Karnataka Rain Alert Today: ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದೆ. ಸಂಜೆ ಮತ್ತು ರಾತ್ರಿ ಸಮಯದಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎಂದು IMD ಹೇಳಿಕೆಯಲ್ಲಿ ತಿಳಿಸಿದೆ.
Karnataka Rain Update: ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Weather Update 30-4-2023: ಹವಾಮಾನ ಇಲಾಖೆ ಪ್ರಕಾರ, ಮೇ 1-3 ರ ನಡುವೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗಲಿದೆ. ಜೊತೆಗೆ ವಾಯುವ್ಯ ಭಾರತದ ಬಯಲು ಸೀಮೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ
Weather Update 29-4-2023: ಮುಂದಿನ 5 ದಿನಗಳಲ್ಲಿ ಮಹಾರಾಷ್ಟ್ರದ ವಿದರ್ಭ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (40-50 kmph) ಜೊತೆಗೆ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ತಿಂಗಳಲ್ಲಿ, ಏಪ್ರಿಲ್ 15 ರಿಂದ 18 ರ ನಡುವೆ, ಹವಾಮಾನದ ತಾಪಮಾನವು 4 ದಿನಗಳವರೆಗೆ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಇದು ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾಗಿದೆ.
Weather Update 27-04-2023: ಈ ಮಧ್ಯೆ ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
Rain Update: ಹವಾಮಾನ ಇಲಾಖೆಯು ಏಪ್ರಿಲ್ 28 ರವರೆಗೆ ದೇಶದ ಪೂರ್ವ ಭಾಗದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ಹೇಳಿದೆ. ಮತ್ತೊಂದೆಡೆ, ವಾಯುವ್ಯ ಮತ್ತು ಪಶ್ಚಿಮ ಮಧ್ಯ ಭಾರತದ ತಾಪಮಾನದಲ್ಲಿ ಕ್ರಮೇಣ ಹೆಚ್ಚಳವಾಗಬಹುದು ಎಂದೂ ಸಹ ಹೇಳಿದೆ.
Weather Update of 25 April 2023: ಪಶ್ಚಿಮದ ಅಡಚಣೆಯಿಂದಾಗಿ ಮಳೆಯ ಪ್ರಕ್ರಿಯೆಯು ಪ್ರಾರಂಭವಾಗಲಿದೆ ಎಂದು ಇಲಾಖೆ ತಿಳಿಸಿದೆ. ಈ ತಿಂಗಳ ಕೊನೆಯ ವಾರದ ಹವಾಮಾನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪ್ರದೇಶಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
ಸೇತುವೆಗಳು ಜಲಾವೃತ.. ಗ್ರಾಮ ಗ್ರಾಮಗಳ ಸಂಪರ್ಕ ಕಡಿತ ತೆಂಗು.. ಬಾಳೆ.. ಅಡಿಕೆ.. ಸೇರಿ ಎಲ್ಲಾ ಬೆಳೆಯು ಜಲಾವೃತ ಜಲಾಶಯಗಳು ಭರ್ತಿ.. ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಕರಾವಳಿಯಲ್ಲಿ ಕುಸಿಯುತ್ತಿವೆ ಗುಡ್ಡ.. ಮನೆಗಳು ನಾಶ..!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.