ಚಿತ್ರ ಸಾಹಿತಿ ಜಾವೇದ್ ಅಖ್ತರ್ ಒಳಗೊಂಡ ಯಾವುದೇ ಚಲನಚಿತ್ರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತರ ಕ್ಷಮೆ ಯಾಚಿಸುವವರೆಗೆ ದೇಶದಲ್ಲಿ ಪ್ರದರ್ಶಿಸಲು ಅನುಮತಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಶಾಸಕ ಮತ್ತು ಬಿಜೆಪಿ ವಕ್ತಾರ ರಾಮ್ ಕದಮ್ ಹೇಳಿದ್ದಾರೆ.
ಬಿಜೆಪಿ ಶಾಸಕ ರಾಮ ಕದಂ ದಹಿ ಹಂಡಿ ಕಾರ್ಯಕ್ರಮದಲ್ಲಿ ಯುವಕರನ್ನು ಉದ್ದೇಶಿಸಿ ಮಾತನಾಡುತ್ತಾ " ನಿಮಗೆ ಕಿಡ್ನಾಪ್ ಮಾಡಿಯಾದರು ಹುಡುಗಿಯನ್ನು ನಿಮ್ಮ ಕೈ ಗೆ ಒಪ್ಪಿಸುತ್ತೇನೆ ಎಂದು ಹೇಳಿ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.