ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಯವರು ತಮ್ಮ “ಸೂರಜ್ ಪ್ರೊಡಕ್ಷನ್” ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಚಿತ್ರ “45” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.
Raj b Shetty Love Story : ನಟ ರಾಜ್ ಬಿ ಶೆಟ್ಟಿ 37 ವರ್ಷ ವಯಸ್ಸಾದರೂ ಇನ್ನೂ ಯಾಕೆ ಮದುವೆಯಾಗಿಲ್ಲ ಎಂಬುದು ಹಲವರ ಪ್ರಶ್ನೆ. ರಾಜ್ ಬಿ ಶೆಟ್ಟಿ ಲವ್ ಲೈಫ್ ಬಗ್ಗೆ ಕುತೂಹಲಕಾರಿ ಸಂಗತಿ ಇಲ್ಲಿದೆ.
ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪತ್ರಿಕಾಗೋಷ್ಠಿಗೂ ಮುನ್ನ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರನ್ನು ನಿರ್ಮಾಪಕ ರಮೇಶ್ ರೆಡ್ಡಿ ಅವರು ಸನ್ಮಾನಿಸಿದರು.
Roopanthara Trailer: "ಒಂದು ಮೊಟ್ಟೆಯ ಕಥೆ" ಚಿತ್ರ ಮಾಡಿದ ತಂಡದೊಂದಿಗೆ 'ರೂಪಾಂತರ' ಚಿತ್ರ ಮಾಡಿರುವುದು ಖುಷಿಯಾಗಿದೆ. ಲೈಟರ್ ಬುದ್ಧ ಫಿಲಂಸ್ ಮೂಲಕ ಚಿತ್ರವನ್ನು ಜುಲೈ 26 ರಂದು ಬಿಡುಗಡೆ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ತಿಳಿಸಿದರು.
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Raj B Shetty with Mammootty :ರಾಜ್ ಬಿ ಶೆಟ್ಟಿ ಕನ್ನಡ ಚಿತ್ರರಂಗಕ್ಕೆ ಸಿಕ್ಕ ಅಪರೂಪದ ಅದ್ಭುತ ಪ್ರತಿಭೆ. ಕ್ಲಾಸ್ ಚಿತ್ರವಾದರೂ ಓಕೆ, ಮಾಸ್ ಸಿನಿಮಾಗೂ ಸೈ ಎನ್ನುವುದನ್ನು ರಾಜ್ ಬಿ ಶೆಟ್ಟಿ ಸಾಬೀತು ಪಡಿಸಿದ್ದಾರೆ.
Swathi Muttina Male Haniye: ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ನಿರ್ಮಾಣದ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಓಟಿಟಿಗೆ ಹೆಜ್ಜೆಯಿಡಲು ಸಿದ್ದವಾಗಿದೆ. ಹಾಗಾದ್ರೆ ಈ ಚಿತ್ರ ಯಾವಾಗ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Toby Movie on OTT : ಈ ವರ್ಷ ತೆರೆಕಂಡ ಅನೇಕ ಸಿನೆಮಾಗಳಲ್ಲಿ ಪ್ರೇಕ್ಷಕರಿಂದ ಅಪಾರ ಪ್ರಶಂಸೆಗೆ, ಚರ್ಚೆಗೆ ಓಳಗಾದ ಚಿತ್ರ ಟೋಬಿ. ರಾಜ್ ಬಿ ಶೆಟ್ಟಿ ಬರೆದು ನಟಿಸಿದ ದೊಡ್ಡ ವೆಚ್ಚದ ಚಿತ್ರ ಟೋಬಿ ಭಾಷೆಯ ಎಲ್ಲೆಯನ್ನು ಮೀರಿ ದೇಶದಾದ್ಯಂತ ಮೆಚ್ಚುಗೆಯನ್ನು ಪಡೆದಿತ್ತು. ಇದೀಗ ಓಟಿಟಿಗೆ ಕಾಲಿಡಲಿದೆ.
Sandalwood most eligible bachelor : ಕನ್ನಡ ಚಿತ್ರರಂಗದಲ್ಲಿ ಮದುವೆಯಾಗದೆ ಉಳಿದ ಕೆಲವು ಖ್ಯಾತ ನಟ ನಟಿಯರಿದ್ದಾರೆ. ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಸ್ ಆಗಿದ್ದಾರೆ. ಮದುವೆ ಬಗ್ಗೆ ಮಾತೇ ತೆಗೆಯದೇ ಸುಮ್ಮನಿರುವ ಕನ್ನಡದ ನಟ ನಟಿಯರು ಯಾರೆಂದು ತಿಳಿಯೋಣ...
