Rahul Gandhi

ರಾಹುಲ್ ಗಾಂಧಿಗೆ ಸೋಲಿನ ಭಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿಗೆ ಸೋಲಿನ ಭಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಸೋಲಿನ ಭಯವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
Apr 3, 2019, 10:32 AM IST
ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದಲೂ ಸ್ಪರ್ಧೆಸಲು ಕಾರಣ ಏನ್ ಗೊತ್ತಾ?

ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದಲೂ ಸ್ಪರ್ಧೆಸಲು ಕಾರಣ ಏನ್ ಗೊತ್ತಾ?

ದಕ್ಷಿಣ ಭಾರತದ ಜನರಿಗೆ ಪ್ರಧಾನಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂಬ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಜನತೆಗೆ ನಾವು ಅವರೊಂದಿಗೆ ಇದ್ದೇವೆ ಎಂಬ ಸಂದೇಶ ರವಾನೆ ಮಾಡಲು ವಯಾನಾಡ್ ನಿಂದ ಸ್ಪರ್ಧಿಸುತ್ತಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

Apr 2, 2019, 06:59 PM IST
ಲೋಕಸಭಾ ಚುನಾವಣೆ: ಕೇರಳದ ವಾಯ್ನಾಡ್ ನಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ ರಾಹುಲ್ ಗಾಂಧಿ

ಲೋಕಸಭಾ ಚುನಾವಣೆ: ಕೇರಳದ ವಾಯ್ನಾಡ್ ನಿಂದ ಸ್ಪರ್ಧಿಸಲು ಒಪ್ಪಿಗೆ ನೀಡಿದ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಅಮೇಥಿ ಜೊತೆಗೆ ಕೇರಳದ ವಾಯ್ನಾಡ್ ನಿಂದಲೂ ಸ್ಪರ್ಧಿಸಲಿದ್ದಾರೆ ಎಂದು ಭಾನುವಾರ ಕಾಂಗ್ರೆಸ್ ಸ್ಪಷ್ಟಪಡಿಸಿದೆ.

Mar 31, 2019, 01:04 PM IST
ನಾವು ಅಧಿಕಾರಕ್ಕೆ ಬಂದರೆ ಮೋದಿ ಮಾರ್ಕೆಟಿಂಗ್ ಗಷ್ಟೇ ಸೀಮಿತವಿರುವ ನೀತಿ ಆಯೋಗವನ್ನು ರದ್ದುಪಡಿಸುತ್ತೇವೆ-ರಾಹುಲ್ ಗಾಂಧಿ

ನಾವು ಅಧಿಕಾರಕ್ಕೆ ಬಂದರೆ ಮೋದಿ ಮಾರ್ಕೆಟಿಂಗ್ ಗಷ್ಟೇ ಸೀಮಿತವಿರುವ ನೀತಿ ಆಯೋಗವನ್ನು ರದ್ದುಪಡಿಸುತ್ತೇವೆ-ರಾಹುಲ್ ಗಾಂಧಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇವಲ ಪ್ರಧಾನಿ ಮೋದಿ ಮಾರ್ಕೆಟಿಂಗ್ ಗಷ್ಟೇ ಸೀಮಿತವಾಗಿರುವ ನೀತಿ ಆಯೋಗವನ್ನು ರದ್ದು ಪಡಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದರು. ಈ ನೀತಿ ಆಯೋಗದ ಬದಲು ಈ ಹಿಂದಿನ ಯೋಜನಾ ಆಯೋಗವನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

Mar 30, 2019, 02:08 PM IST
ನಮ್ಮ ಪ್ರಣಾಳಿಕೆ ಜನರ ಧ್ವನಿಯನ್ನು ಪ್ರತಿನಿಧಿಸಲಿದೆ ಹೊರತು, ಒಬ್ಬನ ಅಭಿಪ್ರಾಯವಲ್ಲ-ರಾಹುಲ್ ಗಾಂಧಿ

ನಮ್ಮ ಪ್ರಣಾಳಿಕೆ ಜನರ ಧ್ವನಿಯನ್ನು ಪ್ರತಿನಿಧಿಸಲಿದೆ ಹೊರತು, ಒಬ್ಬನ ಅಭಿಪ್ರಾಯವಲ್ಲ-ರಾಹುಲ್ ಗಾಂಧಿ

