ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಜೀವನ ನಡೆಸುತ್ತಿವೆ. ದೇಶದ ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಕಾನೂನುಬದ್ಧವಾಗಿದೆ. ಎಲ್ಲರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂದು ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಆದಿ ನಾರಾಯಣ ಅವರು ತಿಳಿಸಿದ್ದಾರೆ.
ಜನರ ಸಹಕಾರವಿಲ್ಲದಿದ್ದರೆ ನಗರದಲ್ಲಿ ಕಸದ ನಿರ್ಮೂಲನೆ ಅಸಾಧ್ಯ ಎಂದು ಸಾರಿಗೆ ಸಚಿವರು ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ ತಿಳಿಸಿದರು.
CM siddaramaiah: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು..
ಶ್ರೀ ಕೃಷ್ಣ ರಾಜೇಂದ್ರ ಒಡೆಯರ್ ಕಲ್ಯಾಣ ಮಂಟಪ ನಿರ್ಮಾಣ ತಿರುಮಲಕ್ಕೆ ಆಗಮಿಸುವ ಕರ್ನಾಟಕದ ಭಕ್ತರ ಅನುಕೂಲತೆಯತ್ತ ರಾಜ್ಯ ಸರ್ಕಾರ ಕೈಗೊಂಡ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಜ್ಯದ ಅರ್ಚಕರ ಕ್ಷೇಮಾಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದ್ದು, ಅನೇಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಇದೇ ವೇಳೆ ತಿಳಿಸಿದ್ದಾರೆ.
Zee Achievers award 2025: 3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್ಟರ್ನ್ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು.
Zee Kannada News Achievers Awards 2025:ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
Union Budget 2025:ಕೇಂದ್ರದ ಬಿಜೆಪಿ ಸರ್ಕಾರವು ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ. ಇವರಿಂದ ನಾವು ಏನನ್ನೂ ನಿರೀಕ್ಷೆ ಮಾಡುವಂತಿಲ್ಲ. ಸುಮ್ಮನೆ ಮಾಧ್ಯಮಗಳ ಮುಂದೆ ಹೇಳುತ್ತಾರೆ ಅಷ್ಟೇ. ಪ್ರಾಕ್ಟಿಕಲ್ ಆಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ ಅಂತಾ ಸಚಿವ ರಾಮಲಿಂಗಾರೆಡ್ಡಿ ಕುಟುಕಿದರು.
Town Planning: ಹಿಂದೆದೂ ಕಂಡರಿಯದ ಮಹಾಮಳೆ 2024ರಲ್ಲಿ ಬೆಂಗಳೂರಿನಲ್ಲಿ ದಾಖಲಾಗಿದೆ. ಹಲವಾರು ಲೇಔಟ್ಗಳು ಭಾರೀ ಮಳೆಯಿಂದ ಮುಳುಗಿವೆ. ಈ ಪ್ರದೇಶದಲ್ಲಿ ಜನರು ಪರದಾಡುವ ದೃಶ್ಯ ನೋಡಲಾಗುತ್ತಿಲ್ಲ. ಅದಾಗ್ಯೂ ಸಹ ಕೋರಮಂಗಲದಲ್ಲಿ ಆ ರೀತಿಯ ಯಾವುದೇ ಚಿತ್ರಣ ಕಾಣಸಿಗದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಸಿಎಂ, ಡಿಸಿಎಂ ಹೈಕಮಾಂಡ್ ಭೇಟಿಯ ವಿಚಾರ ಕೇಳಿದಾಗ "ಶುಕ್ರವಾರ ಸಿಎಂ, ಡಿಸಿಎಂ ಹೈಕಮಾಂಡ್ ಭೇಟಿ ಮಾಡಿ ಮುಡಾ, ವಾಲ್ಮೀಕಿ ಆರೋಪಗಳ ನಂತರ ಒಂದು ತಿಂಗಳಲ್ಲಿ ಯಾವ, ಯಾವ ಬೆಳವಣಿಗೆ ಆಗಿದೆ ಎಂದು ಮಾಹಿತಿ ನೀಡಿರಬಹುದು. ಬಿಜೆಪಿ, ಜೆಡಿಎಸ್ ಷಡ್ಯಂತ್ರದ ಬಗ್ಗೆ, ರಾಜ್ಯಪಾಲರ ನಡೆಯ ಬಗ್ಗೆ ಚರ್ಚೆಯಾಗಿರುತ್ತದೆ" ಎಂದು ತಿಳಿಸಿದರು.
HSRP Number Plate:2023ರ ಆಗಸ್ಟ್ 17ರಂದು ಕರ್ನಾಟಕ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಕಡ್ಡಾಯ ತೀರ್ಮಾನವನ್ನು ಜಾರಿಗೆ ತಂದಿತ್ತು. ಆದರೆ ಅಂದಿನಿಂದ ಇಂದಿನವರೆಗೆ ಹಲವು ಬಾರಿ ತನ್ನ ಡೆಡ್ಲೈನ್ ಅನ್ನು ವಿಸ್ತರಿಸುತ್ತಲೇ ಬಂದಿದೆ.