ಖ್ಯಾತ ಇತಿಹಾಸಕಾರ, ಲೇಖಕ ರಾಮಚಂದ್ರ ಗುಹಾ ಅವರು ಮೋದಿ ಸರ್ಕಾರದ ಬಗ್ಗೆ ದೊಡ್ಡ ವಿಮರ್ಶಕರಾಗಿದ್ದಾರೆ. ಆದಾಗ್ಯೂ, ಕುಟುಂಬ ರಾಜಕಾರಣ ಮತ್ತು ಇತರ ಹಲವು ವಿಷಯಗಳ ಬಗ್ಗೆ ಅವರು ಕಾಂಗ್ರೆಸ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ.
ಜನಸಮೂಹ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದ ಇತಿಹಾಸಕಾರ ರಾಮಚಂದ್ರ ಗುಹಾ, ಮಣಿರತ್ನಂ ಮತ್ತು ಅಪರ್ಣ ಸೇನ್ ಸೇರಿದಂತೆ ಸುಮಾರು 50 ಗಣ್ಯರ ವಿರುದ್ಧ ಬಿಹಾರದ ಮುಜಾಫರ್ಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಅಹಮದಾಬಾದ್ ವಿವಿಯಲ್ಲಿ ಗಾಂಧಿ ಅಧ್ಯಯನಕ್ಕೆ ಸಂಬಂಧಿಸಿದ ಕೋರ್ಸ್ಗೆ ಉಪನ್ಯಾಸ ನೀಡಲು ನೇಮಕವಾಗಿದ್ದ ಇತಿಹಾಸಕಾರ ರಾಮಚಂದ್ರ ಗುಹಾ ಈಗ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಈಗ ಅವರು ಹಿಂದೆ ಸರಿದಿದ್ದಾರೆ.
ದೇಶಾದ್ಯಂತ ಮಾನವಹಕ್ಕು ಹೋರಾಟಗಾರರು ಬುದ್ದಿ ಜೀವಿಗಳನ್ನು ಬಂಧಿಸಿರುವ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಇತಿಹಾಸಕಾರ ರಾಮಚಂದ್ರ ಗುಹಾ ಇಂದು ಗಾಂಧಿಜಿ ಬದುಕ್ಕಿದ್ದರೆ ಅವರನ್ನು ಬಂಧಿಸುತ್ತಿದ್ದರು ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.