Railway Passengers Special Rights :ರೈಲು ಟಿಕೆಟ್ ಖರೀದಿಸುವ ಮೂಲಕ, ಪ್ರಯಾಣಿಕರು ಟಿಕೆಟ್ ಜೊತೆಗೆ ಅನೇಕ ಹಕ್ಕುಗಳನ್ನು ಕೂಡಾ ಪಡೆಯುತ್ತಾರೆ. ಅದು ಕೂಡಾ ಸಂಪೂರ್ಣವಾಗಿ ಉಚಿತವಾಗಿ.
ಕೊಪ್ಪಳ ಮಾರ್ಗವಾಗಿ ಹೊಸಪೇಟೆವರೆಗೆ ಸಂಚರಿಸಲಿರುವ ಮುಂಬೈ-ಗದಗ ಹಾಗೂ ಸೊಲ್ಲಾಪುರ-ಗದಗ ರೈಲುಗಳ ಸೇವೆ ವಿಸ್ತರಣೆಗೆ ಆಗಸ್ಟ್ 29ರಂದು ವಿದ್ಯುಕ್ತ ಚಾಲನೆ ಸಿಕ್ಕಿತು. ಈ ಎರಡು ರೈಲುಗಳು ಹೊಸದಾಗಿ ಕೊಪ್ಪಳ ಮಾರ್ಗವಾಗಿ ಸಂಚರಿಸುವುದಕ್ಕೆ ಸಂಸದರಾದ ಕರಡಿ ಸಂಗಣ್ಣ ಅವರು ಕೊಪ್ಪಳ ಮತ್ತು ಹುಲಗಿ ನಿಲ್ದಾಣಗಳಲ್ಲಿ ಹಸಿರು ನಿಶಾನೆ ತೋರಿದರು. ಎರಡೂ ನಿಲ್ದಾಣಗಳಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ ರೈಲು ಸೇವೆ ವಿಸ್ತರಣೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಹ ಸಂಸದರು ಭಾಗಿಯಾದರು.
ರೈಲ್ವೆ ಸೇವೆ ಇನ್ನೂ ಪ್ರಾರಂಭವಾಗದ ರಾಜ್ಯಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಈ ಯೋಜನೆಯಡಿ ಜಮ್ಮು ಮತ್ತು ಕಾಶ್ಮೀರವನ್ನು ರೈಲು ಜಾಲದೊಂದಿಗೆ ಸಂಪರ್ಕಿಸುವ ಕೆಲಸ ನಡೆಯುತ್ತಿದೆ.
ಕಳೆದ ಕೆಲವು ವರ್ಷಗಳಲ್ಲಿ ಭಾರತೀಯ ರೈಲ್ವೆ ಸಮಯದ ವಿಷಯದಲ್ಲಿ ಪ್ರಮುಖ ಬದಲಾವಣೆಯನ್ನು ತಂದಿದೆ. ರೈಲ್ವೆಗಳು ಕಳೆದ ಎರಡು ವರ್ಷಗಳಲ್ಲಿ ಹಲವು ಹೊಸ ಸುಧಾರಣೆಗಳನ್ನು ಮಾಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೇಸ್ 10 ಪ್ರಮುಖ ಬದಲಾವಣೆಗಳನ್ನು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.