಗೌಡರು ಹೇಳಿದ್ದೇನು?

ರಾಹುಲ್ ಗಾಂಧಿ ರಾಜೀನಾಮೆ ವಿಚಾರ: ಹೆಚ್.ಡಿ.ದೇವೇಗೌಡರು ಹೇಳಿದ್ದೇನು?

ನಾನು ಸಂಸತ್ತು ಪ್ರವೇಶಿಸಿದ ದಿನದಿಂದ ರಾಹುಲ್ ಗಾಂಧಿ ಹೇಗೆ ಎಂಬುದು ತಿಳಿದಿದ್ದೇನೆ. ಅವರಲ್ಲಿ ಉತ್ಸಾಹ ಇದೆ, ಎಲ್ಲವನ್ನೂ ಎದುರಿಸುವ ಸ್ವಭಾವ ಇದೆ ಎಂದು ದೇವೇಗೌಡರು ಹೇಳಿದ್ದಾರೆ.

Jul 3, 2019, 05:42 PM IST
ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷ ನೂತನ ಅಧ್ಯಕ್ಷರನ್ನು ಹುಡುಕಬೇಕು-ರಾಹುಲ್ ಗಾಂಧಿ

ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷ ನೂತನ ಅಧ್ಯಕ್ಷರನ್ನು ಹುಡುಕಬೇಕು-ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ತಮ್ಮ ರಾಜೀನಾಮೆ ನಿರ್ಧಾರಕ್ಕೆ ಬದ್ದರಾಗಿದ್ದಾರೆ. ಬುಧುವಾರದಂದು ಮಾತನಾಡಿದ ಅವರು ಹೆಚ್ಚಿನ ವಿಳಂಬ ಮಾಡದೆ ಪಕ್ಷವು ಹೊಸ ಅಧ್ಯಕ್ಷರನ್ನು ಶೀಘ್ರವಾಗಿ ನಿರ್ಧರಿಸಬೇಕು ಎಂದು ಹೇಳಿದ್ದಾರೆ.  

Jul 3, 2019, 03:58 PM IST
ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮುಂದುವರೆಯುವಂತೆ ಒತ್ತಾಯಿಸಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಮುಂದುವರೆಯುವಂತೆ ಒತ್ತಾಯಿಸಿ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

ರಾಹುಲ್ ರಾಜೀನಾಮೆ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವೊಲಿಸಲು ಪಕ್ಷದ ಹಲವು ನಾಯಕರು ಸತತವಾಗಿ ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. 

Jul 1, 2019, 11:54 AM IST
'ನನ್ನ ನಿರ್ಧಾರ ಆಗಲೇ ತಿಳಿಸಿದ್ದೇನೆ', ಕಾಂಗ್ರೆಸ್ ಸಂಸದರ ಒತ್ತಾಯಕ್ಕೆ ಮಣಿಯದ ರಾಹುಲ್ ಗಾಂಧಿ

'ನನ್ನ ನಿರ್ಧಾರ ಆಗಲೇ ತಿಳಿಸಿದ್ದೇನೆ', ಕಾಂಗ್ರೆಸ್ ಸಂಸದರ ಒತ್ತಾಯಕ್ಕೆ ಮಣಿಯದ ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿಯವರಿಗೆ ಅಧ್ಯಕ್ಷರಾಗಿ ಮುಂದುವರೆಯಬೇಕು ಎನ್ನುವ ಮನವಿಯನ್ನು ಮತ್ತೆ ತಿರಸ್ಕರಿಸುವ ಮೂಲಕ ತಮ್ಮ ರಾಜೀನಾಮೆಗೆ ಬದ್ಧರಾಗಿದ್ದಾರೆ. 

Jun 26, 2019, 02:52 PM IST
 ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇಮಕ ಸಾಧ್ಯತೆ..?

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ನೇಮಕ ಸಾಧ್ಯತೆ..?

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಬದ್ದರಾಗಿರುವ ಹಿನ್ನಲೆಯಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡುವ  ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Jun 23, 2019, 11:02 AM IST
ಕಾಂಗ್ರೆಸ್ ಅಧ್ಯಕ್ಷ ಪದವಿ ತ್ಯಜಿಸುವ ನಿರ್ಧಾರ 'ಕೈ' ಬಿಡದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಪದವಿ ತ್ಯಜಿಸುವ ನಿರ್ಧಾರ 'ಕೈ' ಬಿಡದ ರಾಹುಲ್ ಗಾಂಧಿ

 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವದ ಕಳಪೆ ಪ್ರದರ್ಶನದ ನಂತರ ಪಕ್ಷದ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರು ತಮ್ಮ ನಿರ್ಧಾರಕ್ಕೆ ಬದ್ದವಾಗಿರುವುದಾಗಿ ಹೇಳಿದ್ದಾರೆ.ಅಲ್ಲದೆ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಇಂದು ಸ್ಪಷ್ಟಪಡಿಸಿದ್ದಾರೆ. 

