Toddler tragically died in Rajasthan: ಮಗು ಸಾವನ್ನಪ್ಪಿದ ಬಳಿಕ ಕುಟುಂಬಸ್ಥರು ಮತ್ತೆ ಆಸ್ಪತ್ರೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕೊರತೆಯಿಂದ ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಮಗು ಸಾವನ್ನಪ್ಪಿದೆ ಅಂತಾ ಆರೋಪಿಸಿದರು.
Cheating Case: ಆರೋಪಿ ಕಾಸಿಫ್, ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಲಕ್ಷಾಂತರ ಫಾಲೋಫರ್ಸ್ ಹೊಂದಿದ್ದು, ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಬಂಡವಾಳ ಹೂಡಿಕೆಗೆ ಆಮೀಷವೊಡ್ಡಿದ್ದಾನೆ. ಆರಂಭದಲ್ಲಿ ಸಣ್ಣ ಪ್ರಮಾಣದ ಬಂಡವಾಳ ಹೂಡಿಕೆ ಮಾಡಿದವರಿಗೆ ಹೆಚ್ಚು ಹಣ ನೀಡಿ ನಂಬಿಸಿದ್ದಾನೆ.
Viral Video: ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆದ ನಂತರ ಬಾಬಾ ಬಾಲಕ್ನಾಥ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಘಟನೆ ಬಗ್ಗೆ ವಿದ್ಯಾರ್ಥಿನಿಯು ಅತ್ಯಾಚಾರದ ಆರೋಪ ಹೊರಿಸಿದ್ದರಿಂದ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Rajasthan Viral Video: ತಮ್ಮ ಮೊಬೈಲ್ ರೀಚಾರ್ಜ್ ಮಾಡಿಸಲು ಅಲ್ಲಿನ ಮೊಬೈಲ್ ಶಾಪ್ಗೆ ವಿದ್ಯಾರ್ಥಿನಿಯರು ಹೋಗುತ್ತಿದ್ದರಂತೆ. ಆದರೆ ಆ ಅಂಗಡಿ ಮಾಲೀಕ ʼಐ ಲವ್ ಯುʼ ಹೇಳಿದ್ರೆ ಮಾತ್ರ ಮೊಬೈಲ್ ರೀಚಾರ್ಜ್ ಮಾಡುವುದಾಗಿ ಪೀಡಿಸಿದ್ದಾನಂತೆ.
Rajasthan Man Ties Wife to Motorcycle: ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಭಯಾನಕ ಸುದ್ದಿಯೊಂದು ಬೆಳಕಿಗೆ ಬಂದಿದೆ. ಆಕೆಯ ಪತಿ ಮಹಿಳೆಯನ್ನು ಬೈಕ್ನ ಹಿಂಬದಿಯಲ್ಲಿ ಕಟ್ಟಿ ಊರಿನಾದ್ಯಂತ ಎಳೆದೊಯ್ದಿದ್ದಾನೆ. ಈ ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ವೈರಲ್ ಆಗಿದೆ.
LPG Price: ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಕೆ ದೇಶದ ಮೂಲೆ ಮೂಲೆಯಲ್ಲಿ ಹೆಚ್ಚಾಗುತ್ತಿದೆ. ಬಳಕೆ ಹೆಚ್ಚಾಗುತ್ತಿದ್ದಂತೆ ಸಿಲಿಂಡರ್ನ ಬೆಲೆ ಕೂಡ ಏರಿಕೆಯಾಗುತ್ತಿದೆ. ಬೆಲೆ ಏರಿಕೆ ಸಾಮಾನ್ಯ ಜನರಿಗೆ ದೊಡ್ಡ ತಲೆ ನೋವಾಗಿ ಮಾರ್ಪಾಡಾಗಿದೆ. ಹಾಗಾದರೆ ಈ ಎಲ್ಪಿಜಿ ಸಿಲಿಂಡರ್ ಅನ್ನು ಕಡಿಮೆ ಬೆಲೆಗೆ ಖರೀದಿಸುವುದು ಹೇಗೆ..?ತಿಳಿಯಲು ಮುಂದೆ ಓದಿ...
Rajasthan Viral News: ರಾಜಸ್ಥಾನದ ರತನ್ಗಢ ನಿವಾಸಿಯಾಗಿರುವ ಈ ಮಹಿಳೆಗೆ ಮದುವೆಯಾಗುವುದೇ ಖಯಾಲಿ. ಈ ಮಹಿಳೆಗೆ ಮೂವರು ಮಕ್ಕಳು ಸಹ ಇದ್ದಾರೆ. ವ್ಯಕ್ತಿಯೊಬ್ಬರೊಂದಿಗೆ ಮೊದಲ ಮದುವೆಯಾಗಿದ್ದ ಈಕೆ ಕೆಲ ವರ್ಷ ಸಂಸಾರ ನಡೆಸಿದ್ದಳು. ಈತನಿಂದ ಮೂವರು ಮಕ್ಕಳನ್ನು ಪಡೆದುಕೊಂಡ ಆಕೆ, ಪತಿಗೆ ವಿಚ್ಛೇದನ ನೀಡಿದ್ದಳಂತೆ.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Lok Sabha Election 2024: 3 ದಿನಗಳ ಹಿಂದಷ್ಟೇ ಪಾಕಿಸ್ತಾನದಲ್ಲಿ 20 ಭಯೋತ್ಪಾದಕರು ಸತ್ತಿರುವ ಸುದ್ದಿ ಬಂದಿತ್ತು. ಇದು ನವಭಾರತ, ಈಗ ಭಯೋತ್ಪಾದಕರು ತಮ್ಮ ಕೊನೆಯ ದಿನಗಳನ್ನು ಎಣಿಸುತ್ತಿದ್ದಾರೆ ಅಂತಾ ಯೋಗಿ ಖಡಕ್ ಸಂದೇಶ ನೀಡಿದ್ದಾರೆ.
