Karnataka: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ಜನವರಿ 1 ರಂದು 2024 ಸೋಮವಾರದಂದು ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬಳಿಕ ಕನಕಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
Crime News : ರಾಮನಗರದಲ್ಲಿ ತಂದೆಯ ಲೈಂಗಿಕ ದೌರ್ಜನ್ಯದಿಂದ ಬೇಸೊತ್ತಿದ್ದ ಬಾಲಕಿ ತನ್ನ ಪ್ರೀತಿಯ ಶಿಕ್ಷಕಿಯ ಮುಂದೆ ತನ್ನ ಅಳಲನ್ನು ತೋಡಿಕೊಂಡಿದ್ದಾಳೆ. ಇದೀಗ ಅವರ ಮಾರ್ಗದರ್ಶನದಿಂದ ಬಾಲಕಿ ದೂರು ನೀಡಿದ್ದರಿಂದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಕೆಲಸ ಮುಗಿಸಿ ಮರಳುತ್ತಿದ್ದ ಕರಿಕಲ್ ತಾಂಡ್ಯ ನಿವಾಸಿ ಪವನ್, ಟೋಲ್ ಪಡೆಯುವ ವಿಚಾರದಲ್ಲಿ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿದ್ದಕ್ಕೆ ಸಿಬ್ಬಂದಿ ಪವನ್ನನ್ನು ಹತ್ಯೆ ಮಾಡಿದ್ದಾರೆ.
ರಾಜ್ಯದಿಂದ ಎಸ್ಕೇಪ್ ಆಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನ ಅಹಮದಾಬಾದ್ ಬಳಿ ಬಂಧಿಸಲಾಗಿದೆ. ರಾಮನಗರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆಂದು ಅಲೋಕ್ ಕುಮಾರ್ ಹೇಳಿದ್ದಾರೆ.
ರಾಮನಗರ ಜಿಲ್ಲೆಯ 6 ನಗರಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಮೂಲಕ ನಡೆಯಲಿರುವ 125 ಕೋಟಿ ರೂಪಾಯಿ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಚಿವರ ನೇತೃತ್ವದಲ್ಲಿ ಭಕ್ತರ ತಂಡವು ರಾಮ ಮಂದಿರ ಆವರಣಕ್ಕೆ ಆಗಮಿಸಿತು. ನಂತರ, ಇಲ್ಲಿರುವ ಕನ್ನಡಿಗ ಅರ್ಚಕರಾದ ಗೋಪಾಲ್ ಭಟ್ ಮತ್ತು ಅವರ ತಂಡವು ರಾಮನಗರದ ತಂಡವು ಭಕ್ತಿ-ಗೌರವಗಳೊಂದಿಗೆ ತಂದಿದ್ದ ಕಾಣಿಕೆಗಳಿಗೆ ವಿಧಿಬದ್ಧವಾಗಿ ಪೂಜೆ ಸಲ್ಲಿಸಿದರು.
ರಾಮನಗರ ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ. ಜಿಲ್ಲೆಯ ಹಲವೆಡೆ ಜೋರು ಮಳೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ. ಕೆರೆ ಕಟ್ಟೆ ಕೋಡಿ ಬಿದ್ದು ರಸ್ತೆ, ಮನೆ, ಜಮೀನುಗಳಿಗೆ ನುಗ್ಗಿದ ನೀರು. ಕಳೆದೆರಡು ದಿನಗಳ ಮಳೆಯ ಅಬ್ಬರಕ್ಕೆ ಜನ ಹೈರಾಣು.
ಕಾಂಗ್ರೆಸ್ ಮೇಕೆದಾಟು (Congress Padayatre) ಪಾದಯಾತ್ರೆ ವೇಳೆ ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ 30 ಮಂದಿ ವಿರುದ್ದ ಎಫ್ಐಆರ್ (FIR) ದಾಖಲು ಮಾಡಲಾಗಿದೆ ಎನ್ನಲಾಗಿದೆ.
BJP tweet: ನಿನ್ನೆ ರಾಮನಗರದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, #ಕಾಂಗ್ರೆಸ್ಗೂಂಡಾಗಿರಿ ಎಂಬ ಹ್ಯಾಷ್ ಟ್ಯಾಗ್ ಮೂಲಕ ಇಂದು ಕೂಡ ಕಾಂಗ್ರೆಸ್ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.