Gadaga heavy rain effect: ಗದಗ ನಗರದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು ಒಂದು ಗಂಟೆ ಸುರಿದ ಧಾರಾಕಾರ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ನದಿಯಂತಾಗಿವೆ. ಚರಂಡಿ ನೀರು ರಸ್ತೆಗೆ ಹರಿದು ಬಂದ ಪರಿಣಾಮ ಸಾರ್ವಜನಿಕರು ಪರದಾಡುವಂತಾಗಿದೆ. ನಗರಸಭೆಯ ಅವ್ಯವಸ್ಥೆ ವಿರುದ್ಧ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Rain news: ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶದ ಪ್ರಭಾವದಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡುಬಂದಿದೆ. ಮುಂದಿನ ಮೂರು ದಿನಗಳ ಕಾಲ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣದೇವ ಈಗ ಮತ್ತೆ ಪ್ರತ್ಯಕ್ಷನಾಗಿದ್ದಾನೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು, ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲಾಗುತ್ತಿದ್ದು, ಮುಂದಿನ ಎರಡು ದಿನ ಎಲ್ಲೆಲ್ಲಿ ಮಳೆಯ ಅಬ್ಬರ ಇರಲಿದೆ? ಡಿಎನ್ಎ ಕೊನೆಯ ಸುದ್ದಿಯಲ್ಲಿ ನೋಡೋಣ..
Weather Update: ಇಂದಿನಿಂದ ಆಗಸ್ಟ್ 16ರವರೆಗೆ ಕರ್ನಾಟಕದ (Karnataka) ಹಲವು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳು, ಮಲೆನಾಡು, ದಕ್ಷಿಣ ಒಳನಾಡು ಮತ್ತು ಕೆಲವು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
karnataka rain record: ಕರ್ನಾಟಕದಲ್ಲಿ ವರುಣ ಆರ್ಭ ಜೋರಾಗಿದ್ದು,ಜನರ ಜೀವನ ಅಸ್ತವ್ಯಸ್ತವಾಗಿದೆ ಅದರಲ್ಲೂ ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆಯಿಂದ ಆವಾಂತರಗಳು ಸೃಷ್ಟಿಯಾಗಿದೆ. ಇತ್ತ ಈ ಮಳೆಯಿಂದಾಗಿ ಎಷ್ಟು ಮಂದಿ ಬಲಿ? ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ? ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
Mangaluru Rain: ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಉಜಿರೆ, ಧರ್ಮಸ್ಥಳ, ಚಾರ್ಮಾಡಿ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ಹಲವು ಅವಾಂತರಗಳು ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್ 2) ಬೆಳಿಗ್ಗೆ ಮಳೆಯ ಅಬ್ಬರ ಜೋರಾಗಿತ್ತು.
ಬೆಂಗಳೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯುವ ನೀರು ಪೂರೈಸುವ ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚುತ್ತಿರುವುದು ನಗರ ಪ್ರದೇಶಗಳಿಗೂ ನೆಮ್ಮದಿ ತಂದಿದೆ. ಬೇಸಿಗೆಯಲ್ಲಿ ಎದುರಾಗುವ ನೀರಿನ ಕೊರತೆಯನ್ನ ತಾತ್ಕಾಲಿಕವಾಗಿ ನಿಯಂತ್ರಿಸಲು ಇದು ಸಹಕಾರಿಯಾಗಲಿದೆ
karnataka rain news: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
Chikamangaluru heavy Rain: ಚಿಕ್ಕಮಗಳೂರು ಜಿಲ್ಲೆ ಶನಿವಾರದಿಂದ ಇಂದಿನವರೆಗೂ ಸತತವಾಗಿ ಮಳೆಯಾಗುತ್ತಲೆ ಇದ್ದು, ಹರಿದ ನದಿ ಹಳ್ಳ- ಕೊಳ್ಳ ತುಂಬಿಹರಿದಿದೆ.
Karnataka Rain: ರಾಜ್ಯಾದ್ಯಂತ ಮುಂದಿನ 7 ದಿನಗಳ ಕಾಳ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಅಲರ್ಟ್ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಿಗೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ವಾರವಿಡೀ ಮಳೆಯಾಗಲಿದೆ ಎಂದು ಅಲರ್ಟ್ ನೀಡಲಾಗಿದೆ.
