Rammandir

1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣ : ವಿಚಾರಣೆ ಪೂರ್ಣಗೊಳಿಸಲು ಸೆ.30 ಕ್ಕೆ ಸುಪ್ರೀಂ ಗಡುವು

1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣ : ವಿಚಾರಣೆ ಪೂರ್ಣಗೊಳಿಸಲು ಸೆ.30 ಕ್ಕೆ ಸುಪ್ರೀಂ ಗಡುವು

ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ ಮತ್ತು ಉಮಾ ಭಾರತಿ ವಿರುದ್ಧದ 1992 ರಲ್ಲಿನ ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 30ಕ್ಕೆ ಹೊಸ ಗಡುವನ್ನು ನಿಗದಿಪಡಿಸಿದೆ.

Aug 22, 2020, 04:17 PM IST
ಆಗಸ್ಟ್ 5 ರಂದು ಅಯೋಧ್ಯೆಯ ರಾಮ್ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯಿಂದ ಶಿಲಾನ್ಯಾಸ

ಆಗಸ್ಟ್ 5 ರಂದು ಅಯೋಧ್ಯೆಯ ರಾಮ್ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಮೋದಿಯಿಂದ ಶಿಲಾನ್ಯಾಸ

ಅಯೋಧ್ಯೆಯ ರಾಮ್ ದೇವಾಲಯದ ನಿರ್ಮಾಣದ ಮೇಲ್ವಿಚಾರಣೆ ನಡೆಸುತ್ತಿರುವ ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತಾವಿತ ದೇವಾಲಯದ ಶಿಲಾನ್ಯಾಸವನ್ನು ಆಗಸ್ಟ್ 5 ರಂದು ನೆರವೇರಿಸಲಿದ್ದಾರೆ ಎಂದು ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಖಚಿತಪಡಿಸಿದ್ದಾರೆ.

Jul 22, 2020, 04:27 PM IST
ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿಯನ್ನು ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರದ ಅರ್ಜಿ

ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿಯನ್ನು ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರದ ಅರ್ಜಿ

ರಾಮಜನ್ಮಭೂಮಿ -ಬಾಬ್ರಿ ಮಸೀದಿ ಭೂಮಿಯಲ್ಲಿ ಈ ಹಿಂದೆ ಸರ್ಕಾರವು ವಶಪಡಿಸಿಕೊಂಡಿದ್ದ ಭೂಮಿಯನ್ನು ಮೂಲ ಮಾಲಕರಿಗೆ ಹಿಂದಿರುಗಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರ ಈಗ ಸುಪ್ರೀಮ್ ಮೊರೆ ಹೋಗಿದೆ.

Jan 29, 2019, 02:01 PM IST
ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ತಂದರೆ ಯಾವುದೇ ವಿರೋಧವಿಲ್ಲ - ಇಕ್ಬಾಲ್ ಅನ್ಸಾರಿ

ರಾಮಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ತಂದರೆ ಯಾವುದೇ ವಿರೋಧವಿಲ್ಲ - ಇಕ್ಬಾಲ್ ಅನ್ಸಾರಿ

 ಅಯೋಧ್ಯಾ ಭೂವಿವಾದ ಪ್ರಕರಣದಲ್ಲಿ ಒಂದು ವೇಳೆ ರಾಮಮಂದಿರವನ್ನು ನಿರ್ಮಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ಅದಕ್ಕೆ ತಮ್ಮದು ಯಾವುದೇ ರೀತಿಯ ಆಕ್ಷೇಪವಿಲ್ಲ ಎಂದು ಭೂವಿವಾದದಲ್ಲಿ ಅರ್ಜಿದಾರರಲ್ಲೋಬ್ಬರಾದ ಇಕ್ಬಾಲ್ ಅನ್ಸಾರಿ ತಿಳಿಸಿದರು.

Nov 20, 2018, 05:45 PM IST
ಪ್ರಧಾನಿ ಮೋದಿ, ಸಿಎಂ ಯೋಗಿ ಇದ್ದಾಗಲೂ ಕೂಡ ರಾಮ ಟೆಂಟ್ ನಲ್ಲಿದ್ದಾನೆ - ಬಿಜೆಪಿ ಶಾಸಕ

ಪ್ರಧಾನಿ ಮೋದಿ, ಸಿಎಂ ಯೋಗಿ ಇದ್ದಾಗಲೂ ಕೂಡ ರಾಮ ಟೆಂಟ್ ನಲ್ಲಿದ್ದಾನೆ - ಬಿಜೆಪಿ ಶಾಸಕ

ದೇವರು ಸಂವಿಧಾನಕ್ಕಿಂತ ದೊಡ್ಡವನು ಆದ್ದರಿಂದ ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಯಾವುದೇ ವಿಳಂಬವಿಲ್ಲ ಎಂದು ಬಲ್ಲಿಯಾ ಕ್ಷೇತ್ರದ ಬಿಜೆಪಿ ಶಾಸಕ  ಸುರೇಂದ್ರ ಸಿಂಗ್ ಹೇಳಿದರು.

Nov 18, 2018, 11:24 AM IST
ರಾಮಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಹಕ್ಕೊತ್ತಾಯ ಮಾಡುತ್ತಿದ್ದೇವೆ ಅಷ್ಟೇ: ಜಮೀರ್ ಖಾನ್

ರಾಮಮಂದಿರ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ, ಹಕ್ಕೊತ್ತಾಯ ಮಾಡುತ್ತಿದ್ದೇವೆ ಅಷ್ಟೇ: ಜಮೀರ್ ಖಾನ್

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕೇವಲ ಕರ್ನಾಟಕದ ಮುಸ್ಲಿಮರಷ್ಟೇ ಅಲ್ಲ, ಇಡೀ ದೇಶಾದ್ಯಂತ ಯಾವ ಮುಸ್ಲಿಮರೂ ವಿರೋಧ ವ್ಯಕ್ತಪಡಿಸುತ್ತಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

Nov 10, 2018, 05:19 PM IST
2019 ರ ಚುನಾವಣೆಯಲ್ಲಿ ಬಿಜೆಪಿಯನ್ನು ಆ ಶ್ರೀರಾಮನು ಕೂಡ ಗೆಲ್ಲಿಸುವುದಿಲ್ಲ -ಫಾರೂಕ್ ಅಬ್ದುಲ್ಲಾ

2019 ರ ಚುನಾವಣೆಯಲ್ಲಿ ಬಿಜೆಪಿಯನ್ನು ಆ ಶ್ರೀರಾಮನು ಕೂಡ ಗೆಲ್ಲಿಸುವುದಿಲ್ಲ -ಫಾರೂಕ್ ಅಬ್ದುಲ್ಲಾ

ಬಿಜೆಪಿ ವಿರುದ್ದ ಕಿಡಿಕಾರಿದ ನ್ಯಾಶನಲ್ ಕಾನಫೆರನ್ಸ್ ಮುಖಸ್ಥ ಫಾರೂಕ್ ಅಬ್ದುಲ್ಲಾ ಮುಂಬರುವ 2019 ರ ಚುನಾವಣೆಯಲ್ಲಿ ಬಿಜೆಪಿಯನ್ನು ಆ ಶ್ರೀರಾಮನು ಗೆಲ್ಲಿಸುವುದಿಲ್ಲ ಎಂದು ಅಭಿಪ್ರಾಯಪಟ್ಟರು.

Nov 1, 2018, 01:08 PM IST