Ram Mandir: ರಾಮಮಂದಿರ ನಿರ್ಮಾಣ ಸಮಿತಿಯು ಇತ್ತೀಚಿಗೆ 2 ದಿನಗಳ ಕಾಲ ಸದ್ಯ ನಡೆಯುತ್ತಿರುವ ಕಾಮಗಾರಿಯ ಪ್ರಗತಿ ಪರಿಶೀಲನೆ ಸಭೆ ನಡೆಸಿದೆ. ಮೊದಲ ಮಹಡಿ, ಸಭಾಂಗಣ, ಗಡಿ, ಪ್ರದಕ್ಷಿಣಿಯ ಮಾರ್ಗ ಸೇರಿದಂತೆ ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಲ್ಲಿ ಪರಿಶೀಲನೆ ನಡೆಸಿದೆ. ಸಮಿತಿಗೆ 2025ರ ಸೆಪ್ಟೆಂಬರ್ ವೇಳೆಗೆ ಮಂದಿರದ ಕಾಮಗಾರಿಯನ್ನು ಪೂರ್ಣಗೊಳಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
Lok Sabha Election 2024: ಕಳೆದ 10 ವರ್ಷಗಳಲ್ಲಿ ಬಿಜೆಪಿಯು ಗಣನೀಯ ಸಾಧನೆ ಮಾಡಿದೆ. ನೀವೆಲ್ಲಾ ನಮಗೆ ಬಹುಮತದ ಸರ್ಕಾರ ನೀಡಿದ ಕಾರಣ SC/ST, ಒಬಿಸಿ ಮೀಸಲಾತಿಯನ್ನು ಮತಬ್ಯಾಂಕ್‌ಗಾಗಿ ಬೇರೆಯವರಿಗೆ ನೀಡುವುದರಿಂದ ತಡೆಯಲಾಯಿತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Ram Mandir : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬುಧವಾರ (ಮೇ 1) ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಿಸಿದೆ. ರಾಮ ಮಂದಿರದ ನಿರ್ಮಾಣದ ಬಾಳಿಕೆ ಮೊದಲ ಭೇಟಿ ನೀಡುತ್ತಿದ್ದಾರೆ
Ram Mandir : ಉದ್ಘಾಟನೆಯ ನಂತರ ಮೊದಲ ಬಾರಿಗೆ ಈ ವರ್ಷದ ರಾಮ ನವಮಿ ಉತ್ಸವವನ್ನು ಆಚರಿಸಲಾಗುವ ಅಯೋಧ್ಯೆ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುವನ್ನು 'ಪ್ರಸಾದ'ವಾಗಿ ದೇವ್ರಹ ಹನ್ಸ್ ಬಾಬಾ ಟ್ರಸ್ಟ್‌ನಿಂದ ದೇವಸ್ಥಾನಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದೆ.
ರಾಮಮಂದಿರ ದೇಣಿಗೆ ಸಂಗ್ರಹ: ಒಂದು ತಿಂಗಳ ಅವಧಿಯಲ್ಲಿ 60 ಲಕ್ಷಕ್ಕೂ ಹೆಚ್ಚು ಭಕ್ತರು ಬಾಲರಾಮನ ದರ್ಶನ ಪಡೆದು 25 ಕೋಟಿ ರೂ.ಗೂ ಹೆಚ್ಚು ದೇಣಿಗೆ ನೀಡಿದ್ದಾರೆ. ಈ ವೇಳೆ ಭಕ್ತರು 25 ಕೆಜಿ ಬೆಳ್ಳಿ ಮತ್ತು 10 ಕೆಜಿ ಚಿನ್ನವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
Best Places In Ayodhya: ಪೌರಾಣಿಕ ನಂಬಿಕೆಗಳ ಪ್ರಕಾರ, ಅಯೋಧ್ಯೆಯನ್ನು ಭಗವಾನ್ ರಾಮನ ಜನ್ಮಭೂಮಿ ಎಂದು ಹೇಳಲಾಗುತ್ತದೆ. ಇತ್ತೀಚೆಗಷ್ಟೇ ರಾಮಜನ್ಮಭೂಮಿಯಲ್ಲಿ ರಾಮಮಂದಿರ ಪ್ರತಿಷ್ಠಾಪನೆಯಾಗಿದೆ. ನಿತ್ಯ ಲಕ್ಷಾಂತರ ಭಕ್ತರು ಭಗವಾನ್ ರಾಮನನ್ನು ಕಣ್ತುಂಬಿಕೊಳ್ಳಲು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
Students Suspended For Ram Mandir Discussion: ವರದಿಗಳ ಪ್ರಕಾರ, ಅಮಾನತುಗೊಂಡ ವಿದ್ಯಾರ್ಥಿಗಳಲ್ಲಿ ಒಬ್ಬರಿಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಶಿಸ್ತು ಸಮಿತಿಯು ನೋಟಿಸ್ ಕಳುಹಿಸಿದೆ.
