Weather Update in Kannada: ನವೆಂಬರ್ 14 ರಿಂದ ದಕ್ಷಿಣ ಭಾರತದಲ್ಲಿ ಹೊಸ ಹಂತದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದೆಹಲಿ-ಎನ್’ಸಿಆರ್, ಹರಿಯಾಣ-ಪಂಜಾಬ್, ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 2 ದಿನ ಭಾರೀ ಮಳೆ ಆಗುವ ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
IMD Weather Prediction 8 November 2023: ದೆಹಲಿ NCRನಲ್ಲಿ ಅತಿ ಕಡಿಮೆ ಮಳೆ ಅಥವಾ ತುಂತುರು ಮಳೆಯಾಗಬಹುದು. ನವೆಂಬರ್ 8 ಮತ್ತು 10 ರ ನಡುವೆ ಹಿಮಾಚಲ ಪ್ರದೇಶದಲ್ಲಿ ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.