ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು
ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯು ಕಳೆದ 15 ವರ್ಷಗಳ ಹಿಂದೆ ಸ್ಥಾಪಿಸಿದ ಭಾರತೀಯ ರಂಗಶಿಕ್ಷಣ ಕೇಂದ್ರ ಪೂರ್ಣ ಪ್ರಮಾಣದ ರಂಗಶಿಕ್ಷಣವನ್ನು ನೀಡುವ ಸಂಸ್ಥೆಯಾಗಿರುತ್ತದೆ.ಪ್ರತಿ ವರ್ಷದಂತೆ 2024-25ನೇ ಪ್ರಸಕ್ತ ಸಾಲಿಗೆ ರಂಗಶಿಕ್ಷಣದಲ್ಲಿ ಹತ್ತು ತಿಂಗಳ ಡಿಪ್ಲೊಮಾ ಕೋರ್ಸ್ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಧಾರವಾಡ ರಂಗಾಯಣವು ತನ್ನ ರಂಗ ಚಟುವಟಿಕೆಯನ್ನು ವಿಸ್ತರಿಸುವ ಉದ್ದೇಶದಿಂದ ನುರಿತ ರಂಗ ನಿರ್ದೇಶಕರಿಂದ ರಂಗ ಕಲಾವಿದರಿಗಾಗಿ ನಾಟಕ ಸಿದ್ಧತಾ ಶಿಬಿರವನ್ನು ಧಾರವಾಡ ರಂಗಾಯಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೈಸೂರಿನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ನಡೆಸಲ್ಪಡುವ ರಂಗಾಯಣದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಒಂದು ವರ್ಷದ ರಂಗಶಿಕ್ಷಣ (ಡಿಪ್ಲೋಮಾ) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆದ್ದರಿಂದ ಈಗ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಇಲ್ಲಿನ ರಂಗಾಯಣದಲ್ಲಿ ಮುಂದಿನ ತಿಂಗಳಿನಿಂದ ಮೂರು ತಿಂಗಳ ರಂಗಶಿಕ್ಷಣ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಸಂದೇಶ ಜವಳಿ ಅವರು ತಿಳಿಸಿದರು.ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರವು ನಡೆಸುವ ಒಂದು ವರ್ಷದ ರಂಗ ತರಬೇತಿ ಡಿಪ್ಲೊಮಾ ಕೋರ್ಸ್ ಅರ್ಜಿ ಪ್ರಕ್ರೀಯೆಯನ್ನು ಅಭ್ಯೆರ್ಥಿಗಳ ಕೋರಿಕೆ ಮೇರಿಗೆ ಕೊನೆಯ ದಿನಾಂಕವನ್ನು 2020 ರ ಜುಲೈ 20 ರವರೆಗೆ ವಿಸ್ತರಿಸಲಾಗಿದೆ.
ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ಭಾರತೀಯ ರಂಗ ಶಿಕ್ಷಣ ಕೇಂದ್ರವು ರಂಗ ಶಿಕ್ಷಣದಲ್ಲಿ ಡಿಪ್ಲೂಮೂ ತರಬೇತಿಯನ್ನು ನೀಡಲು 2020-21 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಲಬುರಗಿ ರಂಗಾಯಣದಿಂದ 3 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ತಾತ್ಕಾಲಿಕವಾಗಿ ಮೂರು ವರ್ಷಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳಾದ ಜಗದೀಶ್ವರಿ ಶಿವಕೇರಿ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.