Ram Mandir Silver Commemorative Coin:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 15 ರ ಗುರುವಾರ 3 ನಾಣ್ಯಗಳನ್ನು ಬಿಡುಗಡೆ ಮಾಡಿದ್ದಾರೆ. ಇದರಲ್ಲಿ, 1 ನಾಣ್ಯವು ಅಯೋಧ್ಯೆಯ ರಾಮಲಲ್ಲಾ ಮತ್ತು ರಾಮ ಜನ್ಮಭೂಮಿ ದೇವಾಲಯದ ಥೀಮ್ ಅನ್ನು ಆಧರಿಸಿದೆ.
Ayodhya District Administration response to KFC: ವಿಶ್ವವಿಖ್ಯಾತ ಫ್ರೈಡ್ ಚಿಕನ್ಗೆ ಹೆಸರುವಾಸಿಯಾಗಿರುವ ಕೆಎಫ್ಸಿ ಅಯೋಧ್ಯೆಯಲ್ಲಿ ತನ್ನ ಮಳಿಗೆ ತೆರೆಯುವ ಬಗ್ಗೆ ಉತ್ಸುಕವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಯೋಧ್ಯೆ ಜಿಲ್ಲಾಡಳಿತ ಹೇಳಿದ್ದೇನು ಗೊತ್ತಾ?
Poonam Pandey Death: ಬಾಲಿವುಡ್ ನಟಿ ಪೂನಂ ಪಾಂಡೆ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಇದೀಗ ಈ ನಟಿ ನೆನಪು ಮಾತ್ರ. ಸದಾ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೂನಂ ರಾಮನ ಭಕ್ತೆ ಕೂಡ ಆಗಿದ್ದರು ಎಂಬುದು ವಿಶೇಷ. ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಆಗಿದ್ದನ್ನು ಅವರು ಸಂಭ್ರಮಿಸಿದ್ದರು. ಇಲ್ಲಿದೆ ಸಂಪೂರ್ಣ ಮಾಹಿತಿ.
ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೋಗಿದ್ದ ಭಕ್ತ ತಾಯ್ನಾಡಿಗೆ
ಹುಬ್ಬಳ್ಳಿಯ ಶ್ರೀಸಿದ್ಧಾರೂಢಮಠದಲ್ಲಿ ರಾಮಭಕ್ತನಿಗೆ ಸನ್ಮಾನ
ಪಾದಯಾತ್ರೆ ಮೂಲಕ ರಾಮನ ದರ್ಶನ ಪಡೆದು ಬಂದ ಯುವಕ
ನಡೆದೇ ರಾಮನ ದರ್ಶನವಾಗ್ಬೇಕು ಎಂಬ ಹಠ ಹಿಡಿದಿದ್ದ ಮನೋಜ್
ಹುಬ್ಬಳ್ಳಿಯಿಂದ ಅಯೋಧ್ಯೆಯವರೆಗೆ 1800 ಕಿ.ಮೀ ಪಾದಯಾತ್ರೆ
ಅಯೋಧ್ಯೆಗೆ ಭೇಟಿ ನೀಡಲು ಬಯಸುವ ಭಕ್ತರಿಗಾಗಿ ಪೇಟಿಎಂ (Paytm) ಬಂಪರ್ ಆಫರ್ ನೀಡಿದೆ. ಪೇಟಿಎಂ ವಿಮಾನ ಮತ್ತು ಬಸ್ ಮೂಲಕ ಅಯೋಧ್ಯೆಗೆ ಪ್ರಯಾಣಿಸುವ ಭಕ್ತರಿಗೆ ವಿಶೇಷವಾದ 100% ಕ್ಯಾಶ್ಬ್ಯಾಕ್ ಕೊಡುಗೆಯನ್ನು ಪ್ರಕಟಿಸಿದೆ.
