ರೈಲ್ವೆ ಮಂಡಳಿಯ ಅಧ್ಯಕ್ಷರಿಗೆ ಕಳುಹಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ,ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಅಕ್ಟೋಬರ್ 3, 2024ರ ರೈಲ್ವೆ ಸಚಿವಾಲಯದ ಪ್ರಸ್ತಾವನೆಯನ್ನು ಪರಿಗಣಿಸಿದ ನಂತರ ESE ಅನ್ನು ಮರುಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.
ರೈಲು ಪ್ರಯಾಣಿಕರ ಸಾಮರ್ಥ್ಯವನ್ನು 800 ಕೋಟಿಗಳಿಂದ 1000 ಕೋಟಿಗಳಿಗೆ ಹೆಚ್ಚಿಸಲು ಭಾರತ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಮುಂದಿನ 5 ವರ್ಷಗಳಲ್ಲಿ 3 ಸಾವಿರ ಹೊಸ ರೈಲುಗಳನ್ನು ಆರಂಭಿಸುವ ಯೋಜನೆಗೆ ಚಾಲನೆ ನೀಡಲಾಗಿದೆ.
Railway Passengers Special Rights :ರೈಲು ಟಿಕೆಟ್ ಖರೀದಿಸುವ ಮೂಲಕ, ಪ್ರಯಾಣಿಕರು ಟಿಕೆಟ್ ಜೊತೆಗೆ ಅನೇಕ ಹಕ್ಕುಗಳನ್ನು ಕೂಡಾ ಪಡೆಯುತ್ತಾರೆ. ಅದು ಕೂಡಾ ಸಂಪೂರ್ಣವಾಗಿ ಉಚಿತವಾಗಿ.
Online Train Ticket: ದೂರದ ಊರುಗಳಿಗೆ ಆರಾಮದಾಯಕವಾಗಿ ಪ್ರಯಾಣಿಸಲು ರೈಲು ಪ್ರಯಾಣ ಅತ್ಯುತ್ತಮ ಆಯ್ಕೆ. ನೀವು ಹಬ್ಬದ ಸಮಯದಲ್ಲಿ ಊರಿಗೆ ತೆರಳಲು ಯೋಚಿಸುತ್ತಿದ್ದರೆ ಸುಖಕರ ಪ್ರಯಾಣಕ್ಕಾಗಿ ಆನ್ಲೈನ್ನಲ್ಲಿ ಈ ರೀತಿ ರೈಲು ಟಿಕೆಟ್ಗಳನ್ನು ತ್ವರಿತವಾಗಿ ಬುಕ್ ಮಾಡಬಹುದು.
Madurai Train Fire: ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ
ಮೂಲ ಬೋರ್ಡಿಂಗ್ ನಿಲ್ದಾಣದಲ್ಲಿ ಪ್ರಯಾಣಿಕರು ತಮ್ಮ ರೈಲುಗಳನ್ನು ಹತ್ತುವುದನ್ನು ಕೆಲವೊಮ್ಮೆ ನಾನಾ ಕಾರಣಗಳಿಂದ ಸಾಧ್ಯವಾಗದೇ ಹೋಗಬಹುದು. ಆದರೆ, ಪ್ರಯಾಣಿಕರಿಗೆ ಸೂಕ್ತ ಅವಕಾಶ ಕಲ್ಪಿಸಲು ರೈಲ್ವೆ ಇಲಾಖೆ ಟೂ ಸ್ಟಾಪ್ ನಿಯಮ ಜಾರಿಗೆ ತಂದಿದೆ.
ಆದಾಯವನ್ನು ಮತ್ತಷ್ಟು ಹೆಚ್ಚಿಸಲು ಭಾರತೀಯ ರೈಲ್ವೆಯು ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ಈ ನಿರ್ಧಾರದ ಪ್ರಕಾರ ಸಾರಿಗೆಯಲ್ಲಿ ಪಾಲನ್ನು ಹೆಚ್ಚಿಸಲು ಮತ್ತು ಆದಾಯ ಹೆಚ್ಚಿಸಲು ರೈಲ್ವೆ 84,000 ಬೋಗಿಗಳಿಗೆ ಆರ್ಡರ್ ಮಾಡಿದೆ.
Viral Railway Ticket: ಸ್ವಾತಂತ್ರ್ಯದ ಕಾಲದ ರೈಲು ಟಿಕೆಟ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪಾಕಿಸ್ತಾನದ ರಾವಲ್ಪಿಂಡಿ ಮತ್ತು ಅಮೃತಸರ ನಡುವೆ ಪ್ರಯಾಣಿಸುವ ಟಿಕೆಟ್ ಇದಾಗಿದ್ದು, ಒಂಬತ್ತು ಮಂದಿಗೆ ಈ ಟಿಕೆಟ್ ನ್ನು ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಟಿಕೆಟ್ಗಳು ಮತ್ತು ಬೆಲೆಗಳನ್ನು ನೋಡಿದ ಜನರು ಆಶ್ಚರ್ಯಚಕಿತರಾಗಿದ್ದಾರೆ. ಇದಕ್ಕೆ ಕಾರಣ ಇಲ್ಲಿ ಕಾಣಿಸುತ್ತಿರುವ ಬೆಲೆ.
ಒಟ್ಟು 2521 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 17, 2022. ಅಭ್ಯರ್ಥಿಗಳು ಪ್ರಮುಖ ದಿನಾಂಕಗಳು, ಖಾಲಿ ಹುದ್ದೆಗಳು ಮತ್ತು ಇತರ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು.
ಇದಲ್ಲದೇ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ)ಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ. ಈಗ ಈ ಯೋಜನೆಯಡಿ, ಪಡಿತರ ಚೀಟಿದಾರರು ಡಿಸೆಂಬರ್ವರೆಗೆ ಸರ್ಕಾರದಿಂದ ಉಚಿತ ಪಡಿತರ ಪ್ರಯೋಜನವನ್ನು ವಿಸ್ತರಿಸಲಾಗಿದೆ. ಇದಲ್ಲದೇ ರೈಲ್ವೆಗೆ ಭರ್ಜರಿ ಗಿಫ್ಟ್ ಕೂಡ ಸಿಕ್ಕಿದೆ.
ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯು ರೈಲ್ವೇ ಉದ್ಯೋಗಿಗಳಿಗೆ ಪ್ರೊಡಕ್ಷನ್ ಲಿಂಕ್ಡ್ ಬೋನಸ್ಗೆ ಅನುಮೋದನೆ ನೀಡಬಹುದು. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಸುಮಾರು 11 ಲಕ್ಷ ಜನರು ಪ್ರಯೋಜನ ಪಡೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.