Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
ನ. 13ರವರೆಗೂ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ.. ಉ.ಕ, ದ.ಕ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮುಂತಾದೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ.. ಬೆಳ್ತಂಗಡಿ, ಸುಳ್ಯ, ಕುಂದಾಪುರ, ಧರ್ಮಸ್ಥಳದಲ್ಲಿ ಅತ್ಯಧಿಕ ಮಳೆ..
ಯಲಹಂಕದ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ಗೆ ನುಗ್ಗಿದ ನೀರು.. ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ದಳ ವಾಹನ ನಿಯೋಜನೆ.. ಕಾರು,ಬೈಕ್ ಮುಳುಗುವ ಆತಂಕದಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು.. ನೀರು ತೆರವುಗೊಳಿಸಿ ನಿವಾಸಿಗಳ ಆತಂಕ ದೂರ ಮಾಡಿದ ಸಿಬ್ಬಂದಿ
ಕರ್ನಾಟಕದಲ್ಲಿ ಮತ್ತೆ ಅಬ್ಬರಿಸಲಿದ್ದಾನೆ ವರುಣ..!
ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ
ದಕ್ಷಿಣ ಒಳನಾಡಿನ ಕೊಡಗು, ಮಂಡ್ಯಗೆ ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲೂ ಭಾರಿ ಮಳೆ ಮುನ್ಸೂಚನೆ
ಕಾವೇರಿ ಹೋರಾಟದ ನಡುವೆ ಜನರ ಆತಂಕ ದೂರ.. KRS ಜಲಾನಯನ ಪ್ರದೇಶದಲ್ಲಿ ಮಳೆರಾಯನ ಕೃಪೆ.. ನದಿಯ ಒಳ ಹರಿವಿನ ಪ್ರಮಾಣದಲ್ಲಿ ಕೊಂಚ ಏರಿಕೆ.. ಡ್ಯಾಂಗೆ 3 ದಿನದಿಂದ ಹರಿದು ಬರುತ್ತಿರುವ ನೀರು.. ಅಣೆಕಟ್ಟೆಯ ನೀರಿನ ಪ್ರಮಾಣದಲ್ಲೂ ಏರಿಕೆ
ರಾಜ್ಯದಲ್ಲಿ ನೈಋತ್ಯ ಮುಂಗಾರು ಮತ್ತೆ ದುರ್ಬಲವಾಗಿದ್ದು,.ಕಳೆದ ಏಳು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವ ಮುಂದುವರೆದಿದ್ದರೆ, ಇನ್ನೊಂದೆಡೆಗೆ ಬೆಂಗಳೂರಿನಲ್ಲಿ ಇಂದು ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಮಾಡಬೇಕು ಎಂದು ಪ್ರಾದೇಶಿಕ ಆಯುಕ್ತರಾದ ನಿತೇಶ್ ಪಾಟೀಲ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.