ರಾಜ್ಯಪಾಲರನ್ನು ಬಿಜೆಪಿಯವರು ತಮ್ಮ ಏಜೆಂಟರನ್ನಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಈ ಘಟನೆಗಳೇ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದ ನಳಿನಿ ಸೇರಿದಂತೆ ಆರು ಮಂದಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ದೋಷಮುಕ್ತಗೊಳಿಸಿದೆ. 30 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿರುವ ನಳಿನಿ ಮತ್ತು ಅವರ ವಕೀಲರು ಚೆನ್ನೈನ ಚೆಪಾಕ್ನಲ್ಲಿರುವ ಪ್ರೆಸ್ ಫೋರಂನಲ್ಲಿ ಸುದ್ದಿಗಾರರನ್ನು ಭೇಟಿಯಾದರು.
1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ 3 ದಶಕಗಳ ನಂತರ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಇಂದು ಬಿಡುಗಡೆ ಮಾಡಲಾಗಿದೆ.
ನಾಯಕರನ್ನು ಸೃಷ್ಟಿಸುವವನು ನಿಜವಾದ ನಾಯಕನೇ ಹೊರತು, ಹಿಂಬಾಲಕರನ್ನು ಸೃಷ್ಟಿಸುವವರಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಪಂಚೆ ಎತ್ತಿ ಕಟ್ಟಿ ಕಿಕ್ ಬಾರಿಸುವ ಮೂಲಕ ಫುಟ್ ಬಾಲ್ ಆಟಕ್ಕೆ ಚಾಲನೆ ನೀಡಿದರು. ಸಿದ್ದರಾಮಯ್ಯ ಕಿಕ್ ಬಾರಿಸುವ ವೇಳೆ ನೆರೆದಿದ್ದ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಹುರಿದುಂಬಿಸಿದರು. ಈ ವೇಳೆ ಸಿದ್ದರಾಮಯ್ಯ ಬಾರಿಸಿದ ಕಿಕ್ ನೇರವಾಗಿ ಗೋಲ್ ಸೇರಿತು.
ಮಾಜಿ ಪ್ರಧಾನಿ ರಾಜೀವ್ ಗಾಂಧಿಯನ್ನು ಹತ್ಯೆಗೈದು ಜೈಲು ಶಿಕ್ಷೆಗೆ ಒಳಗಾಗಿರುವ ನಳಿನಿ ಶ್ರೀಹರನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಕಳೆದ ರಾತ್ರಿ ಜೈಲಿನಲ್ಲಿರುವ ಮತ್ತೊಬ್ಬ ಖೈದಿಯೊಂದಿಗೆ ಜಗಳವಾಡಿದ್ದರು ಎಂದು ತಿಳಿದುಬಂದಿದೆ.
ಯುವಜನರು 18ನೇ ವಯಸ್ಸಿಗೆ ಮತ ಚಲಾಯಿಸುವ ಹಕ್ಕನ್ನು ಒದಗಿಸಿದ ಧೀಮಂತ ನಾಯಕ, ಭಾರತ ದೇಶವನ್ನು ಆರ್ಥಿಕವಾಗಿ ಉನ್ನತ ಶಿಖರಕ್ಕೆ ಕೊಂಡೊಯ್ಯುವ ಕನಸು ಕಂಡಿದ್ದ ಮಹಾನ್ ನಾಯಕ ರಾಜೀವ್ ಗಾಂಧಿ.
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಈ ಹಿಂದೆ ಒಮ್ಮೆ ಲೋಕಸಭಾಗೆ ಆಯ್ಕೆಯಾಗಿದ್ದು ಎಲ್ಲರಿಗೂ ತಿಳಿದಿದೆ.ಈಗ ಇನ್ನೊಂದು ವಿಷಯವೇನೆಂದರೆ ಅವರನ್ನು ರಾಜಕೀಯಕ್ಕೆ ತರುವುದಕ್ಕೆ ರಾಜೀವ್ ಗಾಂಧಿಗೆ ಇಂದಿರಾಗಾಂಧಿ ವಿರೋಧ ವ್ಯಕ್ತಪಡಿಸಿದ್ದರು ಎನ್ನುವ ಅಂಶ ಬೆಳೆಕಿಗೆ ಬಂದಿದೆ.
ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ತಿಥಿ. 1991 ರ ಈ ದಿನ, ಅವರು ಬಾಂಬ್ ಸ್ಫೋಟದಲ್ಲಿ ತಮ್ಮ ಜೀವನವನ್ನು ಕಳೆದುಕೊಂಡರು. ರಾಜೀವ್ ಗಾಂಧಿಯನ್ನು ಕೊಲ್ಲಲು ಎಲ್ಟಿಟಿಇ ಈ ಯೋಜನೆ ರೂಪಿಸಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.