Jun 20, 2019, 04:14 PM IST
 Video: ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಅಥಾವಾಲೆ ಶುಭಾಶಯ... ಸದನ ನಗೆಗಡಲಲ್ಲಿ ತೇಲಿದ್ದೇಕೆ ಗೊತ್ತೇ?

Video: ರಾಹುಲ್ ಗಾಂಧಿ ಹುಟ್ಟುಹಬ್ಬಕ್ಕೆ ಅಥಾವಾಲೆ ಶುಭಾಶಯ... ಸದನ ನಗೆಗಡಲಲ್ಲಿ ತೇಲಿದ್ದೇಕೆ ಗೊತ್ತೇ?

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹುಟ್ಟುಹಬ್ಬದ ಶುಭಾಶಯಗಳೇ ಇಂದು ಹರಿದು ಬಂದಿವೆ.

Jun 19, 2019, 07:49 PM IST
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟು ಹಬ್ಬ; ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸೇರಿ ಗಣ್ಯರಿಂದ ಶುಭಾಶಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟು ಹಬ್ಬ; ಪ್ರಧಾನಿ ಮೋದಿ, ರಾಜನಾಥ್ ಸಿಂಗ್ ಸೇರಿ ಗಣ್ಯರಿಂದ ಶುಭಾಶಯ

ರಾಹುಲ್ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲೆಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Jun 19, 2019, 12:18 PM IST
ರಕ್ತದಾನ ಮಾಡಲು ಯುವಜನತೆಗೆ ರಾಹುಲ್ ಗಾಂಧಿ ಕರೆ

ರಕ್ತದಾನ ಮಾಡಲು ಯುವಜನತೆಗೆ ರಾಹುಲ್ ಗಾಂಧಿ ಕರೆ

ವಿಶ್ವ ರಕ್ತದಾನ ದಿನದಂದು ನಾನು ಎಲ್ಲಾ ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Jun 14, 2019, 03:46 PM IST
ಸೋನಿಯಾ, ರಾಹುಲ್ ಅನುಪಸ್ಥಿತಿಯಲ್ಲಿ ಸಭೆ, ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ

ಸೋನಿಯಾ, ರಾಹುಲ್ ಅನುಪಸ್ಥಿತಿಯಲ್ಲಿ ಸಭೆ, ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ

ಬುಧವಾರದಂದು ಗಾಂಧಿ ಕುಟುಂಬದ ಸದಸ್ಯರ ಅನುಪಸ್ಥಿತಿಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಅನೌಪಚಾರಿಕವಾಗಿ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚಿಸಲು ಭೇಟಿಯಾಗಿರುವುದು ಸಾಕಷ್ಟು ಕೂತುಹಲ ಕೆರಳಿಸಿದೆ.

Jun 12, 2019, 07:52 PM IST
ತಾನು ಹುಟ್ಟಿದಾಗ ಮೊದಲು ಎತ್ತಿಕೊಂಡಿದ್ದ ನರ್ಸ್ ರಾಜಮ್ಮರನ್ನು ಭೇಟಿಯಾದ ರಾಹುಲ್ ಗಾಂಧಿ!

ತಾನು ಹುಟ್ಟಿದಾಗ ಮೊದಲು ಎತ್ತಿಕೊಂಡಿದ್ದ ನರ್ಸ್ ರಾಜಮ್ಮರನ್ನು ಭೇಟಿಯಾದ ರಾಹುಲ್ ಗಾಂಧಿ!

ವಯನಾಡಿನ ಮತದಾರರಾಗಿರುವ ನಿವೃತ್ತ ನರ್ಸ್ ರಾಜಮ್ಮ ಅವರು, ಜೂನ್ 19, 1970ರಂದು ರಾಹುಲ್ ಗಾಂಧಿ ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಜನಿಸಿದ ಸಂದರ್ಭದಲ್ಲಿ ಅದೇ ಆಸ್ಪತ್ರೆಯಲ್ಲಿ ಶುಶ್ರೂಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 

Jun 9, 2019, 02:54 PM IST