Swathi Mutthina Male Haniye: ಚಂದನವನದ ನಟ-ನಿರ್ದೇಶಕ ರಾಜ್.ಬಿ.ಶೆಟ್ಟಿ ಹಾಗೂ ನಟಿ ಸಿರಿ ರವಿಕುಮಾರ್ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸದಿ ವೀಕ್ಷಕರ ಗಮನ ಸೆಳೆಯುತ್ತಿದೆ.
Swathi Muttina Male Haniye: ಸ್ಯಾಂಡಲ್ವುಡ್ ಕ್ವೀನ್ ನಟಿ ರಮ್ಯ ಮೊದಲ ಬಾರಿ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದು, ಈ ಹಿಂದೆ ಚಿತ್ರದಲ್ಲಿ ನಾಯಕಿಯಾಗಿ ನಟಿಸಬೇಕೆತ್ತು. ಆದರೆ ಈ ಜಾಗಕ್ಕೆ ನಟಿ ಸಿರಿ ನಾಯಕಿ ಪಾತ್ರ ನಿರ್ವಹಿಸಿದ್ದು, ಇದಕ್ಕೆ ಸದ್ಯ ರಮ್ಯ ಸ್ಪಷ್ಟನೆ ನೀಡಿದ್ದಾರೆ.
ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರಿಂದ ಲೋಕಾರ್ಪಣೆಯಾಯ್ತು ‘ಬ್ಯಾಟೆಮರ’ ಪುಸ್ತಕ..ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದ ನಟರಾಜ್ ಬೂದಾಳ್ -ಜಯತೀರ್ಥ
ಬರಹಗಾರನಾಗಿ ಗುರುತಿಸಿಕೊಂಡಿರುವ ಎ ಎಸ್ ಜಿ ಮೊದಲ ಕಥಾಸಂಕಲನವನ್ನು ಕೋಟಿಗಾನಹಳ್ಳಿ ರಾಮಯ್ಯ ಮತ್ತು ರಾಜ್ ಬಿ ಶೆಟ್ಟಿ ಅವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕಲಾಗ್ರಾಮದ ಸಂಭಾಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟರಾಜ್ ಬುದಾಳ್, ಜಯತೀರ್ಥ ಹಾಗೂ ದಯಾ ಗಂಗನಘಟ್ಟ ವಿಶೇಷ ಅತಿಥಿಗಳಾಗಿ ಆಗಮಿಸಿ ಎ ಎಸ್ ಜಿ ಪುಸ್ತಕ ಪ್ರೀತಿಗೆ ಜೊತೆಯಾದರು.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ.
Junior Toby Video : ಕಳೆದ ತಿಂಗಳು ರಾಜ್ ಬಿ ಶೆಟ್ಟಿ ಅವರ ಟೋಬಿ ಸಿನಿಮಾ ತೆರೆಕಂಡಿತ್ತು. ಚಿತ್ರದಲ್ಲಿ ಅವರ ಅವತಾರ ಕಂಡು ಫ್ಯಾನ್ಸ್ ನಿಬ್ಬೆರಗಾಗಿದ್ದಂತೂ ಸುಳ್ಳಲ್ಲ. ಇದೀಗ ಅವರ ಹಾಗೆಯೇ ವೇಷ ಧರಿಸಿ ಜೂನಿಯರ್ ಟೋಬಿಯೊಬ್ಬ ಸೋಷಿಯಲ್ ಮಿಡಿಯಾಗೆ ಎಂಟ್ರಿಕೊಟ್ಟಿದ್ದಾನೆ. ಆ ವಿಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ.
Toby movie : ಟೋಬಿ ಸಿನಿಮಾ ಚನ್ನಾಗಿಲ್ಲ ಅಂತ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ಯುವತಿಯೊಬ್ಬಳಿಗೆ ಅವಾಜ್ ಹಾಕಿ, ಅಶ್ಲೀಲ ಪದಗಳಿಂದ ಬೈದು ಕೆಲವರು ನಿಂದಿಸಿದ್ದಾರೆ. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.