IPL 2025: ಮೊದಲು ಬ್ಯಾಟಿಂಗ್ ಆರಂಭಿಸಿದ ಕೋಲ್ಕತ್ತಾಗೆ ಆರಂಭಿಕ ಆಘಾತ ಎದುರಾಯಿತು. ಆರಂಭದಲ್ಲೇ ಕ್ವಿಂಟನ್ ಡಿ ಕಾಕ್ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಬಳಿಕ ನಾಯಕ ಅಜಿಂಕ್ಯ ರಹಾನೆ ಹಾಗೂ ಸುನಿಲ್ ನರೈನ್ ಅದ್ಭುತ 95 ರನ್ಗಳ ಜತೆಯಾಟವಾಡಿ ತಂಡಕ್ಕೆ ನೆರವಾದರು.
Indian Premier League 2025: ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿದೆ.
IPL 2025: 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಗೆ ವರ್ಣರಂಜಿತ ಚಾಲನೆ ದೊರಕಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.
ಇನ್ನೇನು ಕೆಲವೇ ಗಂಟೆಗಳು ಬಾಕಿ... ಕ್ರಿಕೆಟ್ ಇತಿಹಾಸದ ಅತಿದೊಡ್ಡ ಲೀಗ್ ಆರಂಭವಾಗಲಿದೆ. ಚಾಂಪಿಯನ್ಸ್ ಟ್ರೋಫಿ ನಂತರ, ಐಪಿಎಲ್ 2025 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿದೆ. ಈ ಬಾರಿ ಎರಡೂ ತಂಡಗಳು ತಮ್ಮ ಹೊಸ ನಾಯಕರೊಂದಿಗೆ ಮೈದಾನಕ್ಕಿಳಿಯಲಿವೆ. ಕೋಲ್ಕತ್ತಾ ತಂಡದ ನಾಯಕತ್ವ ಅನುಭವಿ ಅಜಿಂಕ್ಯ ರಹಾನೆ ಅವರ ಕೈಯಲ್ಲಿದ್ದು, ಕಳೆದ ಋತುವಿನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಪ್ರಭಾವ ಬೀರಿದ್ದ ರಜತ್ ಪಾಟಿದಾರ್ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಲಿದ್ದಾರೆ.
Indian Premier League 2025: ಇಂಡಿಯನ್ ಪ್ರೀಮಿಯರ್ ಲೀಗ್ನ ಹೊಸ ಋತುವಿಗೆ ಮುನ್ನ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಕೆಲವು ನಿಯಮಗಳನ್ನು ಬದಲಾಯಿಸಿದೆ. ಈ ಋತುವಿನಿಂದ ಈ ಬದಲಾವಣೆಗಳನ್ನು ಜಾರಿಗೆ ತರಲಾಗುತ್ತಿದ್ದು, ನಿಧಾನಗತಿಯ ಓವರ್ ರೇಟ್ನಿಂದಾಗಿ ನಾಯಕರ ಮೇಲೆ ವಿಧಿಸಲಾದ ನಿಷೇಧವನ್ನು ತೆಗೆದುಹಾಕಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
RCB vs KKR Match Preview: ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೆ ಒಂದೇ ದಿನ ಬಾಕಿ. ಮಾರ್ಚ್ 22ರ ಶನಿವಾರ ಸಂಜೆ ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್ ತಂಡಗಳ ನಡುವೆ ರೋಚಕ ಸೆಣಸಾಟ ನಡೆಲಿದೆ.
ಇತ್ತೀಚಿನ ವರ್ಷಗಳಲ್ಲಿ ಆರ್ ಸಿ ಬಿ ತಂಡದ ರಜತ್ ಪಟಿದಾರ್ ತಂಡದ ಪ್ರಮುಖ ಆಧಾರದ ಸ್ಥಂಬವಾಗಿದ್ದಾರೆ, ಇದಕ್ಕೆ ಪೂರಕವಾಗಿ ಹಲವಾರು ನಿರ್ಣಾಯಕ ಪಂದ್ಯಗಳಲ್ಲಿ ಅವರು ನೀಡಿರುವ ಪ್ರದರ್ಶನವೇ ಇದಕ್ಕೆ ಸಾಕ್ಷಿ. ಈಗ ಅವರ ಸ್ಥಿರ ಪ್ರದರ್ಶನದ ಕಾರಣಕ್ಕಾಗಿ ಅವರಿಗೆ ತಂಡದ ನಾಯಕ ಪಟ್ಟವು ಕೂಡ ಹುಡುಕಿಕೊಂಡು ಬಂದಿದೆ.
rajat patidar: ಐಪಿಎಲ್ 2025 ಕ್ಕೂ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ರಜತ್ ಪಾಟಿದಾರ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ದೇಶೀಯ ಕ್ರಿಕೆಟ್ನಲ್ಲಿ ಮಧ್ಯಪ್ರದೇಶ ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸುತ್ತಿದ್ದಾರೆ.
