ಮಳೆಗೆ ಕುಸಿದು ಬೀಳುತ್ತಿದೆ ಪ್ರಾಥಮಿಕ ಆರೋಗ್ಯ ಕೇಂದ್ರ
ಬಡ ಜನರ ಪಾಲಿಗೆ ಸಂಜೀವಿನಿಯಾಗಿದ್ದ ಆರೋಗ್ಯ ಕೇಂದ್ರ
ಶಿಥಿಲವಾದ ಹಿನ್ನೆಲೆ ನೋ ಎಂಟ್ರಿ ಬೋರ್ಡ್ ಹಾಕಲಾಗಿದೆ
ಹಾವೇರಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ದುಸ್ಥಿತಿ
ಕಾವೇರಿ ನದಿಯಲ್ಲಿ ಇಳಿಕೆಯಾದ ಕಾವೇರಿ ನದಿ ಪ್ರವಾಹ. ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಮತ್ತೆ ಆರಂಭ. ನದಿಪಾತ್ರದ ಜನರಲ್ಲಿ ದೂರವಾದ ಪ್ರವಾಹ ಭೀತಿಯ ಆತಂಕ. ಡ್ಯಾಂ ಹೊರಹರಿವಿನ ಪ್ರಮಾಣ 6 ಸಾವಿರ ಕ್ಯೂಸೆಕ್ಗೆ ಇಳಿಕೆ. ಯಥಾಸ್ಥಿತಿಗೆ ಬಂದ ನದಿ ನೀರಿನ ಹರಿಯುವಿಕೆ ಪ್ರಮಾಣ.
ಮಳೆ ಇಲ್ಲದೆ ವಿಜಯನಗರ ಜಿಲ್ಲೆಯಲ್ಲಿ ನೂರಾರು ಎಕರೆ ಬೆಳೆ ನಷ್ಟ. ನೂರಾರು ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ, ಸಜ್ಜೆ ಬೆಳೆಗಳು ನಾಶ.ಬಿತ್ತನೆ ಮಾಡಿದ್ದ ಖರ್ಚು ಕೂಡ ಬಾರದೇ ಸಂಕಷ್ಟಕ್ಕೆ ಸಿಲುಕಿದ ರೈತರು.
ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ
ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ನಲ್ಲಿ ಸಿಲುಕಿದ ಜನರು
MG ರೋಡ್, ವಿಧಾನಸೌಧ ಸೇರಿದಂತೆ ಹಲವೆಡೆ ಭಾರಿ ಮಳೆ
ರಾಜ್ಯದಲ್ಲೂ ವಿವಿಧ ಜಿಲ್ಲೆಗಳಲ್ಲೂ ದಾಖಲೆಯ ಮಳೆಯಾಗಿದೆ
ಮಾನ್ಸೂನ್ ನಮ್ಮ ಜೀವನದಲ್ಲಿ ತಾಜಾತನ ಮತ್ತು ಹಸಿರನ್ನು ತರುತ್ತದೆ, ಆದರೆ ಇದು ಅನೇಕ ಆರೋಗ್ಯ ಸಂಬಂಧಿತ ಕಾಯಿಲೆಗಳನ್ನು ಆಹ್ವಾನಿಸುತ್ತದೆ. ಈ ಋತುವಿನಲ್ಲಿ ಶೀತ, ಕೆಮ್ಮು, ಜ್ವರ ಮತ್ತು ಇತರ ಸಮಸ್ಯೆಗಳ ಅಪಾಯವು ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೋಂಕನ್ನು ಕಡಿಮೆ ಮಾಡುವುದು ಮುಖ್ಯ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಅನ್ನು ಸೇವಿಸಬೇಕು. ಬನ್ನಿ, ಭಾರತದ ಖ್ಯಾತ ಆಹಾರತಜ್ಞ ಆಯುಷಿ ಯಾದವ್ ಅವರು ಮಾನ್ಸೂನ್ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸೇವಿಸಬಹುದಾದ ವಿಟಮಿನ್ ಸಿ ಭರಿತ ಆಹಾರಗಳು ಯಾವುವು ಎನ್ನುವುದರ ಬಗ್ಗೆ ಇಲ್ಲಿ ತಿಳಿಸಿದ್ದಾರೆ.
Rain Alert in India: ಮಧ್ಯ ಮಹಾರಾಷ್ಟ್ರದಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರವರೆಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗೋವಾ ಮತ್ತು ಕೊಂಕಣದಲ್ಲಿ ಜುಲೈ 31 ರಿಂದ ಆಗಸ್ಟ್ 3 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತದೆ.
ವರುಣಾರ್ಭಟಕ್ಕೆ ರಾಷ್ಟ್ರ ರಾಜಧಾನಿ ತತ್ತರ
ಒಂದು ಗಂಟೆಯಲ್ಲಿ 11.2 ಸೆಂ.ಮೀ ಮಳೆ ದಾಖಲು
ದೆಹಲಿಯಲ್ಲಿ ಸುರಿದ ರಣ ಮಳೆಗೆ ಇಬ್ಬರು ಬಲಿ
ರಸ್ತೆಗಳು ಜಲಾವೃತ, ಸಂಚಾರ, ಜನಜೀವನ ಅಸ್ತವ್ಯಸ್ತ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಸಂಕಷ್ಟ
ಇಂದಿನಿಂದ ಆಗಸ್ಟ್ 1 ರವರೆಗೆ ಭಾರೀ ವರ್ಷಧಾರೆ
ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರಲ್ಲೂ 4 ದಿನಗಳ ಕಾಲ ಮಳೆ ಸಾಧ್ಯತೆ
ದೆಹಲಿಯಲ್ಲಿ ಬೆಳ್ಳಂ ಬೆಳಗ್ಗೆ ಮಳೆರಾಯನ ಆರ್ಭಟಿಸಿದ್ದು, ಬಿರುಗಾಳಿ ಸಹಿತ ಮಳೆಗೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.. ಭಾರೀ ಮಳೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.. ರಾಷ್ಟ್ರ ರಾಜಧಾನಿಯಲ್ಲಿ ಕೆಲವು ಏರಿಯಾಗಳು ಜಲಾವೃತವಾಗಿವೆ..
ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ
ಮಲೆನಾಡು ಭಾಗದ 6 ತಾಲೂಕಿನಲ್ಲಿ ರಜೆ ಘೋಷಣೆ
ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರೆಜೆ
ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ,
ಕೊಪ್ಪ, ಎನ್.ಆರ್.ಪುರ ತಾಲೂಕಿನಲ್ಲಿ ರಜೆ ಘೋಷಣೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.