ರಾಜ್ಯದಲ್ಲಿನ ಮಳೆ ಕೊರತೆ ಇಡೀ ನಾಡಿನ ಜನರನ್ನ ಈಗ ಆತಂಕಕ್ಕೀಡು ಮಾಡಿದೆ. ಜೀವನಾಡಿ ಕಾವೇರಿ ನದಿಯೇ ಸಂಪೂರ್ಣವಾಗಿ ಬತ್ತುವ ಹಂತಕ್ಕೆ ತಲುಪಿದ್ದು, ಕುಡಿಯುವ ನೀರಿನ ಭವಿಷ್ಯದ ಬಗ್ಗೆ ಜನರಲ್ಲಿ ಚಿಂತೆ ಹೆಚ್ಚಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಕಾವೇರಿ ನದಿ ನೀರಿನ ಹರಿವು ಗಣನೀಯವಾಗಿ ಕುಸಿದಿದೆ.
Today LPG Prices : ಮಧ್ಯಪ್ರಾಚ್ಯ ಸಂಘರ್ಷದಿಂದ ತೈಲ ಮಾರುಕಟ್ಟೆಯಲ್ಲಿ ಗ್ಯಾಸ್ ಸೇರಿದಂತೆ ಇಂಧನಗಳ ದರದಲ್ಲಿ ಏರಿಳಿಕೆಯಾಗುತ್ತಿದೆ. ಇತ್ತೀಚಿಗೆ ವಾಣಿಜ್ಯ ಮತ್ತು ಗೃಹ ಬಳಕೆ ಗ್ಯಾಸ್ ಬೆಲೆಯೂ ಹೆಚ್ಚಳವಾಗಿ ಜನ ಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿತ್ತು. ಇದೀಗ ಬೆಲೆ ಇಳಿಕೆಯಾಗಿದ್ದು, ಕೊಂಚ ಸಮಾಧಾನ ತಂದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
ರಾಜ್ಯದಲ್ಲಿ ಆರಂಭದಲ್ಲೇ ಮುಂಗಾರು ಮಳೆ ಮಂಕಾಗಿದ್ದು, ಕರಾವಳಿ ಸೇರಿದಂತೆ ಹಲವೆಡೆ ಮಳೆಯ ತೀವ್ರತೆ ಕುಸಿದಿದೆ. ಇದರ ನಡುವೆ ಹವಾಮಾನ ಇಲಾಖೆ ತುರ್ತು ಮುನ್ಸೂಚನೆಯೊಂದನ್ನು ಹೊರಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಮುಂದಿನ 3 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
Karnataka Rains : ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂನ್ 9 ರಿಂದ ಜೂನ್ 13 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
Karnataka rain weather monsoon update: ರಾಜ್ಯದ ಹಲವೆಡೆ ಪೂರ್ವಮುಂಗಾರು ಮಳೆ ಮುಂದುವರೆದಿದ್ದು, ಕರಾವಳಿ ಸೇರಿದಂತೆ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿ ಮಳೆ ಅಲರ್ಟ್ ನೀಡಿದೆ
Karnataka Rain alert : ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳು ಅಂತ್ಯದ ವರೆಗೂ ವರುಣನ ಅಬ್ಬರ ಮುಂದುವರೆಯಲಿದೆ, ಜೊತೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ.
Bangalore rain latest news: ಬೆಂಗಳೂರಿನಲ್ಲಿ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಕುಸಿತ ಸಹ ಉಂಟಾಗಿದೆ. ಕುಸಿದ ರಸ್ತೆಯಲ್ಲಿ ಕಾರು ಸಿಲುಕಿಕೊಂಡಿದೆ.
chikkamagaluru heavy rain: ಚಿಕ್ಕಮಗಳೂರು ಜಿಲ್ಲೆಯ ಕಳಸ ಭಾಗದಲ್ಲಿ ಮಳೆ ಆರ್ಭಟ ಜೋರಾಗಿದ್ದು, ಕೆಲಕಡೆ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದಲ್ಲಿ ಮರಗಳು ನೆಲಕ್ಕೆ ಉರುಳಿ ಬಿದಿದ್ದೆ.
Shivamogga rain today : ರಾಜ್ಯದ ಕೆಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ, ಇದೀಗ ಮತ್ತೆ ಅಬ್ಬರಿಸಲು ಶುರುಮಾಡಿದೆ. ಜಿಲ್ಲೆಯಾದ್ಯಂತ ಗುರುವಾರ ಸಂಜೆ ಭೀಕರ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಹಲವೆಡೆ ಜನಜೀವನ ತತ್ತರಿಸಿದೆ.