ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿರುವ ಶೇಖರ್ ಅವರ ರಾಜೀನಾಮೆಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರದಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ ಚುನಾವಣೆಯಲ್ಲಿ ಇವಿಎಂಗಳನ್ನು ದೂರುವ ಬದಲು ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ ಇದೇ ಬೆನ್ನಲ್ಲೇ ಈಗ ಮೊದಲ ಬಾರಿಗೆ ಡಿಎಂಕೆ ಕನಿಮೋಳಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಸಹಿತ ಇತರ ಪ್ರತಿಪಕ್ಷಗಳು ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿವೆ.