ಫಿಲಿಪೈನ್ಸ್ ನ ಮಿರಿಯಮ್ ಕಾಲೇಜಿನ ಶಾಂತಿ ಶಿಕ್ಷಣ ಕೇಂದ್ರದಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಭಾನುವಾರ ಅನಾವರಣಗೊಳಿಸಿದರು.
ಪ್ಯಾರಾಲಿಂಪಿಕ್ ಬೆಳ್ಳಿ ಪದಕ ವಿಜೇತೆ ದೀಪಾ ಮಲಿಕ್ ಗುರುವಾರದಂದು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಭಾರತದ ಮೊದಲ ಮಹಿಳಾ ಪ್ಯಾರಾ-ಅಥ್ಲೀಟ್ ಮತ್ತು ಅತ್ಯಂತ ಹಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಈ ಬದಲಾವಣೆಗಳನ್ನು ಮಾಡಿದ್ದು, ದೇವವ್ರತ್ ಗುಜರಾತ್ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಮಿಶ್ರಾ ಹಿಮಾಚಲ್ ಪ್ರದೇಶದ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೊವಿಂದ್ ಶನಿವಾರದಂದು ಮೆಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10 ರಷ್ಟು ಮೀಸಲಾತಿಯನ್ನು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ನೀಡುವ ಕುರಿತಾದ 124 ಮಸೂದೆಗೆ ಈಗ ಅಂಕಿತ ಹಾಕಿದ್ದಾರೆ.
ಮಹತ್ವದ ಬೆಳವಣಿಗೆಯೊಂದರಲ್ಲಿ ಈಗ ರಾಷ್ಟ್ರಪತಿ ರಾಮ್ ನಾಥ್ ಸಿಂಗ್ 27 ಆಮ್ ಆದ್ಮಿ ಶಾಸಕರನ್ನು ಅನರ್ಹಗೊಳಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.ಆ ಮೂಲಕ ಈಗ ಆಮ್ ಆದ್ಮಿ ಪಕ್ಷಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.