ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 26 ರಿಂದ 29ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಶಾಲೆ & ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದ ಪ್ರತಿ (Fake) ವಾಟ್ಸ್ಯಾಪ್ನಲ್ಲಿ ಹರಿದಾಡುತ್ತಿದೆ.ಇದು ಸುಳ್ಳು ಸುದ್ದಿಯಾಗಿದ್ದು, ಈ ಕುರಿತು ಡಿ.ಸಿ. ಕಚೇರಿಯಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಒ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.
Heavy rain alart : ದೇಶದ ಕೆಲವೆಡೆ ಮೇಘಸ್ಫೋಟದ ಭೀತಿ ಎದುರಾಗಿದ್ದು, ಮೋಡ ಕವಿದ ವಾತಾವರಣ ಉಂಟಾಗಿದೆ. ಹೀಗಾಗಿ ಹವಾಮಾನ ಇಲಾಖೆ 5 ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಂಪೂರ್ಣ ವಿವರ ಇಂತಿದೆ..
ರಾಜ್ಯದಲ್ಲಿ ಈ ಬಾರಿ ಶೇಕಡಾ 51 ರಷ್ಟು ಮಳೆ ಕೊರತೆಯುಂಟಾಗಿದೆ.ವಾಡಿಕೆಯ ಪ್ರಕಾರ ಈ ಬಾರಿ 21.7 ಸೆಂ.ಮೀ ಮಳೆಯಾಗಬೇಕಿತ್ತು,ಆದರೆ ಜುಲೈ 2 ರ ವರೆಗೂ ರಾಜ್ಯದಲ್ಲಿ ಮಳೆ ಆಗಿದ್ದು ಶೇಕಡಾ 10.6 ಸೆಂ. ಮೀ ನಷ್ಟು ಎನ್ನಲಾಗಿದೆ.
Karnataka Weather Update: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ರಾಯಚೂರು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರೆದಿದೆ. ಮಸ್ಕಿಯ ಬೆಳ್ಳಿಗನೂರ ಗ್ರಾಮದಲ್ಲಿ ಜಲಾಸುರನ ಅಟ್ಟಹಾಸಕ್ಕೆ ಮನೆ ಕುಸಿತವಾಗಿದ್ದು ಬೆಳೆ ನಾಶವಾಗಿದೆ. ನಾಲ್ಕು ಮನೆಗಳು ಕುಸಿತವಾಗಿದ್ದು, ಒಂದು ಆಟೋ ಜಖಂಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.