ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಶುಕ್ರವಾರ ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆ ಬಳಿ ಕೊಂಡೊಯ್ಯುವುದರ ಮೂಲಕ ಭಾರತಕ್ಕಿಂತ ಪಾಕಿಸ್ತಾನಕ್ಕೆ ಹೆಚ್ಚು ನಷ್ಟ ಉಂಟುಮಾಡಿದೆ ಎಂದು ಹೇಳಿದರು.
1950 ರಿಂದ 1977 ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, 2047ರಲ್ಲಿ ಬಿಜೆಪಿ ಸರ್ಕಾರವೇ ಸ್ವಾತಂತ್ರ್ಯ ದಿನಾಚರಣೆಯ ಶತಮಾನೋತ್ಸವ ಆಚರಣೆ ಮಾಡಲಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
ಪುಲ್ವಾಮಾ ದಾಳಿಯಲ್ಲಿ 40 ಉಗ್ರರು ಮೃತಪಟ್ಟಿರುವ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾದವ್ ಆತಂಕ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.