Ayodhya Ram Mandir: ಇತ್ತೀಚೆಗೆ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರವನ್ನು ಉಧ್ಘಾಟಿಸಲಾಯಿತು.. ಈಗ ಎಲ್ಲರೂ ಆ ರಾಮಲಲ್ಲಾ ದರ್ಶನ ಮಾಡಲು ಯೋಚಿಸುತ್ತಿದ್ದಾರೆ.. ಆದರೆ ಆ ರಾಮಮಂದಿರದಂತೆ ಭವ್ಯವಾದ ದೇವಾಲಯಗಳು ಬೇರೆ ನಗರಗಳಲ್ಲಿಯೂ ಇವೆ ಎಂಬುದು ನಿಮಗೆ ಗೊತ್ತಾ?
Idol of Lord Vishnu: ಕೋಟ್ಯಾಂತರ ರಾಮಭಕ್ತರ ಕನಸಿನ ರಾಮಮಂದಿರದಲ್ಲಿ ರಾಮಲಲ್ಲನ ಪ್ರತಿಷ್ಠಾಪನೆ ನಡೆದಿದೆ. ರಾಮಲಲ್ಲನ ಹಸನ್ಮುಖ ದ ಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಕರಾವಳಿಯಲ್ಲಿ ಹೊಸ ಪ್ರಶ್ನೆ ಉದ್ಭವವಾಗಿದೆ. ಅಯೋಧ್ಯೆಯ ರಾಮಲಲ್ಲ ನಾ ಮೂರ್ತಿಯನ್ನೇ ಹೋಲುವ ಮಹಾವಿಷ್ಣುವಿನ ಮೂರ್ತಿಯೊಂದು ಕರಾವಳಿಯಲ್ಲಿರುವುದು ಈ ಪ್ರಶ್ನೆಗೆ ಕಾರಣ...
Ayodhya Ram Mandir: ಬ್ರಹ್ಮಕಲಶಾಭಿಷೇಕೋತ್ಸವ ಮಾರ್ಚ್ 10ರವರೆಗೆ 48 ದಿನ ನಿರಂತರವಾಗಿ ನಡೆಯಲಿದೆ. ಆದರೆ ಕೊನೆಯ 5 ದಿನ ಮಹತ್ವದ್ದಾಗಿದ್ದು, ಮಾ 6ರಿಂದ 10ರವರೆಗೆ ಪ್ರತಿದಿನ 250 ಕಲಶಗಳ ಪ್ರತಿಷ್ಠೆಯಾಗಿ ಅಭಿಷೇಕ ನಡೆಯಲಿದೆ ಎಂದು ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಂಶುಪಾಲ ಸತ್ಯನಾರಾಯಣ ಆಚಾರ್ಯ ಅಯೋಧ್ಯೆಯಿಂದ ಮಾಹಿತಿ ನೀಡಿದ್ದಾರೆ.
Ayodhya Ram Mandir: ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹವನ್ನು ಭವ್ಯ ದೇವಸ್ಥಾನದಲ್ಲಿ ಸಾಕಷ್ಟು ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಗಿದೆ. ಇದರ ವಿಜೃಂಭಣೆಯನ್ನು ದೇಶಾದ್ಯಂತ ಸಂಭ್ರಮಿಸಲಾಗಿದೆ. ಪ್ರಾಣ-ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಬಂದ ಅತಿಥಿಗಳು ಭಾಗವಹಿಸಿದ್ದರು.(Business News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.