ಲೋಕಸಭೆ ಚುನಾವಣೆ ಮೊದಲು ಬಿಡುಗಡೆಯಾಗಲಿರುವ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ "ನಮ್ಮ ಪ್ರಣಾಳಿಕೆ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ ಹೊರತು ಕೇವಲ ಒಬ್ಬನ ಅಭಿಪ್ರಾಯವಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Mar 29, 2019, 08:09 PM IST
ಏ. 6ಕ್ಕೆ ಕಾಂಗ್ರೆಸ್ ಸೇರಲಿರುವ ಶತ್ರುಘ್ನ ಸಿನ್ಹಾ

ಏ. 6ಕ್ಕೆ ಕಾಂಗ್ರೆಸ್ ಸೇರಲಿರುವ ಶತ್ರುಘ್ನ ಸಿನ್ಹಾ

ರಾಹುಲ್ ಗಾಂಧಿ ವಯಸ್ಸಿನಲ್ಲಿ ನನಗಿಂತ ಚಿಕ್ಕವರು, ಆದರೆ ಅವರು ದೇಶಕ್ಕೆ ಪ್ರಸಿದ್ಧ ನಾಯಕರಾಗಿ ಹೊರಹೊಮ್ಮಿದ್ದಾರೆ. ನಾನು ಜವಾಹರಲಾಲ್ ನೆಹರು ಮತ್ತು ಮಹಾತ್ಮಾ ಗಾಂಧಿ ಕುಟುಂಬದ ಬೆಂಬಲಿಗ- ಶತ್ರುಘ್ನ ಸಿನ್ಹಾ

Mar 29, 2019, 08:10 AM IST
ರಾಹುಲ್ ಗಾಂಧಿ ಭೇಟಿ ಮಾಡಿದ ಶತ್ರುಘ್ನ ಸಿನ್ಹಾ, ಎಪ್ರಿಲ್ 6ಕ್ಕೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ

ರಾಹುಲ್ ಗಾಂಧಿ ಭೇಟಿ ಮಾಡಿದ ಶತ್ರುಘ್ನ ಸಿನ್ಹಾ, ಎಪ್ರಿಲ್ 6ಕ್ಕೆ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ

ಬಿಜೆಪಿ ಬಂಡಾಯದ ನಾಯಕ ಶತ್ರುಘ್ನ ಸಿನ್ಹಾ ಈಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಗಳು ನಿಚ್ಚಳವಾಗಿವೆ.

Mar 28, 2019, 05:32 PM IST
ರಾಹುಲ್ ಗಾಂಧಿ ಈಸ್ ಜಸ್ಟ್ ಎ ಕಿಡ್: ಮಮತಾ ಬ್ಯಾನರ್ಜಿ

ರಾಹುಲ್ ಗಾಂಧಿ ಈಸ್ ಜಸ್ಟ್ ಎ ಕಿಡ್: ಮಮತಾ ಬ್ಯಾನರ್ಜಿ

ರಾಹುಲ್ ಗಾಂಧಿ-'ಹಿ ಈಸ್ ಜಸ್ಟ್ ಎ ಕಿಡ್', ಅದರ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 

Mar 28, 2019, 11:33 AM IST
ಪ್ರಧಾನಿ ಮೋದಿ 'ಮಿಷನ್ ಶಕ್ತಿ' ಘೋಷಣೆ ನಂತರ ರಂಗಭೂಮಿ ದಿನದ ಶುಭಾಶಯ ಕೋರಿದ ರಾಹುಲ್ ಗಾಂಧಿ

ಪ್ರಧಾನಿ ಮೋದಿ 'ಮಿಷನ್ ಶಕ್ತಿ' ಘೋಷಣೆ ನಂತರ ರಂಗಭೂಮಿ ದಿನದ ಶುಭಾಶಯ ಕೋರಿದ ರಾಹುಲ್ ಗಾಂಧಿ

ಪ್ರಧಾನಿ ಮೋದಿ ಮಿಷನ್ ಶಕ್ತಿ ಯಶಸ್ಸಿನ ಕುರಿತು ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೋದಿಗೆ ವಿಶ್ವ ರಂಗಭೂಮಿ ದಿನದ ಶುಭಾಶಯಗಳನ್ನು ಕೋರಿದ್ದಾರೆ. 

Mar 27, 2019, 02:35 PM IST
ಆಮ್ ಆದ್ಮಿ ಪಕ್ಷದ ಜೊತೆಗಿನ ಮೈತ್ರಿ ವಿಚಾರವನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ- ಶೀಲಾ ದೀಕ್ಷಿತ್

ಆಮ್ ಆದ್ಮಿ ಪಕ್ಷದ ಜೊತೆಗಿನ ಮೈತ್ರಿ ವಿಚಾರವನ್ನು ರಾಹುಲ್ ಗಾಂಧಿ ನಿರ್ಧರಿಸುತ್ತಾರೆ- ಶೀಲಾ ದೀಕ್ಷಿತ್

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಶೀಲಾ ದೀಕ್ಷಿತ್ ಅಂತಿಮ ನಿರ್ಧಾರವನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು.

