Railway Recruitment 2024: ಈ ನೇಮಕಾತಿಯಡಿ 5,647 ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್, S & T, ಪರ್ಸನಲ್, ಅಕೌಂಟ್ಸ್ ಮತ್ತು ಮೆಡಿಕಲ್ ವಿಭಾಗಗಳ ಹುದ್ದೆಗಳು ಭರ್ತಿಯಾಗಲಿವೆ. ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಿಲ್ಲದೆ ನೀವು ಈ ಉದ್ಯೋಗ ಪಡೆಯಬಹುದು.
Railway Recruitment 2024: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈರ್-1, ಟೈರ್-2), ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಉದ್ಯೋಗಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ, EWS, OBC ವರ್ಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ಮಹಿಳೆಯರು, ESM, EBC, ಅಂಗವಿಕಲರು, SC/ST ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿರುತ್ತದೆ.
Railway Recruitment 2024: ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ʼ2014ರಿಂದ 2024ರವರೆಗೆ ರೈಲ್ವೆ ಇಲಾಖೆಯು 5.02 ಲಕ್ಷ ಉದ್ಯೋಗಗಳನ್ನು ಒದಗಿಸಿದೆ. 2004ರಿಂದ 2014ರ UPA ಸರ್ಕಾರದ ಅವಧಿಯಲ್ಲಿ 4.11 ಲಕ್ಷ ಉದ್ಯೋಗಗಳಿಗೆ ಹೋಲಿಸಿದರೆ ಶೇ.25ರಷ್ಟು ಹೆಚ್ಚಳವಾಗಿದೆ ಅಂತಾ ಹೇಳಿದ್ದಾರೆ.
Railway Recruitment 2024 : ರೈಲ್ವೆ ನೇಮಕಾತಿ ಮಂಡಳಿಯು ಉದ್ಯೋಗಾಂಕ್ಷಿಗಳಿಗೆ ಬಂಪರ್ ಆಫರ್ ಪ್ರಕಟಿಸಿದೆ. ರೈಲ್ವೇ ಉದ್ಯೋಗ ಪಡೆಯುವ ಕನಸು ಹೊತ್ತಿರುವ ಎಲ್ಲರಿಗೂ ಇದೊಂದು ಸಂತಸದ ಸುದ್ದಿ. 7,911 ಜೆಇ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಟೆಕ್ನಿಷಿಯನ್ ಗ್ರೇಡ್-1- 1,092 ಮತ್ತು ಟೆಕ್ನಿಷಿಯನ್ ಗ್ರೇಡ್-3- 8,052 ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ.
Railway Recruitment 2024: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿಯ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.
RRB Assistant Loco Pilot: ಭಾರತದಲ್ಲಿ ರೈಲ್ವೆ ಜಾಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ನುರಿತ ಸಿಬ್ಬಂದಿಗೆ ಬೇಡಿಕೆ ಹೆಚ್ಚಿದೆ. ALP ನೇಮಕಾತಿಯ ಜೊತೆಗೆ ತಾಂತ್ರಿಕ, ತಾಂತ್ರಿಕೇತರ ಮತ್ತು ಗುಂಪು ʼDʼ ವಿಭಾಗಗಳಲ್ಲಿ ಹೆಚ್ಚಿನ ಅವಕಾಶಗಳು ತೆರೆದುಕೊಳ್ಳುವ ನಿರೀಕ್ಷೆಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.