ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿರುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಬಾಬು ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ ಕಾಂಗ್ರೆಸ್ ಪಕ್ಷದ ವಕ್ತಾರ ರಮೇಶ ಬಾಬು ಹೇಳಿದ್ದಾರೆ.
ಬಿಜೆಪಿ ನಾಯಕರು ದೊಡ್ಡ ನಾಯಕರಿಗೆ ಕೆಳಮಟ್ಟದ ಭಾಷೆಯಲ್ಲಿ ಮಾತನಾಡಿ ನಾಯಕರಾಗುವ ಆಸೆ ಬಿಡಬೇಕು. ನೀವು ಹೀಗೆ ಟೀಕೆ ಮಾಡಿದರೆ ನಾವು ನಿಮ್ಮನ್ನು ಕೆಳ ಮಟ್ಟದ ಭಾಷೆಯಲ್ಲಿ ಟೀಕೆ ಮಾಡುವ ಅನಿವಾರ್ಯತೆಯೂ ಇಲ್ಲ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಕಿಡಿ ಕಾರಿದ್ದಾರೆ.
ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು
ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಅವರಿಗೆ ಇಲ್ಲವೇ? ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡೋ ನೀವು ಇದಕ್ಕೆ ಉತ್ತರಿಸಿ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅವರು ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಅವರ ಮಾಧ್ಯಮಗೊಷ್ಟಿಯ ಮುಖ್ಯಾಂಶಗಳು:
ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಕರ್ನಾಟಕದಿಂದ ಆಯ್ಕೆಯಾದ 25 ಜನ ಸಂದಸದರು ಜನರ ನಂಬಿಕೆ ಕಳೆದುಕೊಂಡಿದ್ದಾರೆ.
ಕೆಪಿಸಿಸಿ ಸಂವಹನ ವಿಭಾಗದ ಸಹ ಅಧ್ಯಕ್ಷ ರಮೇಶ್ ಬಾಬು ನೀಡಿದ ದೂರಿನ ಮೇರೆಗೆ ಅಮಿತ್ ಮಾಳವಿಯ ವಿರುದ್ಧ ಐಪಿಸಿ 153 ಬಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, 120ಬಿ ಒಳಸಂಚು, 505 ಬೆದರಿಕೆಯಡಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಹೆಚ್ಚಾದ ಕಣ್ಣೀರಿನ ಟಾಕ್ ವಾರ್. ಹಾಲಿ ಮತ್ತು ಮಾಜಿ ಶಾಸಕನ ನಡುವೆ ಕಣ್ಣೀರಿನ ಕದನ. ಶಾಸಕ ರವೀಂದ್ರ ಶ್ರೀಕಂಠಯ್ಯ - ರಮೇಶ್ ಬಾಬು ನಡುವೆ ಫೈಟ್. ರಮೇಶ್ ಬಾಬು ಕಣ್ಣೀರು ಹಾಕ್ತಾರೆ ಎಂದಿದ್ದ ಶ್ರೀಕಂಠಯ್ಯ.
ದೇಶದಲ್ಲಿ ಮಾನನಷ್ಟ ಮೊಕದ್ದಮೆ ದಾಖಲು ಮಾಡುವ ಕಾನೂನು ಕೇವಲ ಬಿಜೆಪಿ ಹಾಗೂ ಅದರ ನಾಯಕರಿಗೆ ಮಾತ್ರ ಸೀಮಿತವೇ? ಅಥವಾ ಬೇರೆಯವರಿಗೂ ಅನ್ವಯವಾಗುತ್ತದೆಯೇ? ರಾಜಕಾರಣದಲ್ಲಿ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ಗಾಜಿನ ಮನೆಯಲ್ಲಿ ನಿಂತು ಬೇರೆಯವರ ಮನೆಗೆ ಕಲ್ಲು ಹೊಡೆಯಬಾರದು. ಅವರು ಇದೇ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ 26 ಆಣೆಕಟ್ಟುಗಳಿದ್ದು, 21 ಆಣೆಕಟ್ಟು ನಿರ್ಮಾಣ ಮಾಡಿದ್ದು ಕಾಂಗ್ರೆಸ್, 1 ಆಣೆಕಟ್ಟನ್ನು ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್, ಉಳಿದ ನಾಲ್ಕು ಆಣೆಕಟ್ಟು ನಿರ್ಮಾಣವಾಗಿದ್ದು ಬ್ರಿಟೀಷರ ಕಾಲದಲ್ಲಿ.ಬಿಜೆಪಿಯವರು ಹಾಗೂ ಜೆಡಿಎಸ್ ಎಷ್ಟು ಆಣೆಕಟ್ಟು ನಿರ್ಮಾಣ ಮಾಡಿದ್ದೀರಿ ಹೇಳಿ ಎಂದು ಕಾಂಗ್ರೆಸ್ ಪಕ್ಷದ ವಕ್ತಾರರಾದ ಎಂ.ಲಕ್ಷ್ಮಣ್ ಹಾಗೂ ರಮೇಶ್ ಬಾಬು ಅವರು ಪ್ರಶ್ನಿಸಿದ್ದಾರೆ.
ವಿವಿ ಹಾಗೂ ಅತಿಥಿ ಉಪನ್ಯಾಸಕರಿಗೆ ವೇತನ ನೀಡಲು ಸರ್ಕಾರದ ಹಣವಿಲ್ಲ. ಆದರೆ ಜಗ್ಗಿ ವಾಸುದೇವ ಅವರಿಗೆ 100 ಕೋಟಿ ಹಣ ನೀಡುತ್ತಿರುವುದೇಕೆ? ಎಂದು ಮಾಜಿ ಎಂಎಲ್ಸಿ ರಮೇಶ್ ಬಾಬು ಆರೋಪಿಸಿದ್ದಾರೆ.
ಪವಿತ್ರ ಲೋಕೇಶ್ ನರೇಶ್ ಮದ್ವೆ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ಷಣ ಕ್ಷಣಕ್ಕೂ ಟ್ವಿಸ್ಟ್ ಸಿಗ್ತಾ ಇದೆ. ಇದೀಗ ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾದ ಬಹುಭಾಷಾ ನಟಿ ಪವಿತ್ರ ಲೋಕೇಶ್ ನರೇಶ್ ಪತ್ನಿ ರಮ್ಯಾ ವಿರುದ್ಧ ಆರೋಪಗಳನ್ನ ಮಾಡಿದ್ದಾರೆ.
Ramesh Babu passes away: ಮಹೇಶ್ ಬಾಬು ಅವರ ಹಿರಿಯ ಸಹೋದರ ರಮೇಶ್ ಬಾಬು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸುವಂತೆ ಅಭಿಮಾನಿಗಳಿಗೆ ಘಟ್ಟಮನೇನಿ ಕುಟುಂಬವು ವಿನಂತಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.