Remedies To Get Rid of Fly and Cockroach: ಸ್ವಚ್ಛಗೊಳಿಸಿದ ನಂತರವೂ ನೆಲದ ಮೇಲೆ ಜಿರಳೆಗಳು ಕಾಣಿಸಿಕೊಂಡರೆ, ಒರೆಸುವ ಶ್ರಮವೆಲ್ಲವೂ ವ್ಯರ್ಥವಾದಂತಾಗುತ್ತದೆ... ನಿಮ್ಮ ಮನೆಯಲ್ಲೂ ಇದೇ ರೀತಿಯೇ ಆಗುತ್ತಿದ್ದರೆ, ಇಂದು ನಾವು ಹೇಳುವ ಟಿಪ್ಸ್ ಫಾಲೋ ಮಾಡಿ..
ಮಳೆಗಾಲದಲ್ಲಿ ಹೆಚ್ಚಿನವರು ಮಳೆಯಿಂದ ರಕ್ಷಿಸಿಕೊಳ್ಳಲು ರೈನ್‌ಕೋಟ್, ಛತ್ರಿ ಮುಂತಾದ ವಸ್ತುಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳುತ್ತಾರೆ.ಇದರಿಂದ ಏಕಾಏಕಿ ಮಳೆ ಬಂದರೆ ನೆನೆಯಬೇಕಿಲ್ಲ. ಆದರೆ ಇನ್ನೂ ಹಲವು ಬಾರಿ ಮಳೆಯಲ್ಲಿ ಒದ್ದೆಯಾಗುತ್ತದೆ. ಮಳೆಯಲ್ಲಿ ತೊಯ್ದ ನಂತರ ನೆಗಡಿ, ಕೆಮ್ಮು ಮತ್ತು ಇತರ ಕಾಯಿಲೆಗಳ ಸಾಧ್ಯತೆಯೂ ಹೆಚ್ಚಾಗುತ್ತದೆ. ಅದರಲ್ಲಿಯೂ ಧಾರಾಕಾರ ಮಳೆಗೆ ಸಂಪೂರ್ಣ ತೊಯ್ದರೆ ಅನಾರೋಗ್ಯಕ್ಕೆ ತುತ್ತಾಗುವುದು ಬಹುತೇಕ ಖಚಿತ. ಮಳೆಯಲ್ಲಿ ನೆನೆದ ನಂತರವೂ ನೀವು ಅನಾರೋಗ್ಯದಿಂದ ದೂರವಿರಲು ಬಯಸಿದರೆ, ಅದಕ್ಕೆ ಪರಿಣಾಮಕಾರಿ ಪರಿಹಾರವನ್ನು ಇಂದು ನಿಮಗೆ ತಿಳಿಸುತ್ತೇವೆ. ಮಳೆಯಲ್ಲಿ ಒದ್ದೆಯಾದರೆ ತಕ್ಷಣ ಈ 5 ಕೆಲಸಗಳನ್ನು ಮಾಡಿ. ಹೀಗೆ ಮಾಡಿದರೆ ನಿಮಗೆ ನೆಗಡಿ, ಕೆಮ್ಮಿನಂತಹ ಸಮಸ್ಯೆಗಳು ಬರುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಮಳೆಗಾಲದಲ್ಲಿ ಇಳಿ ಸಂಜೆಯಲ್ಲಿ ಬಿಸಿ ಬಿಸಿಯಾಗಿ ಏನಾದರೂ ತಿನ್ನಬೇಕು ಅನಿಸುವುದು ಸಾಮಾನ್ಯ ಆದರೆ ಅದರಲ್ಲೂ ಖಾರವನ್ನು ಸ್ವಾದಿಸುತ್ತಾ ತಿನ್ನುವುದು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ಅದಕ್ಕಾಗಿ ಇಲ್ಲಿದೆ ಸಖತ್ ಕ್ರಂಚಿ ಆಲೂಗಡ್ಡೆ ರೆಸಿಪಿ!!
