ರಮ್ಯಾ ಅವರು 777 ಚಾರ್ಲಿ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅದಲ್ಲದೇ ರಮ್ಯಾ ಚಾರ್ಲಿ ಕುರಿತು ಮೆಚ್ಚಿಕೊಂಡು ಟ್ವೀಟ್ ಮಾಡಿಕೊಂಡಿದ್ದು, ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.
ಇಷ್ಟು ದಿನಗಳ ಕಾಲ "ಅಂತರ್ಧಾನ" ಸ್ಥಿತಿಯಲ್ಲಿದ್ದ ರಮ್ಯಾ ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಹಠಾತ್ ಪ್ರತ್ಯಕ್ಷರಾಗಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದ್ದಾರೆ.
ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, "ರಮ್ಯಾ ಒಳ್ಳೆಯ ನಟಿ , ಸಂಸದೆಯಾಗಿ ಇದ್ದವರು. ರಮ್ಯಾ ಆರೋಗ್ಯ ಸ್ಥಿತಿ ಸರಿಯಿಲ್ಲ. ತಪಾಸಣೆ ಮಾಡಲಿ ಅನ್ನುವ ನಳಪಾಡ್ ಹೇಳಿಕೆ ಸರಿಯಲ್ಲ. ಈ ರೀತಿ ಸಾರ್ವಜನಿಕ ಹೇಳಿಕೆ ಕೊಡೋದು ಸರಿಯಲ್ಲ" ಎಂದು ನಲಪಾಡ್ ಹೇಳಿಕೆಯನ್ನು ವಿರೋಧಿಸಿದರು.
ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲಈಗ ಬಂದು ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಎಂದು ಬಿಜೆಪಿ ಟೀಕಿಸಿದೆ.
ಸಚಿವ ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲೇ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಾಜಿ ಸಂಸದೆ ರಮ್ಯಾ ಬಹಿರಂಗವಾಗೇ ಅಸಮಾಧಾನ ಹೊರ ಹಾಕಿದ್ದಾರೆ.
Ramya:ಸ್ಯಾಂಡಲ್ವುಡ್ ಮೋಹಕ ತಾರೆ ರಮ್ಯಾ. ಸಾಮಾಜಿಕ ಜಾಲತಾಣದಲ್ಲಿ ಸದಾ ಒಂದಲ್ಲೊಂದು ರೀತಿ ಆಕ್ಟಿವ್ ಆಗಿರುತ್ತಾರೆ. ಇದೀಗ ಯುಗಾದಿ ಹಬ್ಬದ ಪ್ರಯುಕ್ತ ನಟಿ ರಮ್ಯಾ ಟ್ವಿಟ್ಟರ್ನಲ್ಲಿ ಅಭಿಮಾನಿಗಳಿಗೆ ಒಂದು ಪ್ರಶ್ನೆ ಕೇಳಿದ್ದಾರೆ.
ಅಂಬರೀಶ್ ಸಾವನ್ನಪ್ಪಿದ ದಿನ ರಮ್ಯಾ ಟ್ವೀಟ್ ಮಾಡಿದ್ದೇನೋ ಹೌದು. ಆದರೆ, ಆನಂತರ ಅವರು 'ಅಂಬಿ' ಅಂಕಲ್ ಅಂತಿಮ ದರ್ಶನಕ್ಕಾಗಿ ಮಂಡ್ಯಗೂ ಬರಲಿಲ್ಲ, ಬೆಂಗಳೂರಿಗೂ ಬರಲಿಲ್ಲ. ರಮ್ಯಾ ವರ್ತನೆಗೆ ಅಂಬರೀಶ್ ಅಭಿಮಾನಿಗಳು ಕೆಂಡಾಮಂಡಲಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.