ರಾಜಸ್ಥಾನದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ವಿಭಾಗದ ಕ್ಯಾಷಿಯರ್ ಆಗಿರುವ 35 ವರ್ಷದ ವ್ಯಕ್ತಿಯೊಬ್ಬರು 17 ವರ್ಷದ ಬಾಲಕಿಯನ್ನು ರಾಜ್ಯ ಸರ್ಕಾರದ ಅಡಿಯಲ್ಲಿ ಉಚಿತವಾಗಿ ಮೊಬೈಲ್ ಫೋನ್ ನೀಡುವ ನೆಪದಲ್ಲಿ ಕೋಣೆಗೆ ಕರೆದೊಯ್ದು ಗುರುವಾರ ಅತ್ಯಾಚಾರವೆಸಗಿದ್ದಾನೆ.
ಸ್ಮಾರ್ಟ್ಫೋನ್ಗಳು ಇಂದು ಮಾಹಿತಿ ಮನರಂಜನೆ ಜೊತೆಗೆ ಜನರ ಅವಿಭಾಜ್ಯ ಅಂಗದಂತೆ ಆಗಿಹೋಗಿವೆ. ಹೆಚ್ಚಿನ ಹಣ ನೀಡಿ ಕೆಲ ಮಹಿಳೆಯರು ಇಂದಿಗೂ ಸ್ಮಾರ್ಟ್ಫೋನ್ ಖರೀದಿಗೆ ಹಿಂದೆ ಮುಂದೆ ನೋಡ್ತಾರೆ. ಆದರೆ ರಾಜಸ್ತಾನ ಸರ್ಕಾರ ಮಹಿಳೆಯರಿಗೆ ಉಚಿತ ಸ್ಮಾರ್ಟ್ಫೋನ್ ವಿತರಣೆ ಮಾಡುವ ಕೆಲಸ ಮಾಡುತ್ತಿದೆ.
Chiranjeevi Health Insurance Scheme: ನಿಮ್ಮ ವಾರ್ಷಿಕ ಆದಾಯ 8 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇದ್ದರೆ, ನಿಮಗೆ ಸರ್ಕಾರವು ಉಚಿತವಾಗಿ ಆರೋಗ್ಯ ವಿಮೆ ನೀಡುತ್ತದೆ. ಇದರಡಿ ಎಲ್ಲಾ ವರ್ಗಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ವಿಮೆಯ ಪ್ರೀಮಿಯಂ ಮೊತ್ತವನ್ನು ಪಾವತಿಸುತ್ತದೆ.
Free electricity up to 100 units: ತಿಂಗಳಿಗೆ 100 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವವರಿಗೆ ಶುಲ್ಕ ಇರುವುದಿಲ್ಲ. ಇದಕ್ಕಿಂತಲೂ ಹೆಚ್ಚು ಬಳಕೆ ಮಾಡುವ ಕುಟುಂಬಗಳಿಗೆ ಮೊದಲ 100 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
Electric Vehicle Subsidy: ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸರ್ಕಾರ ಬಂಪರ್ ಸಬ್ಸಿಡಿ ಸೌಲಭ್ಯವನ್ನು ನೀಡುತ್ತಿದೆ. ಅದರಲ್ಲೂ ರಾಷ್ಟ್ರ ರಾಜಧಾನಿಯಲ್ಲಿ ದೆಹಲಿಯಲ್ಲಿ ಗರಿಷ್ಠ ಸಬ್ಸಿಡಿ ನೀಡಲಾಗುತ್ತಿದೆ.
ರಾಜಸ್ಥಾನದಲ್ಲಿ ಕರೋನವೈರಸ್ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ರಾಜ್ಯ ಸರ್ಕಾರವು ಗುರುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.ಲಾಕ್ಡೌನ್ ಮೇ 10 ರ ಬೆಳಿಗ್ಗೆ 5:00 ರಿಂದ ಮೇ 24 ರ ಬೆಳಿಗ್ಗೆ 5:00 ರವರೆಗೆ ಜಾರಿಗೆ ಬರಲಿದೆ.
ರಾಜ್ಯದಲ್ಲಿ ಮುಖವಾಡಗಳನ್ನು ಧರಿಸುವುದನ್ನು ಕಡ್ಡಾಯಗೊಳಿಸುವ ಶಾಸನವನ್ನು ತರಲು ರಾಜಸ್ಥಾನ ಸರ್ಕಾರ ಯೋಜಿಸುತ್ತಿದೆ.ಒಂದು ವೇಳೆ ಇದನ್ನು ಜಾರಿಗೆ ತಂದಲ್ಲೇ ಆದಲ್ಲಿ ಈ ಕಾನೂನನ್ನು ತಂದ ಮೊದಲ ರಾಜ್ಯ ಎನ್ನುವ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.