ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಆದಾಯ ಪ್ರಮಾಣಪತ್ರ ಸಲ್ಲಿಸಲು ಫೆಬ್ರವರಿ 29ರ ವರೆಗೆ ಅವಕಾಶವಿದೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ.
ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.ಒಂದೇ ವರ್ಷದಲ್ಲಿ ಯೋಜನೆಯನ್ನು ಸಂಪೂರ್ಣ ಮಾಡಿ, ಈ ತಾಲ್ಲೂಕಿನ ಜನತೆಗೆ ಲೋಕಾರ್ಪಣೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಹಿಂದಿನ ಸರ್ಕಾರದ ಧೀಮಂತ ನಾಯಕ ಎನಿಸಿಕೊಂಡ ಈ ಜಿಲ್ಲೆಯ ಬಾದಾಮಿ ಶಾಸಕರು, ಮಾಜಿ ಮುಖ್ಯಮಂತ್ರಿಗಳು ಅಡಿಗಲ್ಲು ಹಾಕಿ, ಲೋಕಾರ್ಪಣೆ ಮಾಡಿದ ಒಂದೇ ಒಂದು ಯೋಜನೆಯನ್ನು ತೋರಿಸಿ ಎಂದು ಸಿಎಂ ಬೊಮ್ಮಾಯಿ ಸವಾಲು ಹಾಕಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.