Suicide case: ನಾನು ರೀಲ್ಸ್ ಮಾಡುತ್ತೇನೆ ಅಂತಾ ಮಾಯಾ ವಾದಿಸಿದರೆ, ನೀನು ಮಾಡಬೇಡ ನಿಲ್ಲಿಸು, ನಿನ್ನ ಸೋಷಿಯಲ್ ಮೀಡಿಯಾ ಅಕೌಂಟ್ಗಳನ್ನು ಡಿಲೀಟ್ ಮಾಡು ಅಂತಾ ಸಿದ್ಧಾರ್ಥ್ ಮನವಿ ಮಾಡಿಕೊಂಡಿದ್ದನಂತೆ. ಹೆಂಡತಿ ತನ್ನ ಮಾತು ಕೇಳದ ಕಾರಣ ಬೇಸತ್ತ ಆತ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Camel Car Ride: ವೈರಲ್ ಆದ ಈ ವಿಡಿಯೋದಲ್ಲಿ ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಕುಳಿತುಕೊಂಡಿರುವ ಒಂಟೆಯು ತನ್ನ ಕುತ್ತಿಗೆಯನ್ನು ಹೊರಕ್ಕೆ ಚಾಚಿ ಸುತ್ತಮುತ್ತ ನೋಡುತ್ತಿದೆ. ಒಂಟೆ ಆ ಕಡೆ ಈ ಕಡೆ ನೋಡುತ್ತಾ ಕಾರ್ ರೈಡ್ ಎಂಜಾಯ್ ಮಾಡುತ್ತಿರುವುದನ್ನು ನೀವು ಕಾಣಬಹುದು.
ಕಳೆದ 2 ದಿನಗಳಿಂದ ತನ್ನ ತಂದೆ ಕಾಣುತ್ತಿಲ್ಲವೆಂದು ದಿನೇಶ್ ಮತ್ತು ಪಪ್ಪು ಪ್ರಕಾಶ್ಗೆ ಕರೆ ಮಾಡಿದ್ದಾರೆ. ಪ್ರಕಾಶ್ ತನ್ನ ತಾಯಿಯೊಂದಿಗೆ ಗ್ರಾಮಕ್ಕೆ ಬಂದು ಚುನ್ನಿಲಾಲ್ ಬಳಿ ತಂದೆಯ ಬಗ್ಗೆ ವಿಚಾರಿಸಿದ್ದಾರೆ. ಆರಂಭದಲ್ಲಿ ಚುನ್ನಿಲಾಲ್ ತನಗೇನೂ ಗೊತ್ತಿಲ್ಲವೆಂದು ವಾದಿಸಿದ್ದಾನೆ. ನಂತರ ತಾನೇ ತಂದೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಳಿಕ ನೇಹಾಳ ನಡವಳಿಕೆಯಲ್ಲಿ ಬದಲಾವಣೆಯಾಗಿದೆ. ಪ್ರತಿದಿನ ಗಂಟೆಗಟ್ಟಲೇ ಫೋನ್ನಲ್ಲಿ ಮಾತನಾಡುತ್ತಿದ್ದ ನೇಹಾ, ಮನೆಯಲ್ಲೇ ಮದ್ಯಪಾನ ಮಾಡಲು ಪ್ರಾರಂಭಿಸಿದ್ದಳಂತೆ. ರಕ್ಷಾಬಂಧನಕ್ಕೆಂದು ತವರು ಮನೆಗೆ ಹೋದ ಆಕೆ ಮತ್ತೆ ಗಂಡನ ಮನೆಗೆ ಮರಳಲೇ ಇಲ್ಲವಂತೆ.
Job Fraud Alert: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Haunted Village Kuldhara: ರಾಜಸ್ಥಾನದಲ್ಲಿ ಅಂತಹ ಒಂದು ಗ್ರಾಮವಿದೆ. ಅಧಿಸಾಮಾನ್ಯವಾದಿಗಳ ಪ್ರಕಾರ ಭಾರತದ ಅತ್ಯಂತ ಗೀಳುಹಿಡಿದ ಗ್ರಾಮ. ದೆವ್ವಗಳ ಭಯದಿಂದ ಈ ಗ್ರಾಮ ರಾತ್ರೋರಾತ್ರಿ ಕಣ್ಮರೆಯಾಯಿತು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ.
ಲೋಕಸಭೆಯಿಂದ ಹೊರಗುಳಿದ ಕಾಂಗ್ರೆಸ್ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಚ್ಚರಿಯ ನಡೆಯಲ್ಲಿ ಈ ತಿಂಗಳ ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸ್ಥಾನವಾದ ಜೈಪುರದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದರು.
Kota's Niharika Suicide Incident: ʼನನ್ನಿಂದ ಜೆಇಇ (JEE) ಪರೀಕ್ಷೆ ಪಾಸ್ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ' ಅಂತಾ ಪತ್ರ ಬರೆದಿಟ್ಟು ಕೋಟಾದಲ್ಲಿರುವ ತನ್ನ ಮನೆಯಲ್ಲೇ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.