ಬಂಗಾಳಕೊಲ್ಲಿ ವಾಯುಭಾರ ಕುಸಿತ ಎಫೆಕ್ಟ್ - ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆ - ಬೆಂಗಳೂರಲ್ಲೂ ಸೋನೆ ಮಳೆ, ಬೈಕ್ಸವಾರರ ಹೈರಾಣು
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ
ಬೆಂಗಳೂರಿಗೆ ಮೂರು ದಿನ ಮಳೆ ಕಂಟಕ..!
ಸಿಲಿಕಾನ್ ಸಿಟಿಯಲ್ಲಿ ಬೆಳಿಗ್ಗೆ ಇಂದ ಜಿಟಿ ಜಿಟಿ ಮಳೆ
ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ
ಹವಾಮಾನ ಇಲಾಖೆ ಇಂದ ಮಳೆಯ ಮುನ್ಸೂಚನೆ
ಗುಡುಗಿದ ಮಿಚಾಂಗ್ ಚಂಡ ಮಾರುತ.. ಮುಳುಗಿದ ಚೆನ್ನೈ
ಊರು ಜಲಾವೃತ, ಆಶ್ರಯಕ್ಕಿಲ್ಲ ಸೂರು, ತೇಲಿ ಹೋದ ಕಾರು
ಮಿಚಾಂಗ್ ಎಫೆಕ್ಟ್, ರಾಜಧಾನಿಯಲ್ಲೂ ಮೋಡ ಕವಿದ ವಾತಾವರಣ
ಚುಮು ಚುಮು ಚಳಿಗೆ ನಡುಗಿದ ಸಿಲಿಕಾನ್ ಸಿಟಿ ಬೆಂಗಳೂರು ಮಂದಿ
ಮುಂದಿನ 24 ಗಂಟೆಯಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ
Basavaraja Bommai: ನಗರದಲ್ಲಿ ಸುರಿದ ಕೆಲವೇ ಗಂಟೆಗಳ ಮಳೆಗೆ ಯುವತಿಯ ಸಾವಾಗಿರುವುದು ಬಹಳ ನೋವಿನ ಸಂಗತಿಯಾಗಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ ಬಿಬಿಎಂಪಿಯವರು ಈ ವರ್ಷ ಮುಂಜಾಗ್ರತೆ ಕ್ರಮ ತೆಗೆದುಕೊಂಡಿಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಇಂದು ದಿಢೀರನೆ ಸುರಿದ ಮಳೆಗೆ ನೀರಿನಲ್ಲಿ ಕಾರೊಂದು ಮುಳುಗಿದ ಘಟನೆ ಕೆ ಆರ್ ಸರ್ಕಲ್ ಅಂಡರ್ ಪಾಸ್ ಬಳಿ ನಡೆದಿದೆ. ಕಬ್ಬನ್ ಪಾರ್ಕ್ ನೋಡಲೆಂದು ಬಂದಿದ್ದ ಆರು ಜನರ ಕುಟುಂಬವೊಂದು ಮಳೆಗೆ ಸಿಲುಕಿದೆ.
Bengaluru Rain Updates: ಬೆಂಗಳೂರಿನಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಯಿತು.
"ಫ್ಲ್ಯಾಟ್ಗಳಿಗೆ ನೀರು ನುಗ್ಗಿದ ಪರಿಣಾಮ ಅಲ್ಲಿನ ಜನರು ಹೋಟೇಲ್ಗಳಲ್ಲಿ ವಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಶ್ವತ್ಥ್ ನಾರಾಯಣ್ಗೆ ಬೆಂಗಳೂರು ವಲಯವಾರು ಉಸ್ತುವಾರಿ ನೀಡಲಾಗಿದೆ. ಆದರೆ ಅವರು ಇಂದು ವಿದೇಶ ಪ್ರವಾಸದಲ್ಲಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅವರು ಎಷ್ಟು ಅನುದಾನ ನೀಡಿದ್ದಾರೆ" ಎಂದು ಪ್ರಶ್ನಿಸಿದರು.
ಸಿಲಿಕಾನ್ ಸಿಟಿಯಲ್ಲಿ ಬಿರುಗಾಳಿ ಸಹಿತ ಸುರಿದ ಭಾರೀ ಮಳೆ ಆರ್ಭಟಕ್ಕೆ ನಗರದ ಹಲವೆಡೆ ಮರಗಳು ಧರೆಗುರುಳಿವೆ. ನಗರದ ಶ್ರೀರಾಂಪುರ, ಮಲ್ಲೇಶ್ವರಂ, ಗಾಂಧಿನಗರ, ಯಶವಂತಪುರ ಸೇರಿ ಹಲವೆಡೆ ಮರಗಳು ಧರೆಗುರುಳಿವೆ. ಪಶ್ಚಿಮ ವಲಯದಲ್ಲೇ ಅತಿ ಹೆಚ್ಚು ಮರ ಬಿದ್ದಿರೋ ಬಗ್ಗೆ ವರದಿ ಆಗಿದೆ.
ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಚುರುಕುಗೊಂಡಿದ್ದು, ಸಿಲಿನಾಕ್ ಸಿಟಿಯಲ್ಲೂ ನಿನ್ನೆಯಿಂದ ಗುಡುಗು ಸಹಿತ ಮಳೆಯಾಗ್ತಿದೆ.ಸಂಜೆ ವೇಳೆಗೆ ಮಳೆ ಸುರಿಯುತ್ತಿರೋದ್ರಿಂದ ಕಚೇರಿಯಿಂದ ಮನೆಗೆ ತೆರಳ್ತಿರೋ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿಯಾಗಿದೆ.ಇನ್ನೊಂದಷ್ಟು ಜನರಿಗೆ ಬಿಸಿಲಿನ ಬೇಗೆಯಿಂದ ತಂಪಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.