Mar 26, 2019, 06:50 PM IST
ಪ್ರಧಾನಿ ಮೋದಿ ಅನಿಲ್ ಅಂಬಾನಿ ಮತ್ತು ನೀರವ್ ಮೋದಿಗೆ ಮಾತ್ರ ಚೌಕಿದಾರ್ -ರಾಹುಲ್ ಗಾಂಧಿ

ಪ್ರಧಾನಿ ಮೋದಿ ಅನಿಲ್ ಅಂಬಾನಿ ಮತ್ತು ನೀರವ್ ಮೋದಿಗೆ ಮಾತ್ರ ಚೌಕಿದಾರ್ -ರಾಹುಲ್ ಗಾಂಧಿ

ಬಿಜೆಪಿಯ `ಮೈ ಭಿ ಚೌಕಿದಾರ್ 'ಅಭಿಯಾನವನ್ನು ವ್ಯಂಗ್ಯವಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಕ್ಕಾಗಿ` ಚೌಕಿದಾರ್' (ಕಾವಲುಗಾರ) ಎಂದು ಜನರಿಗೆ ಹೇಳಲಿಲ್ಲ .ಆದರೆ ಅನಿಲ್ ಅಂಬಾನಿ ಮತ್ತು ನಿರಾವ್ ಮೋದಿಯಂತಹ ಉದ್ಯಮಿಗಳಿಗೆ ಮಾತ್ರ ಕಾವಲುಗಾರರಾಗಿದ್ದಾರೆ ಎಂದು ಹೇಳಿದ್ದಾರೆ.

Mar 26, 2019, 06:14 PM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರ ಖಾತೆಗೆ 72 ಸಾವಿರ ರೂ. ಜಮಾ; ರಾಹುಲ್ ಗಾಂಧಿ ಮಹತ್ವದ ಘೋಷಣೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರ ಖಾತೆಗೆ 72 ಸಾವಿರ ರೂ. ಜಮಾ; ರಾಹುಲ್ ಗಾಂಧಿ ಮಹತ್ವದ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅತೀ ಶ್ರೀಮಂತ ಜನರ ಸಾಲ ಮನ್ನಾ ಮಾಡಲು ಸಾಧ್ಯವಾಗಿರುವಾಗ, ಕಾಂಗ್ರೆಸ್ ದೇಶದ ಶೇ.20 ಕಡು ಬಡ ಕುಟುಂಬಗಳಿಗೆ ವಾರ್ಷಿಕವಾಗಿ 72 ಸಾವಿರ ರೂ. ಹಣ ನೀಡುವುದು ಖಂಡಿತಾ ಸಾಧ್ಯ ಎಂದು ರಾಹುಲ್ ಹೇಳಿದ್ದಾರೆ.

Mar 25, 2019, 04:01 PM IST
ಇಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ; ಚುನಾವಣಾ ಪ್ರಣಾಳಿಕೆ ಬಗ್ಗೆ ಚರ್ಚೆ ಸಾಧ್ಯತೆ

ಇಂದು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ; ಚುನಾವಣಾ ಪ್ರಣಾಳಿಕೆ ಬಗ್ಗೆ ಚರ್ಚೆ ಸಾಧ್ಯತೆ

ಮಾರ್ಚ್ 12 ರಂದು ಅಹಮದಾಬಾದ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಿತಿ ಸಭೆ ನಡೆದಿತ್ತು.
 
Mar 25, 2019, 11:06 AM IST
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ರಾಹುಲ್ ಗಾಂಧಿ?

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ರಾಹುಲ್ ಗಾಂಧಿ?

ಕೇರಳದ 20 ಲೋಕಸಭಾ ಕ್ಷೇತ್ರಗಳಲ್ಲಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಆದರೆ ವಯನಾಡ್ ಮತ್ತು ವಡಕರ ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿಲ್ಲ. 

