ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಾದ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಅಪಾಯ ಮಟ್ಟದಲ್ಲಿ ನೀರು ಭೋರ್ಗರೆಯುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
ಆನೇಕಲ್ ತಾಲ್ಲೂಕಿನಾದ್ಯಂತ ಮಳೆರಾಯನ ಆರ್ಭಟ
ಕಳೆದೊಂದು ಗಂಟೆಯಿಂದ ಗುಡುಗು ಸಹಿತ ಭಾರಿ ಮಳೆ
ಚಂದಾಪುರ, ಹೆಬ್ಬಗೋಡಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಳೆ
ಸಂಜೆಯಾಗುತ್ತಿದ್ದಂತೆ ಮೋಡಕವಿದ ವಾತಾವರಣ
ಇದೇ 20ರಿಂದ ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿಯಿಡೀ ಹಲವೆಡೆ ಭಾರಿ ಮಳೆಯಾಗಿದೆ. ಭಾರಿ ಮಳೆಗೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗಿದೆ.
Karnataka Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.