Railway Recruitment 2024: ಈ ನೇಮಕಾತಿಯಡಿ 5,647 ಉದ್ಯೋಗಗಳನ್ನು ಭರ್ತಿ ಮಾಡಲಾಗುವುದು. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಇಂಜಿನಿಯರಿಂಗ್, S & T, ಪರ್ಸನಲ್, ಅಕೌಂಟ್ಸ್ ಮತ್ತು ಮೆಡಿಕಲ್ ವಿಭಾಗಗಳ ಹುದ್ದೆಗಳು ಭರ್ತಿಯಾಗಲಿವೆ. ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಿಲ್ಲದೆ ನೀವು ಈ ಉದ್ಯೋಗ ಪಡೆಯಬಹುದು.
Railway Recruitment 2024: ಕಂಪ್ಯೂಟರ್ ಆಧಾರಿತ ಪರೀಕ್ಷೆ (ಟೈರ್-1, ಟೈರ್-2), ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಈ ಉದ್ಯೋಗಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ, EWS, OBC ವರ್ಗದ ಅಭ್ಯರ್ಥಿಗಳಿಗೆ 500 ರೂ. ಹಾಗೂ ಮಹಿಳೆಯರು, ESM, EBC, ಅಂಗವಿಕಲರು, SC/ST ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿರುತ್ತದೆ.
RRB Recruitment 2024: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪದವೀಧರರಾಗಿರಬೇಕು ಅಥವಾ ಹುದ್ದೆಗೆ ಅನುಗುಣವಾಗಿ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯಸ್ಸು 18-36 ವರ್ಷಗಳ ನಡುವಿರಬೇಕು. ಪದವಿಪೂರ್ವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸು 18-33 ವರ್ಷಗಳ ನಡುವಿರಬೇಕು.
Railway Recruitment 2024: ಈ ಬಗ್ಗೆ ಲೋಕಸಭೆಯಲ್ಲಿ ಮಾತನಾಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ʼ2014ರಿಂದ 2024ರವರೆಗೆ ರೈಲ್ವೆ ಇಲಾಖೆಯು 5.02 ಲಕ್ಷ ಉದ್ಯೋಗಗಳನ್ನು ಒದಗಿಸಿದೆ. 2004ರಿಂದ 2014ರ UPA ಸರ್ಕಾರದ ಅವಧಿಯಲ್ಲಿ 4.11 ಲಕ್ಷ ಉದ್ಯೋಗಗಳಿಗೆ ಹೋಲಿಸಿದರೆ ಶೇ.25ರಷ್ಟು ಹೆಚ್ಚಳವಾಗಿದೆ ಅಂತಾ ಹೇಳಿದ್ದಾರೆ.
Indian Railway Recruitment 2024: ಸುರಕ್ಷತಾ ವರ್ಗದ ಹುದ್ದೆಗಳಲ್ಲಿ ರೈಲು ಚಾಲಕರು, ಇನ್ಸ್ಪೆಕ್ಟರ್ಗಳು, ಸಿಬ್ಬಂದಿ ನಿಯಂತ್ರಕರು, ಲೊಕೊ ಬೋಧಕರು, ರೈಲು ನಿಯಂತ್ರಕರು, ಟ್ರ್ಯಾಕ್ ನಿರ್ವಾಹಕರು, ಸ್ಟೇಷನ್ ಮಾಸ್ಟರ್ಗಳು, ಪಾಯಿಂಟ್ಮೆನ್, ಎಲೆಕ್ಟ್ರಿಕ್ ಸಿಗ್ನಲ್ ನಿರ್ವಾಹಕರು ಮತ್ತು ಸಿಗ್ನಲಿಂಗ್ ಮೇಲ್ವಿಚಾರಕರು ಇತ್ಯಾದಿ ಹುದ್ದೆಗಳು ಖಾಲಿಯಿವೆ.
RPF Recruitment 2024: ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲಾತಿ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Indian Railway jobs 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
RRB Recruitment 2024: ದೇಶದಾದ್ಯಂತ ಖಾಲಿ ಇರುವ 9,000 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1,100 ಟೆಕ್ನಿಷಿಯನ್ ಗ್ರೇಡ್-I ಸಿಗ್ನಲ್ ಹುದ್ದೆ ಮತ್ತು 7,900 ಟೆಕ್ನಿಷಿಯನ್ ಗ್ರೇಡ್-III ಸಿಗ್ನಲ್ ಹುದ್ದೆಗಳು ಖಾಲಿ ಇವೆ.
RRB Recruitment 2024: ಭಾರತೀಯ ರೈಲ್ವೆ ಇಲಾಖೆಯ ನೇಮಕಾತಿ ಮಂಡಳಿಯಲ್ಲಿ ಟೆಕ್ನಿಷಿಯನ್ ಗ್ರೇಡ್-1- 1,092 ಮತ್ತು ಟೆಕ್ನಿಷಿಯನ್ ಗ್ರೇಡ್-3- 8,052 ಒಟ್ಟು 9,144 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇವೆ.
Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್ಆರ್ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ. ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.
TTE recruitment 2023: ಗ್ರೂಪ್ ‘C’ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (SSLC /SSC/ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು, 12ನೇ ತರಗತಿ ಅಥವಾ ಡಿಪ್ಲೊಮಾ ಮಾಡಿರಬೇಕು.
ಕರೋನಾ ಕಾಲದಲ್ಲಿ ಭಾರತೀಯ ರೈಲು ಇಲಾಖೆ ತನ್ನ ಪರೀಕ್ಷೆಗಳನ್ನು ಮುಂದೂಡಿತ್ತು. ಆದರೆ ಇದೀಗ ರೈಲ್ವೆ ವಿಭಾಗ ಒಟ್ಟು ಮೂರು ಹಂತಗಳಲ್ಲಿ ಪರೀಕ್ಷೆಯನ್ನು ನಡೆಸಲಿದೆ ಎಂಬುದು ಅಭ್ಯರ್ಥಿಗಳ ಪಾಲಿಗೆ ಒಂದು ಒಳ್ಳೆಯ ಸುದ್ದಿ ಪ್ರಕಟವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.