Mar 23, 2019, 06:27 PM IST
ಎಲ್ಲವನ್ನು ಕೊಳ್ಳೆ ಹೊಡೆಯುತ್ತಿರುವಾಗ 'ಚೌಕಿದಾರ್' ಪದ ಸೇರಿಸುವ ಅಗತ್ಯವಿಲ್ಲ -ರಾಹುಲ್ ಗಾಂಧಿ

ಎಲ್ಲವನ್ನು ಕೊಳ್ಳೆ ಹೊಡೆಯುತ್ತಿರುವಾಗ 'ಚೌಕಿದಾರ್' ಪದ ಸೇರಿಸುವ ಅಗತ್ಯವಿಲ್ಲ -ರಾಹುಲ್ ಗಾಂಧಿ

ಪ್ರಧಾನಿ ಮೋದಿ ಮೈ ಬಿ ಚೌಕಿದಾರ್ ಅಭಿಯಾನಕ್ಕೆ ವ್ಯಂಗ್ಯವಾಡಿರುವ ರಾಹುಲ್ ಗಾಂಧಿ "ಎಲ್ಲವನ್ನು ಕೊಳ್ಳೆ ಹೊಡೆಯುತ್ತಿರುವ ಸಂದರ್ಭದಲ್ಲಿ ಚೌಕಿದಾರ್ ಪದವನ್ನು ನಿಮ್ಮ ಹೆಸರಿನ ಮುಂದೆ ಸೇರಿಸುವ ಅಗತ್ಯವಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Mar 20, 2019, 11:46 AM IST
ಮೋದಿಜಿ ನಿಮ್ಮ ಪ್ರಯತ್ನ ಮುಂದುವರಿಸಿ, ಆದರೆ ಸತ್ಯವನ್ನು ನಾಶಪಡಿಸಲು ಸಾಧ್ಯವಿಲ್ಲ -ರಾಹುಲ್ ಗಾಂಧಿ

ಮೋದಿಜಿ ನಿಮ್ಮ ಪ್ರಯತ್ನ ಮುಂದುವರಿಸಿ, ಆದರೆ ಸತ್ಯವನ್ನು ನಾಶಪಡಿಸಲು ಸಾಧ್ಯವಿಲ್ಲ -ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿಯವರ ಚೌಕಿದಾರ್ ಅಭಿಯಾನವನ್ನು ವ್ಯಂಗ್ಯವಾಡುತ್ತಾ ರಾಹುಲ್ ಗಾಂಧಿ "ಮೋದಿಜಿ ನಿಮ್ಮ ಪ್ರಯತ್ನ ಮುಂದುವರಿಸಿ, ಆದರೆ ಸತ್ಯವನ್ನು ನಾಶಪಡಿಸಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Mar 18, 2019, 03:02 PM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿ- ರಾಹುಲ್ ಗಾಂಧಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿ- ರಾಹುಲ್ ಗಾಂಧಿ

ಕಾಂಗ್ರೆಸ್ ಆಧಿಕಾರಕ್ಕೆ ಬಂದಲ್ಲಿ ಬಡವರಿಗಾಗಿ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರಲಿದೆ.ಇದನ್ನು ನೇರವಾಗಿ ಬಡವರ ಖಾತೆಗೆ ಸಂದಾಯ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.

Mar 16, 2019, 06:37 PM IST
ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಸೋಲಿನ ಭಯ ಕಾಡುತ್ತಿದೆ: ಬಿಜೆಪಿ

ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಸೋಲಿನ ಭಯ ಕಾಡುತ್ತಿದೆ: ಬಿಜೆಪಿ

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಸೋಲಿನ ಅಭಯ ಕಾಡುತ್ತಿದೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.
 
Mar 16, 2019, 03:25 PM IST
ಭಾರತಕ್ಕೆ ಸಂಕಷ್ಟದಲ್ಲಿ ಇದ್ದರೆ, ರಾಹುಲ್ ಗಾಂಧಿಗೆ ಖುಷಿಯಾಗುತ್ತದೆ: ರವಿಶಂಕರ್ ಪ್ರಸಾದ್

ಭಾರತಕ್ಕೆ ಸಂಕಷ್ಟದಲ್ಲಿ ಇದ್ದರೆ, ರಾಹುಲ್ ಗಾಂಧಿಗೆ ಖುಷಿಯಾಗುತ್ತದೆ: ರವಿಶಂಕರ್ ಪ್ರಸಾದ್

ದೇಶದಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ಕಾಂಗ್ರೆಸ್ ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ವಿಷಾದನೀಯ ಎಂದು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 

Mar 14, 2019, 02:58 PM IST
ಮಾರ್ಚ್ 18ರಂದು ಸೋಲಿಲ್ಲದ ಸರದಾರ 'ಖರ್ಗೆ' ಕೋಟೆಯಲ್ಲಿ ರಾಹುಲ್!

ಮಾರ್ಚ್ 18ರಂದು ಸೋಲಿಲ್ಲದ ಸರದಾರ 'ಖರ್ಗೆ' ಕೋಟೆಯಲ್ಲಿ ರಾಹುಲ್!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Mar 13, 2019, 03:30 PM IST