ರಾಜ್ಯದಲ್ಲಿ ಈ ಬಾರಿ ಶೇಕಡಾ 51 ರಷ್ಟು ಮಳೆ ಕೊರತೆಯುಂಟಾಗಿದೆ.ವಾಡಿಕೆಯ ಪ್ರಕಾರ ಈ ಬಾರಿ 21.7 ಸೆಂ.ಮೀ ಮಳೆಯಾಗಬೇಕಿತ್ತು,ಆದರೆ ಜುಲೈ 2 ರ ವರೆಗೂ ರಾಜ್ಯದಲ್ಲಿ ಮಳೆ ಆಗಿದ್ದು ಶೇಕಡಾ 10.6 ಸೆಂ. ಮೀ ನಷ್ಟು ಎನ್ನಲಾಗಿದೆ.
Today Weather 18-06-2023: ಹವಾಮಾನ ಇಲಾಖೆಯ (IMD) ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ವಾಯುವ್ಯ ಭಾರತ ಮತ್ತು ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯಿಂದಾಗಿ ತಾಪಮಾನವೂ ಕುಸಿಯಲಿದೆ. ಈ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುತ್ತದೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ಇರಲಿದೆ.
Bengaluru Rains: ರಾಜ್ಯದ ಕೆಲವು ಭಾಗಗಳಲ್ಲಿ ಬೇಸಿಗೆಗಾಲದ ಮೊದಲ ಮಳೆ ಆರಂಭವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ 48ಗಂಟೆಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಂದಿನ ನಾಲ್ಕು ದಿನಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕರಾವಳಿ ಹಾಗೂ ಉತ್ತರ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯಯಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸಾಧ್ಯತೆ. ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ ಎಂದು ಮಾಹಿತಿ ನೀಡಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.