ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ನ ಪ್ರಧಾನ ವ್ಯವಸ್ಥಾಪಕ (ಬ್ಯಾಂಕಿಂಗ್) ರಾಜಣ್ಣ, ಬೆಳಗಾವಿಯ ಗೋಕಾಕ್ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್ನ ಆಗಿನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮೇಶ್ ಜಾರಕಿಹೊಳಿ ಮತ್ತು ವಸಂತ ವಿ ಪಾಟೀಲ್ ಮತ್ತು ಶಂಕರ ಎ ಪೊವಾಡೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕಾಂಗ್ರೆಸ್ನಲ್ಲಿನ ಅಸಮಾಧಾನಿತರನ್ನು ಎದುರಿಸಲು ಆಪರೇಷನ್ ಬೆದರಿಕೆ ಹಾಕಲಾಗುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ 135 ಸೀಟ್ ಬಂದಿದ್ದು, ಬಿಜೆಪಿ, ಜೆಡಿಎಸ್ ಶಾಸಕರ ಅವಶ್ಯಕತೇ ಇಲ್ಲ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಆಪರೇಷನ್ ಕಾಂಗ್ರೆಸ್ ಕುರಿತು ಪ್ರತಿಕ್ರಿಯೆ ನೀಡಿದರು.
ಅಥಣಿ ಕಾಗವಾಡ ವಿಧಾನಸಭೆ ಸೋಲು ಸ್ವಾಗತ ಬಯಸಿದ ರಮೇಶ್ ಜಾರಕಿಹೊಳಿ. ಅಥಣಿಯಲ್ಲಿ ಮಾದ್ಯಮಗಳಿಗೆ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ. ಅಥಣಿ ಇವತ್ತಿನ ಬೇಟಿ ಮತ್ತೆ ಬಿಜೆಪಿ ಪಕ್ಷವನ್ನು ಬಲವರ್ಧನೆ ಮಾಡುತ್ತೇವೆ. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ತೈಯಾರಿ ಮಾಡುತ್ತಿದ್ದೇವೆ. ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ನಾವು. ಅಥಣಿಯಲ್ಲಿ ನಾವು ದೊಡ್ಡ ಪ್ರಮಾಣದಲ್ಲಿ ಸೋತಿದ್ದೇವೆ. ನಾವು ಸೋಲನ್ನು ಸ್ವೀಕಾರ ಮಾಡುತ್ತೇವೆ. ನಾವು ನೂತನ ಶಾಸಕ ಸವದಿಗೆ ಅಭಿನಂದನೆ ಸಲ್ಲಿಸುತ್ತೇನೆ ಸವದಿ ಅಭಿವೃದ್ಧಿ ಗೋಸ್ಕರ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದ್ದಾರೆ. ಅವರು ಅಭಿವೃದ್ಧಿ ಮಾಡಲಿ ನಾವು ಸಹಕಾರ ಕೊಡುತ್ತೇವೆ.
ಗ್ಯಾರಂಟಿ ಕಾರ್ಡ್ ಬಗ್ಗೆ ಪಕ್ಷದ ವರಿಷ್ಠರು ಮಾತನಾಡಬೇಡಿ ಎಂದು ಸೂಚನೆ ನೀಡಿದ್ದಾರೆ. ನಾವು ಮಾತನಾಡುದಿಲ್ಲ್, ಗ್ಯಾರಂಟಿ ಕಾರ್ಡಿಗೆ ಜನರು ಮತ ನೀಡಿದ್ದಾರೆ. ಕಾಂಗ್ರೆಸ್ನವರು ತಪ್ಪು ಮಾಡಲಿ ನಾವು ಅವರಿಗೆ ಸರಿಯಾಗಿಯೇ ಉತ್ತರ ನೀಡುತ್ತೇವೆ. ಕಾಂಗ್ರೆಸ್ ನವರು ಗ್ಯಾರಂಟಿ ಮೋಸ ಮಾಡುತ್ತಾರೆ ಗ್ಯಾರಂಟಿ ವಿಚಾರದಲ್ಲಿ ಕಾಂಗ್ರೆಸ್ ನವರು ಜನಕ್ಕೆ ಮೋಸ ಮಾಡುತ್ತಾರೆ. ಗ್ಯಾರಂಟಿ ನೀಡಿದರೆ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಬಂದ ಮಾಡಲಾಗುತ್ತದೆ. ಜನರು ನಮಗೆ ಲೋಕಸಭಾ ಚುನಾವಣೆಯಲ್ಲಿ ಕೈ ಹಿಡಿಯುತ್ತಾರೆ. ಅಥಣಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ. ಕಾಂಗ್ರೆಸ್ ಗ್ಯಾರಂಟಿ, ರಮೇಶ್ ಜಾರಕಿಹೊಳಿ, ಜೀ ಕನ್ನಡ ನ್ಯೂಸ್,
ಬೆಳ್ಳಂಬೆಳಗ್ಗೆ ಸಿಎಂ ನಿವಾಸಕ್ಕೆ ಆಗಮಿಸಿ ರಮೇಶ್ ಜಾರಕಿಹೊಳಿ. ಹುಬ್ಬಳ್ಳಿ ಆದರ್ಶ ನಗರದಲ್ಲಿನ ನಿವಾಸಕ್ಕೆ ಜಾರಕಿಹೊಳಿ ಭೇಟಿ. ಕುತೂಹಲ ಕೆರಳಿಸಿದ ಗೋಕಾಕ್ ಸಾಹುಕಾರ್ ಭೇಟಿ. ಗೋಕಾಕ್ ಮತಕ್ಷೇತ್ರದ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಜತೆಗೆ ಒಂದು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಚರ್ಚೆ. ಅಥಣಿ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ನಾಯಕರು ಚರ್ಚೆ..? ಸುದೀರ್ಘ ಚರ್ಚೆ ನಡೆಸಿ ವಾಪಸ್ ಹೊರಟ ಜಾರಕಿಹೊಳಿ.
ಅಥಣಿ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಮಾಜಿ ಸಚಿವ ಲಕ್ಷ್ಮಣ ಸವದಿ ಇವತ್ತೇ ತಿರ್ಮಾನ ಮಾಡುತ್ತಾರಾ? ಅನ್ನೋ ಪ್ರಶ್ನೆ ಮೂಡಿದೆ. ಬಿಜೆಪಿ ಬಿಟ್ಟು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಾರಾ? ಅನ್ನೂ ಕುತೂಹಲ ಸಹ ಮೂಡಿದೆ.
ನಮ್ಮ ತಂದೆ ಅವರು ಈ ಬಾರಿ ಸಾರ್ವತ್ರಿಕ ಚುನಾವಣೆ ಸ್ವರ್ಧೆ ಮಾಡುತ್ತಾರೆ ಅಥಣಿ ಮತ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ಅವರು ಸ್ಪೋಟಕ ಹೇಳಿದ್ದಾರೆ.
ಇತ್ತೀಚಿಗೆ ʼಸಿಡಿʼ ವಿಚಾರವಾಗಿ ಭಾರಿ ಸುದ್ದಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ ಕೇಂದ್ರ ನಾಯಕರ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಮೇಶ್ ಜಾರಕಿಹೊಳಿ ಅವರು ಶಾಸಕರು, ಒಬ್ಬ ಮಾಜಿ ಸಚಿವರು ಇವತ್ತು ಅವ್ರು ದೆಹಲಿಗೆ ಬಂದಿದ್ರು, ನನ್ನನ್ನು ಭೇಟಿ ಮಾಡಿದ್ರು ನಿಜ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.