Remedies To Get Rid Of Mosquitoes : ಮಳೆಗಾಲದಲ್ಲಿ ಸೊಳ್ಳೆಗಳ ಕಾಟ ಒಂದು ದೊಡ್ಡ ಸಮಸ್ಯೆ ಆಗಿದೆ. ಆದರೆ, ನಿಮ್ಮ ಮೇಯ ಸುತ್ತಲೂ ಕೆಲವು ಗಿನಗಳನ್ನು ನೆಡುವುದರಿಂದ ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
ಗ್ರಾಮ ಹಾಗೂ ಕೃಷಿ ಪ್ರದೇಶಗಳಲ್ಲಿ ವಿದ್ಯುತ್‍ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ದೂರು ಬಂದಲ್ಲಿ ಕೂಡಲೇ ಸ್ಪಂದಿಸಿ, ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಜೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮಳೆಯಲ್ಲಿ ನೆನೆಯುವುದು ಯಾರಿಗೆ ಇಷ್ಟಾ ಇಲ್ಲ ಹೇಳಿ ಮಳೆಯಲ್ಲಿ ನೆನೆಯುವುದು ಆಟ ಆಡುವುದು ಎಲ್ಲರಿಗೂ ಇಷ್ಟವಾಗುತ್ತೆ ಆದರೆ ಅದೊಂದು ಒಂದು ರೀತಿಯಲ್ಲಿ ಚಂದ ಅನಿಸಿದರೆ ಅದರ ಜೊತೆಗೆ ಮಳೆಯಲ್ಲಿ ನೆನೆದ ನಂತರ ಬಟ್ಟೆಯನ್ನು ಬದಲಿಸುವುದು ಮತ್ತು ಒಣಗಿಸುವುದ ಅಷ್ಟೇ ಮುಖ್ಯ ಯಾಕೆಂದರೆ ಒದ್ದೆ ಬಟ್ಟೆ ಧರಿಸಿಕೊಳ್ಳುವುದು ತುಂಬಾ ಅಪಾಯವನ್ನು ಉಂಟು ಮಾಡುತ್ತದೆ.
Natural remedies : ಮಳೆಗಾಲದಲ್ಲಿ ಕೂದಲಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯ. ಏಕೆಂದರೆ ಈ ಋತುವಿನಲ್ಲಿ ಕೂದಲು ಉದುರುವಿಕೆ ಮತ್ತು ಶುಷ್ಕತೆಯಂತಹ ಅನೇಕ ಸಮಸ್ಯೆಗಳು ಉಂಟಾಗುತ್ತದೆ ಅದಕ್ಕಿದೆ ಇಲ್ಲಿ ಕೆಲವು ಸಲಹೆಗಳು
ಕೃಷಿ ಚಟುವಟಿಕೆಗಳಲ್ಲಿ ಭೂಮಿ ಸಿದ್ದಪಡಿಸುವಿಕೆ ಬಹು ಮುಖ್ಯ ಸಾಗುವಳಿ ಕ್ರಮ. ಇದರ ಮೊದಲ ಹಂತ ಬೇಸಿಗೆ ಉಳುಮೆ ಅಥವಾ ಮಾಗಿ ಉಳುಮೆ.ರೈತ ಬಾಂಧವರು ಮೇ ತಿಂಗಳಿನಲ್ಲಿ ಎಂ.ಬಿ ನೇಗಿಲಿನಿಂದ ಹೊಲವನ್ನು ಉಳುಮೆ ಮಾಡಬೇಕು. ಇದರಿಂದ ಮಣ್ಣು ಸಡಿಲಗೊಂಡು ಕೆಳಗಡೆ ಇರುವಂತಹ ಸಮೃದ್ಧವಾದ ಪೋಷಕಾಂಶಯುಕ್ತ ಮಣ್ಣು ಮೇಲ್ಬಾಗಕ್ಕೆ ಬರುತ್ತದೆ.
Foods To Avoid In Monsoon: ಮುಂಗಾರು ಮಳೆಯು ಯಾರಗಾದರೂ ತಿನ್ನುವ ಬಯಕೆಯನ್ನು ಉಂಟುಮಾಡುತ್ತದೆ. ನಿಮಗೆ ಮಸಾಲೆಯುಕ್ತ ಮತ್ತು ರುಚಿಕರವಾದ ಏನನ್ನಾದರೂ ತಿನ್ನಬೇಕು ಅನಿಸುತ್ತದೆ, ಆದರೆ ಹಾಗೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ.
ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ವಿಡಿಯೋವನ್ನು ಶೇರ್ ಮಾಡಲಾಗಿದೆ. ಈ ವಿಡಿಯೋದಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೂ ನೀರು ತುಂಬಿದೆ. ಆ ನೀರಿನಲ್ಲಿ ಬಿರಿಯಾನಿ ತುಂಬಿರುವ ದೊಡ್ಡ ಎರಡು ಪಾತ್ರೆಗಳು ತೇಲುತ್ತಾ ಹೋಗುತ್ತಿದೆ. ಇದನ್ನು ಕಂಡ ಬಿರಿಯಾನಿ ಪ್ರಿಯರು ಬೇಸರ ವ್ಯಕ್ತಪಡಿಸಿದ್ದಾರೆ.
ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರೈತರು ಬಿತ್ತನೆ ಮಾಡಿರುವ ಬೆಳೆಗಳ ಕುರಿತು ಮುಂಜಾಗ್ರತೆ ವಹಿಸಬೇಕು. ಹೆಚ್ಚಿನ ಮಳೆಯಿಂದಾಗಿ ಜಮೀನುಗಳಲ್ಲಿ ನೀರು ನಿಂತ ಸಂದರ್ಭದಲ್ಲಿ ಮೊದಲು ನೀರನ್ನು ಹೊರಗಡೆ ಬಸಿದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಕೃಷಿ ಇಲಾಖೆ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.