Team India: ಟೆಸ್ಟ್ ಮತ್ತು ಏಕದಿನದಲ್ಲಿ ಭಾರತ ತಂಡಕ್ಕೆ ಪದಾರ್ಪಣೆ ಮಾಡಿರುವ ಸ್ಫೋಟಕ ಬ್ಯಾಟ್ಸ್ಮನ್ ಪ್ರಸ್ತುತ ಬ್ಯಾಟಿಂಗ್ನಲ್ಲಿ ಅಬ್ಬರಿಸುತ್ತಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ, ಬೌಂಡರಿ, ಸಿಕ್ಸರ್ ಮಳೆಗೈಯುವ ಮೂಲಕ ತಮ್ಮ ತಂಡವನ್ನು ಫೈನಲ್ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
RCB Captain: ಐಪಿಎಲ್ ಮೆಗಾ ಹಾರಜು ನಡೆದು ಮುಗಿದಿದೆ. ಆರ್ಸಿಬಿ ತಂಡವನ್ನು ಕಟ್ಟುವಲ್ಲಿ ಫ್ರಾಂಚೈಸಿ ಎಡವಿದ್ದು, ಈ ಭಾರಿಯೂ ಕೂಡ ಬೆಂಗಳೂರು ತಂಡ ಕಪ್ ನಮ್ಮದಾಗುತ್ತಾ ಇಲ್ವಾ ಎನ್ನುವ ಅನುಮಾನದಲ್ಲಿದೆ.
rcb retention Players List: ಎಲ್ಲರೂ ಅಂದುಕೊಂಡಂತೆ ನಡೆದಿದೆ. ಮುಂದಿನ ವರ್ಷದ ಐಪಿಎಲ್ನಲ್ಲಿ ಬೆಂಗಳೂರಿಗೆ ಇನ್ನು ಮುಂದೆ ಹೊಸ ಕಳೆ... ಹೊಸ ಕೋಚ್.. ಹೊಸ ತಂಡ.. ಚಿಗುರೊಡೆಯುತ್ತಿರುವ ಟ್ರೋಫಿ ಕನಸಿನೊಂದಿಗೆ.. ಈ ಬಾರಿ ಆರ್ಸಿಬಿ ಬಲಿಷ್ಠ ತಂಡವಾಗಿ ಕಣಕ್ಕೆ ಇಳಿಯಲಿದೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
robin uthappa: ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ನ ಮುಂಬೈ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಶಾಕಿಂಗ್ ಸತ್ಯ ಇದೀಗ ಬೆಳಕಿಗೆ ಬಂದಿದೆ. ಹಲವಾರು ದಿನಗಳ ಕಾಲ ಇದನ್ನು ಗುಟ್ಟಾಗಿ ಇಟ್ಟುಕೊಂಡಿದ್ದ ಸ್ಟಾರ್ ಆಟಗಾರ ಇದೀಗ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
RCB: 2025ರ ಐಪಿಎಲ್ ಸೀಸನ್ ಭಾರಿ ಕುತೂಹಲ ಹುಟ್ಟುಹಾಕಿದೆ, ಹರಾಜಿಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಾಗಲೇ ಯಾವ ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದೆ, ಯಾವ ಆಟಗಾರರನ್ನು ಕೈ ಬಿಟಲಿದೆ, ಇನ್ನೂ ತಂಡಕ್ಕೆ ಯಾವ ಆಟಗಾರರು ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.
Mohammad siraj: ಐಪಿಎಲ್ ಹರಾಜಿಗೆ ಇನ್ನೇನು ಕೆಲವೇ ದಿನ ಉಳಿದಿದೆ, ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ವಿವಿಧ ತಂಡದ ಫ್ರಾಂಚೈಸಿಗಳು ಕಸರತ್ತು ನಡೆಸುತ್ತಿವೆ. ಈ ಸೀಸನ್ನಲ್ಲಿ ಹೊಸ ನಿಯಮಗಳ ಕಾರಣ ಎಲ್ಲಾ ತಂಡಗಳಲ್ಲಿಯೂ ಭಾರಿ ಬದಲಾವಣೆ ಖಚಿತ ಎಂದೆ ಹೇಳಬಹುದು. ಈಗಿರುವಾಗ ಆರ್ಸಿಬಿ ತಂಡ ಯಾವ ಯಾವ ಆಟಗಾರರನ್ನು ಇದೀಗ ಉಳಿಸಿಕೊಳ್ಳಲಿದೆ ಎಂದು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
RCB: ಐಪಿಎಲ್ 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ ಎಲ್ಲಾ ತಂಡಗಳು ಸಂಪೂರ್ಣವಾಗಿ ಬದಲಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ವರ್ಷದ ಡಿಸೆಂಬರ್ನಲ್ಲಿ ಮೆಗಾ ಹರಾಜು ನಡೆಸಲು ಸಕಲ ಸಿದ್ದತೆಗಳನ್ನು ನಡೆಸುತ್ತಿದೆ. ಈಗಾಗಲೇ 10 ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿ ಧಾರಣ ನೀತಿಯ ಬಗ್ಗೆ ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಾಗಿದೆ.
RCB Captain: ರಾಯಲ್ ಚಾಲೆಂಜರ್ಸ್ ಬೆಂಗಳೂರು 2008 ರಲ್ಲಿ ಪ್ರಾರಂಭವಾದಾಗಿನಿಂದ IPL ನಲ್ಲಿ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾಗಿದೆ. ವಿಶ್ವ ದರ್ಜೆಯ ಆಟಗಾರರಿಂದ ತುಂಬಿದ ತಂಡವನ್ನು ಹೆಮ್ಮೆಪಡುವ ಹೊರತಾಗಿಯೂ, RCB ತಮ್ಮ ಸಂಪನ್ಮೂಲಗಳನ್ನು ಉತ್ತಮ ಪರಿಣಾಮಕ್ಕಾಗಿ ಬಳಸಲು ಹೆಣಗಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.