IPL 2024, KKR vs MI: ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 16 ಓವರ್’ಗಳಲ್ಲಿ 7 ವಿಕೆಟ್’ಗೆ 157 ರನ್ ಗಳಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನೀಡಿದ 158 ರನ್ ಗುರಿಗೆ ಉತ್ತರವಾಗಿ ಮುಂಬೈ ಇಂಡಿಯನ್ಸ್ ತಂಡ 16 ಓವರ್’ಗಳಲ್ಲಿ 8 ವಿಕೆಟ್’ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.